Udayavni Special

ಯತ್ನಾಳ ಹಿಂದೂ ಫೈರ್ ಬ್ರ್ಯಾಂಡ್ ಜೊತೆಗೆ ಪಂಚಮಸಾಲಿ ಫೈರ್ ಬ್ರ್ಯಾಂಡ್ : ಪಂಚಮಸಾಲಿ ಸ್ವಾಮೀಜಿ

Team Udayavani, Apr 8, 2021, 8:46 PM IST

ಯತ್ನಾಳ ಹಿಂದೂ ಫೈರ್ ಬ್ರ್ಯಾಂಡ್ ಜೊತೆಗೆ ಪಂಚಮಸಾಲಿ ಫೈರ್ ಬ್ರ್ಯಾಂಡ್ : ಪಂಚಮಸಾಲಿ ಸ್ವಾಮೀಜಿ

ಬೆಳಗಾವಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಿಂದೂತ್ವದ ಫೈರ್ ಬ್ರ್ಯಾಂಡ್ ಅಷ್ಟೇ ಅಲ್ಲ, ಲಿಂಗಾಯತ ಪಂಚಮಸಾಲಿ ಸಮುದಾಯದ ಫೈರ್ ಬ್ರ್ಯಾಂಡ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಯತ್ನಾಳ ಅವರನ್ನು ಬಿಜೆಪಿ ಕಡೆಗಣಿಸುವುದಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಹತ್ತಿಕ್ಕುವ ಯತ್ನ ನಡೀತಿದೆ. ಆದರೆ ಹುಲಿ ಯಾವತ್ತಿದ್ದರೂ ಹುಲಿಯೇ. ಏನೇ ಹತ್ತಿಕ್ಕಿದ್ದರೂ ಮತ್ತೆ ಪುಟಿದೇಳುವ ಶಕ್ತಿ ಈ ಸಮಾಜ ಅವರಿಗೆ ಕೊಟ್ಟಿದೆ ಎಂದರು.

ಇದನ್ನೂ ಓದಿ : ಬಿಳಿಗಿರಿರಂಗನಾಥ ದೇಗುಲದ ಅರ್ಚಕರು ನೌಕರರು ಸೇರಿ 17 ಮಂದಿಗೆ ಕೋವಿಡ್: ದೇವಸ್ಥಾನಕ್ಕೆ ಬೀಗ

ಲಿಂಗಾಯತ ಸಮುದಾಯ ರಾಜಕೀಯ ಇತಿಹಾಸ ನೋಡಿದರೆ ಸಮುದಾಯದ ಪರ ಧ್ವನಿ ಎತ್ತುವವರ ಹತ್ತಿಕ್ಕುವ ಯತ್ನ ನಡೆದಿದೆ. ಸದನದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಧ್ವನಿ ಎತ್ತಿದ ಮೇಲೆ ಫೈರ್ ಬ್ರ್ಯಾಂಡ್ ಆಗಿದ್ದಾರೆ ಎಂದರು.

ಯತ್ನಾಳ ಅವರನ್ನು ಸ್ಥಳೀಯ ಸಣ್ಣಪುಟ್ಟ ಬಿಜೆಪಿ ನಾಯಕರು ಕಡೆಗಣಿಸುವ ಯತ್ನ ಮಾಡಬಹುದು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ ಕಡೆಗಣಿಸುವುದಿಲ್ಲ ಎಂದರು.

ಕರ್ನಾಟಕದಲ್ಲಿ ಬಹುಸಂಖ್ಯಾತ ಪಂಚಮಸಾಲಿ ಜನಾಂಗ  ಅವರಿಗೆ ಗೊತ್ತಿದೆ. ಯಡಿಯೂರಪ್ಪರ ಜನಾಂಗ ಕೇವಲ ಎರಡು ಪರ್ಸೆಂಟ್, ಪಂಚಮಸಾಲಿ ಜನಾಂಗ 80 ಪರ್ಸೆಂಟ್. ನಿಜವಾಗಿ ಹೆಚ್ಚು ಜನಸಂಖ್ಯೆ ಇರು ಜನಾಂಗ ಇದು ಅಂತಾ ಕೇಂದ್ರ ಸರ್ಕಾರಕ್ಕೆ ಮನದಟ್ಟಾಗಿದೆ ಎಂದರು.

ಟಾಪ್ ನ್ಯೂಸ್

ಹಳೆಯಂಗಡಿ ಸಿಡಿಲಿನ ಅಘಾತ: ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಮತ್ತೋರ್ವ ಬಾಲಕ

ಹಳೆಯಂಗಡಿ ಸಿಡಿಲಿನ ಅಘಾತ: ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಮತ್ತೋರ್ವ ಬಾಲಕ

seetharam yechury son ashish yechury

ಸೀತಾರಾಮ್ ಯೆಚೂರಿ ಪುತ್ರ ಆಶೀಷ್ ಯೆಚೂರಿ ಕೋವಿಡ್ ಗೆ ಬಲಿ!

ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್

ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್

kannada film shooting

ಸಿನಿಮಾ ಚಿತ್ರೀಕರಣ ಮಾಡಬಹುದಾ? ಮಾಡಬಾರದಾ?

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ

ತಿರುಮಲದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ : ಟಿಟಿಡಿ ಹೇಳಿಕೆ

ತಿರುಮಲದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ : ಟಿಟಿಡಿ ಹೇಳಿಕೆ

CHINA_AMERICA

ಅಮೆರಿಕ ವಿರುದ್ಧ ಚೀನ “ಅಣಕು ಯುದ್ಧ ಪ್ರಯೋಗ’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್

ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್

icu

ಐಸಿಯುನಲ್ಲಿ ಸೋಂಕು ಗೆದ್ದವರ ಪ್ರಮಾಣ ಹೆಚ್ಚಳ : ಶೇ. 95ರಷ್ಟು ಮಂದಿ ಗುಣಮುಖ

ತಂದೆ ಶವ ಸಾಗಿಸಲು 60 ಸಾವಿರ ಕೇಳಿದ ಆ್ಯಂಬುಲೆನ್ಸ್ ಸಿಬಂದಿ: ಮಾಂಗಲ್ಯ ಮಾರಲು ಮುಂದಾದ ಮಗಳು

ತಂದೆ ಶವ ಸಾಗಿಸಲು 60 ಸಾವಿರ ಕೇಳಿದ ಆ್ಯಂಬುಲೆನ್ಸ್ ಸಿಬಂದಿ: ಮಾಂಗಲ್ಯ ಮಾರಲು ಮುಂದಾದ ಮಗಳು

ಪಾದಚಾರಿ ಮಾರ್ಗಗಳ ಮೇಲೆ ಪಾರ್ಕಿಂಗ್‌ ದಂಡನಾರ್ಹ ಅಪರಾಧ: ಹೈಕೋರ್ಟ್‌

ಪಾದಚಾರಿ ಮಾರ್ಗಗಳ ಮೇಲೆ ಪಾರ್ಕಿಂಗ್‌ ದಂಡನಾರ್ಹ ಅಪರಾಧ: ಹೈಕೋರ್ಟ್‌

ನಗರದ 12 ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ಬಿಬಿಎಂಪಿ ಆದೇಶ

ನಗರದ 12 ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರ ನಡೆಸಲು ಬಿಬಿಎಂಪಿ ಆದೇಶ

MUST WATCH

udayavani youtube

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

udayavani youtube

ಬೀದರ್: ಬೆಡ್ ಕೊರತೆ. ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

ಹೊಸ ಸೇರ್ಪಡೆ

ಹಳೆಯಂಗಡಿ ಸಿಡಿಲಿನ ಅಘಾತ: ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಮತ್ತೋರ್ವ ಬಾಲಕ

ಹಳೆಯಂಗಡಿ ಸಿಡಿಲಿನ ಅಘಾತ: ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಮತ್ತೋರ್ವ ಬಾಲಕ

seetharam yechury son ashish yechury

ಸೀತಾರಾಮ್ ಯೆಚೂರಿ ಪುತ್ರ ಆಶೀಷ್ ಯೆಚೂರಿ ಕೋವಿಡ್ ಗೆ ಬಲಿ!

ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್

ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್

kannada film shooting

ಸಿನಿಮಾ ಚಿತ್ರೀಕರಣ ಮಾಡಬಹುದಾ? ಮಾಡಬಾರದಾ?

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.