ಬೈಲಹೊಂಗಲ ತಾಪಂ ಅಧ್ಯಕ್ಷರಾಗಿ ಪಾರ್ವತಿ ನರೇಂದ್ರ ಆಯ್ಕೆ

Team Udayavani, Jul 28, 2020, 9:17 AM IST

ಬೈಲಹೊಂಗಲ ತಾಪಂ ಅಧ್ಯಕ್ಷರಾಗಿ ಪಾರ್ವತಿ ನರೇಂದ್ರ ಆಯ್ಕೆ

ಬೈಲಹೊಂಗಲ: ತಾಪಂ ಅಧ್ಯಕ್ಷರ ಚುನಾವಣೆಯಲ್ಲಿ ಸೋಮವಾರ ಬಿಜೆಪಿ ಬೆಂಬಲಿತ ಬುಡರಕಟ್ಟಿ ಮತಕೇತ್ರದ ಪಾರ್ವತಿ ಸಂಗಪ್ಪ ನರೇಂದ್ರ ಆಯ್ಕೆಯಾದರು.

ತಾ.ಪಂನ ಒಟ್ಟು 22 ಸದಸ್ಯರಲ್ಲಿ ಬಿಜೆಪಿ 12, ಪಕ್ಷೇತರ 2 , ಕಾಂಗ್ರೆಸ್‌ 8,ಜೆಡಿಎಸ್‌ನ 2 ಸದಸ್ಯರಿದ್ದರು. ಇದರಲ್ಲಿ ಓರ್ವ ಬಿಜೆಪಿ ಸದಸ್ಯ ವಿರೋಧಿ ಗುಂಪಿಗೆ ಸೇರಿದ್ದರಿಂದ ತಲಾ 11 ಸ್ಥಾನಗಳಿಂದ ಸಮಬಲವಾಗಿತ್ತು. ಚುನಾವಣೆ ಅಧಿಕಾರಿ ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಿದಾಗ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಬುಡರಕಟ್ಟಿ ಮತಕೇತ್ರದ ಪಾರ್ವತಿ ಸಂಗಪ್ಪ ನರೇಂದ್ರ ಇವರಿಗೆ ಅದೃಷ್ಟ ಒಲಿಯಿತು.

ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ, ಮಾಜಿ ಶಾಸಕ ಡಾ| ವಿಶ್ವನಾಥ ಪಾಟೀಲ ನೇತೃತ್ವದಲ್ಲಿ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಆಯ್ಕೆಯಾದ ಪಾರ್ವತಿ ಸಂಗಪ್ಪ ನರೇಂದ್ರ ಅವರನ್ನು ಮಾಜಿ ಶಾಸಕ ಡಾ| ವಿಶ್ವನಾಥ ಪಾಟೀಲ ಸತ್ಕರಿಸಿದರು.

ತಾ.ಪಂ ಉಪಾಧ್ಯಕ್ಷ ಮಲ್ಲನಾಯ್ಕ ಬಾಂವಿ, ಸದಸ್ಯರಾದ ಬಸನಗೌಡಾ ಪಾಟೀಲ, ಶ್ರೀಶೈಲ ಕಮತಗಿ, ಉಮೇಶಗೌಡ ಪಾಟೀಲ, ನೀಲವ್ವ ಫಕೀರನ್ನವರ, ಗಂಗವ್ವ ಸುಣಗಾರ, ಶೋಭಾ ಪಾಟೀಲ, ಅಮೃತಾ ಕಕ್ಕಯ್ಯನ್ನವರ, ಗೌರವ್ವ ಕುರಬರ, ಬಸಪ್ಪ ಹರಿಜನ, ಮುಖಂಡರಾದ ಶ್ರೀಕರ ಕುಲಕರ್ಣಿ, ಬಿ.ಎಫ್‌.ಕೊಳದೂರ, ಮಡಿವಾಳಪ್ಪ ಹೋಟಿ, ಶ್ರೀಶೈಲ ಯಡಳ್ಳಿ, ಸಿ.ಎಸ್‌. ಮೊಕಾಶಿ, ಬಸವರಾಜ ಪುಟ್ಟಿ, ಜಿ.ಪಂ ಸದಸ್ಯ ಈರಣ್ಣ ಕರಿಕಟ್ಟಿ, ಇತರರು ಇದ್ದರು.

ಚುನಾವಣಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ ಡಾ| ದೊಡ್ಡಪ್ಪ ಹೂಗಾರ, ತಾಪಂ ಇಒ ಸುಭಾಶ ಸಂಪಗಾಂವಿ ಕಾರ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

belagavi news

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

26sugar

ಘಟಪ್ರಭಾ ಶುಗರ್ಸ್‌ನಿಂದ ಕಬ್ಬಿಗೆ 2700 ರೂ. ದರ ಘೋಷಣೆ

25protest

ಎಂಇಎಸ್‌ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ನಿಂದನೆ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಯುರೋಪ್‌ ಮಾದರಿ ಕಸದ ವಿಲೇ !

ಯುರೋಪ್‌ ಮಾದರಿ ಕಸದ ವಿಲೇ !

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.