ಪಂಚಮಸಾಲಿ ಸಮಾಜ 2ಎ ಸೇರ್ಪಡೆಗೆ ಆಗ್ರಹಿಸಿ ಮನವಿ
Team Udayavani, Feb 6, 2021, 7:03 PM IST
ಕಾಗವಾಡ: ತಾಲೂಕಿನ ಪಂಚಾಮಸಾಲಿ ಲಿಂಗಾಯತ ಸಮಾಜದ ಕಾರ್ಯಕರ್ತರು ಹಿಂದುಳಿದ 2ಎ ಪ್ರವರ್ಗಕ್ಕೆ ಸೇರ್ಪಡೆಗೆ ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ್ ಅಣ್ಣಾ ಸಾಹೇಬ ಕೋರೆ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮಾಜವು ಬಹುಸಂಖ್ಯಾತ ಸಮಾಜವಾಗಿದೆ. ಈ ಸಮಾಜವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದೂಳಿದ ಸಮಾಜವಾಗಿದೆ. ಈ ಸಮಾಜದ ಮೂಲ ಕುಲ ಕಸುಬು ಕೃಷಿ. ಸಮಾಜವನ್ನು 3ಬಿ ದಿಂದ 2ಎ ಗೆ ವರ್ಗಾಯಿಸಲು ಆಗ್ರಹಿಸಿ ಸ್ವಾಮೀಜಿಗಳು ಪಾದಯಾತ್ರೆ ಮಾಡುತ್ತಿದ್ದಾರೆ.
ಇದನ್ನೂ ಓದಿ :ಮೀಸಲಾತಿ ವಿಚಾರದಲ್ಲಿ ವಾಸ್ತವ ಅರಿತು ಸರ್ಕಾರ ತೀರ್ಮಾನ ಕೈಗೊಳ್ಳಬೇಕು: ಕುಮಾರಸ್ವಾಮಿ
ಅವರಿಗೆ ಬೆಂಬಲ ಸೂಚಿಸಲು ಈ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಪಂಚಮಸಾಲಿ ಲಿಂಗಾಯತ ಸಮಾಜದ ಮುಖಂಡ ಡಾ| ಸಿದ್ದಗೌಡ ಕಾಗೆ ಹೇಳಿದರು. ನ್ಯಾಯವಾದಿ ರಾಹುಲ್ ಕಟಿಗೇರಿ ಇವರು ಉಪ ತಹಶೀಲ್ದಾರ್‌ಗೆ ಸಮಾಜದ ಬೇಡಿಕೆ ವಿವರಿಸಿದರು. ಪ್ರತಿಭಟನಾ ರ್ಯಾಲಿಯಲ್ಲಿ ವಿದ್ಯಾವರ್ಧಕ ಶಿಕ್ಷಣ ಸಮಿತಿ ಅಧ್ಯಕ್ಷ ಜ್ಯೋತಿಕುಮಾರ ಪಾಟೀಲ, ನ್ಯಾಯವಾದಿ ಕಾಕಾ ಪಾಟೀಲ, ರಮೇಶ ಚೌಗುಲೆ, ಶಶಿಕಾಂತ ಗುಮಟೆ, ಚೇತನ ಪಾಟೀಲ, ಪ್ರಕಾಶ ಪಾಟೀಲ, ಬಿ.ಜೆ.ಪಾಟೀಲ, ಶಿವಾನಂದ ನವಿನಾಳೆ, ಉಮೇಶ ಪಾಟೀಲ, ಸಚೀನ ಚೌಗುಲೆ, ಶಿವಾನಂದ ಚೌಗುಲೆ, ಅಕ್ಷಯ ಕೋರೆ, ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡಿತರ, ಆನ್ಲೈನ್ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸ್ಥಳೀಯಾಡಳಿತವೆಂದರೆ ಲೆಕ್ಕಕ್ಕೇ ಇಲ್ಲ !
ಬಂಟ್ವಾಳದ ಮೂಲ ಸೌಕರ್ಯಕ್ಕೆ ಒತ್ತು : ಗ್ರಾಮಾಂತರ ಜಿಲ್ಲೆಯಾಗಿ ಪುತ್ತೂರು
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಪುರಾತತ್ವಜ್ಞ ಕೆ.ಕೆ.ಮುಹಮ್ಮದ್ ಉಪನ್ಯಾಸಕ್ಕೆ ಕಿವಿಗೊಟ್ಟ ಜನತೆ
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಪಡಿತರ, ಆನ್ಲೈನ್ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸ್ಥಳೀಯಾಡಳಿತವೆಂದರೆ ಲೆಕ್ಕಕ್ಕೇ ಇಲ್ಲ !
ಬಂಟ್ವಾಳದ ಮೂಲ ಸೌಕರ್ಯಕ್ಕೆ ಒತ್ತು : ಗ್ರಾಮಾಂತರ ಜಿಲ್ಲೆಯಾಗಿ ಪುತ್ತೂರು
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಪುರಾತತ್ವಜ್ಞ ಕೆ.ಕೆ.ಮುಹಮ್ಮದ್ ಉಪನ್ಯಾಸಕ್ಕೆ ಕಿವಿಗೊಟ್ಟ ಜನತೆ