ಪಂಚಲಿಂಗೇಶ್ವರ ರಥೋತ್ಸವ

Team Udayavani, Mar 13, 2021, 3:54 PM IST

ಪಂಚಲಿಂಗೇಶ್ವರ ರಥೋತ್ಸವ

ಮುನವಳ್ಳಿ: ಮಹಾಶಿವರಾತ್ರಿ ಅಂಗವಾಗಿ ಪಟ್ಟಣದ ಆರಾಧ್ಯದೆ„ವ ಹಾಗೂ ಪುರಾಣ ಪ್ರಸಿದ್ದ ಶ್ರೀ ಪಂಚಲಿಂಗೇಶ್ವರ ಮಹಾರಥೋತ್ಸವಸಂಭ್ರಮ-ಸಡಗರ ಹಾಗೂ ಹರಹರ ಮಹಾದೇವ, ಓಂ ನಮ: ಶಿವಾಯ ಎಂಬ ಜಯಘೋಷಗಳು,ವಿವಿಧ ಮಂಗಲ ವಾದ್ಯ ವೈಭವಗಳೊಂದಿಗೆ ಜರುಗಿತು.ಭಕ್ತರು ಬಾಳೆ ಹಣ್ಣು, ಉತ್ತತ್ತಿ ರಥಕ್ಕೆ ಹಾರಿಸಿ ಭಕ್ತಿ ಭಾವ ಮೆರೆದರು.

ಪಟ್ಟಣದ ಶ್ರೀ ಸೋಮಶೇಖರಮಠದ ಶ್ರೀ ಮುರುಘೇಂದ್ರ ಸ್ವಾಮಿಗಳು ರಥ ಪೂಜೆ ನೆರವೇರಿಸುವ ಮೂಲಕ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ವೀರಪುರವಂತರ ಒಡಪುಗಳು ಹಾಗೂ ನೂರಾರುಮೀಟರ ಉದ್ದದ ದಾರದೊಂದಿಗೆ ವೀರಪುರವಂತರು ಹಾಗೂ ಭಕ್ತರು ನಾಲಿಗೆಗೆ ಹಾಗೂ ಗಲ್ಲಕ್ಕೆ ಶಸ್ತ್ರ ಚುಚ್ಚಿಕೊಳ್ಳುವ ದೃಶ್ಯ ಮೈನವಿರೇಳಿಸುವಂತಿತ್ತು. ರಥೋತ್ಸವಕ್ಕೂ ಮೊದಲು ಬಣಗಾರ ಓಣಿಯಿಂದ ನಂದಿಕೋಲುಗಳು ಪೂಜೆಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ತಲುಪಿದವು. ಶ್ರೀ ಪಂಚಲಿಂಗೇಶ್ವರದೇವಸ್ಥಾನ ಟ್ರಸ್ಟ ಕಮೀಟಿ, ಜಾತ್ರಾ ಉತ್ಸವ ಕಮೀಟಿ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು. ದೇವಸ್ಥಾನದಸಮುತ್ಛಯದಲ್ಲಿರುವ ಮೂರುಲಿಂಗ ದೇವರಿಗೆಬುತ್ತಿಪೂಜೆ ಕಟ್ಟಲಾಗಿತ್ತು. ಶ್ರೀ ಮಲ್ಲಿಕಾರ್ಜುನ,ಶ್ರೀ ಬೊರಮ್ಮ, ಶ್ರೀ ತ್ರ್ಯಂಬಕೇಶ್ವರ, ಶ್ರೀ ಬನಶಂಕರಿ, ನಾಗದೇವತೆ, ಶ್ರೀ ರುದ್ರಮುನೀಶ್ವರ, ಶ್ರೀ ರೇಣುಕಾಶ್ರೀ ಕಾಲಭೆ„ರವ ದೇವರಿಗೆ ರುದ್ರಾಭಿಷೇಕ, ವಿವಿಧ ಅಲಂಕಾರ ಪೂಜೆ ನೆರವೇರಿಸಲಾಗಿತ್ತು. ದೇವಸ್ಥಾನ ವಿದ್ಯುದ್ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು.

ನಿಡಸೋಸಿ ಬೆಳ್ಳಿ ರಥೋತ್ಸವ :

ಸಂಕೇಶ್ವರ: ಇಲ್ಲಿಗೆ ಸಮೀಪದ ನಿಡಸೋಸಿಯ ದುರದುಂಡೀಶ್ವರ ಮಹಾಶಿವರಾತ್ರಿ ಜಾತ್ರಾಮಹೋತ್ಸವದ ನಿಮಿತ್ತ ಗುರುವಾರ ಸಾಯಂಕಾಲಬೆಳ್ಳಿ ರಥದ ಭವ್ಯ ಮೆರವಣಿಗೆ ನಡೆಯಿತು.ಪೂಜ್ಯರ ರಜತ ಮಹೋತ್ಸವದ ಸಂದರ್ಭದಲ್ಲಿಶ್ರೀಮಠಕ್ಕೆ ಕಾಣಿಕೆ ರೂಪದಲ್ಲಿ ಬಂದ ಬೆಳ್ಳಿಒಟ್ಟುಗೂಡಿಸಿ ಭಕ್ತರ ಆಶಯದಂತೆ ಬೆಳ್ಳಿರಥವೊಂದನ್ನು ನಿರ್ಮಿಸಲಾಗಿದ್ದು, ಶಿವಲಿಂಗೇಶ್ವರಸ್ವಾಮಿಗಳಿಂದ ಶ್ರೀಮಠದ ರಥೋತ್ಸವಕ್ಕೆ ಚಾಲನೆ ದೊರೆಯಿತು.

ರಥದಲ್ಲಿ ಶ್ರೀ ದುರದುಂಡೀಶ್ವರ ಉತ್ಸವಮೂರ್ತಿ ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು.ವಾದ್ಯಮೇಳಗಳ ತಂಡ ರಥೋತ್ಸವಕ್ಕೆವಿಶೇಷ ಮೆರಗು ತಂದುಕೊಟ್ಟಿತು. ನಂತರರಾತ್ರಿಯಾಗುತ್ತಿದ್ದಂತೆ ಬಾನಂಗಳದಲ್ಲಿಸಿಡಿಮದ್ದುಗಳ ಬಣ್ಣ-ಬಣ್ಣದ ಚಿತ್ತಾರರಥೋತ್ಸವದ ಆಕರ್ಷಣೆ ಕೇಂದ್ರ ಬಿಂದುವಾಗಿತ್ತು.ಗ್ರಾಮದ ಹಿರೇಮಠಕ್ಕೆ ತೆರಳಿದ ರಥಕ್ಕೆ ಹಿರೇಮಠಮನೆತನದವರು ವಿಶೇಷ ಪೂಜೆ ಸಲ್ಲಿಸಿದರು.ನಂತರ ಅಲ್ಲಿಂದ ಲಕ್ಷ್ಮಿà ಓಣಿ, ಕುರುಬರ ಓಣಿ,ವಾಡೇದ ಓಣಿ, ಮಠದ ಓಣಿ ಮಾರ್ಗವಾಗಿಹನುಮಾನ ಗಲ್ಲಿ, ಬೋರಗಲ್ಲ ರೋಡವರೆಗೂ ಸಂಚರಿಸಿತು.

ಬಮ್ಮನಳ್ಳಿಯ ಶಿವಯೋಗಿ ಸ್ವಾಮೀಜಿ,ಚಿಕ್ಕೋಡಿ ಸಂಪಾದನಾ ಸ್ವಾಮೀಜಿ,ಹಾರನಹಳ್ಳಿಯ ಚೇತನ ದೇವರು, ಬಿಡಿಸಿಸಿಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ, ಮಾಜಿ ಸಚಿವಎ.ಬಿ.ಪಾಟೀಲ, ಸಂಗಮ ಕಾರಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಸುರೇಶ ಬೆಲ್ಲದ, ಜಗದೀಶಕವಟಗಿಮಠ, ಸುನೀಲ ಪರ್ವತರಾವ, ಪವನಪಾಟೀಲ, ಶಿವಾನಂದ ಗಂಡ್ರೋಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ರಥೋತ್ಸವದ ನಿಮಿತ್ತ ಪಿಎಸ್‌ಐ ಗಣಪತಿ ಕೊಗನೊಳ್ಳಿ ಬಿಗಿ ಭದ್ರತೆ ಒದಗಿಸಿದ್ದರು.ರಥೋತ್ಸವದದಲ್ಲಿ ಗ್ರಾಮದ ಹಿರಿಯರುಸೇರಿದಂತೆ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.