ಕ್ಷೇತ್ರದ ಜನರಿಗೆ ಬದಲಾವಣೆ ಬೇಕಿದೆ


Team Udayavani, Apr 21, 2019, 2:31 PM IST

Udayavani Kannada Newspaper

ಪ್ರಶ್ನೆ; ಮೈತ್ರಿ ಬಿಕ್ಕಟ್ಟು ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆಯೇ..?

ಉತ್ತರ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೃತ್ರಿಕೂಟದ ನಾಯಕರು ಒಂದಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಅಥವಾ ಭಿನ್ನಮತ ಇಲ್ಲ. ಎಲ್ಲರೂ ಒಂದಾಗಿ ಪ್ರಚಾರ ನಡೆಸಿದ್ದೇವೆ. ಮೈತ್ರಿಕೂಟದ ಪ್ರತಿ ನಾಯಕರು ಪ್ರಚಾರ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ. ಜೆಡಿಎಸ್‌ದ ಸುಮಾರು 70 ಸಾವಿರಕ್ಕೂ ಅಧಿಕ ಮತಗಳಿವೆ. ಇವೆಲ್ಲವೂ ನಮಗೆ ಪ್ಲಸ್‌.

ಪ್ರಶ್ನೆ: ಮೋದಿ ಅಲೆ ಎದುರಿಸಲು ನಿಮ್ಮ ತಂತ್ರಗಾರಿಕೆ ಏನು.?

ಉತ್ತರ: ಕ್ಷೇತ್ರದಲ್ಲಿ ಈ ಬಾರಿ ಯಾವುದೇ ಅಲೆಯಿಲ್ಲ. ಅದು ಬಿಜೆಪಿ ಯವರ ಭ್ರಮೆ. ನಾವು ಕಾಂಗ್ರೆಸ್‌ ಹಾಗೂ ಈಗ ಮೈತ್ರಿಕೂಟ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ನಂಬಿದ್ದೇವೆ. ಮೋದಿ ಅಲೆ ನಂಬಿಕೊಂಡು ಸಂಸದರಾದವರು ಏನೂ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಜನರಲ್ಲಿದೆ. ಹೀಗಾಗಿ ಈ ಬಾರಿ ಬಿಜೆಪಿಗೆ ತಕ್ಕ ಉತ್ತರ ನೀಡುವ ತಂತ್ರಗಾರಿಕೆ ನಮ್ಮ ಬಳಿ ಇದೆ. ನಾವು ಮತದಾರರ ಮನೆಗಳಿಗೆ ಕೆಲಸದ ಮೂಲಕ ತಲುಪಿದ್ದೇವೆ, ಬಿಜೆಪಿ ಬಳಿ ಸುಳ್ಳು ಭರವಸೆಗಳು ಮಾತ್ರ ಇವೆ. ಎಲ್ಲ ನಾಯಕರು ಸಹಕಾರ ನೀಡುತ್ತಿರುವುದರಿಂದ ನಮಗೆ ಯಾವುದೇ ಹೆದರಿಕೆ ಇಲ್ಲ. ಕ್ಷೇತ್ರದ ಜನ ಮುಖ್ಯವಾಗಿ ಬದಲಾವಣೆ ಬಯಸಿದ್ದಾರೆ.

ಪ್ರಶ್ನೆ: ಪ್ರತ್ಯೇಕ ಲಿಂಗಾಯತ ಧರ್ಮ ಈ ಬಾರಿಯ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ..?

ಉತ್ತರ: ಕ್ಷೇತ್ರದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯವೇ ಇಲ್ಲ, ಜನರಿಗೆ ಅವರ ಸಮಸ್ಯೆ ನಿವಾರಣೆಯಾಗುವುದು ಬೇಕಿದೆ. ಹೀಗಿರುವಾಗ ಜಾತಿ ಹಾಗೂ ಧರ್ಮದ ವಿಷಯ ಪ್ರಸ್ತಾಪವಾಗುವದೇ ಇಲ್ಲ. ಕೆಲವರು ಮಾತ್ರ ಇದನ್ನು ವಿಷಯ ಮಾಡುತ್ತಿದ್ದಾರೆ.

ಪ್ರಶ್ನೆ: ರಾಹುಲ್, ದೇವೇಗೌಡ ಹಾಗೂ ಸಿದ್ದರಾಮಯ್ಯ ಪ್ರಚಾರ ನಿಮಗೆಷ್ಟು ವರವಾಗಲಿದೆ..?

ಉತ್ತರ: ಖಂಡಿತ ಅನುಕೂಲವಾಗಲಿದೆ. ಈ ಭಾಗದಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಜನರಿಗೆ ಬಹಳ ಅಭಿಮಾನ ಇದೆ. ಅವರ ಸಾಧನೆಯ ಬಗ್ಗೆ ತೃಪ್ತಿ ಇದೆ. ಬಡವರಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂಬ ಅಭಿಮಾನ ಇದೆ. ಸಿದ್ದರಾಮಯ್ಯ ಅವರ ಭೇಟಿಯೇ ಬಹಳ ಪರಿಣಾಮ ಬೀರಲಿದೆ. ರಾಹುಲ್ ಗಾಂಧಿ ಮೇಲೆ ಬಹಳ ಆಸೆ ಇಟ್ಟುಕೊಂಡಿದ್ದಾರೆ. ಈಗ ನನ್ನ ಗೆಲುವಿಗೆ ಈ ನಾಯಕರ ಪ್ರಚಾರ ಸಹಾಯಮಾಡಲಿದೆ.

ಪ್ರಶ್ನೆ; ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಿಮ್ಮ ನೀಲನಕ್ಷೆ ಏನು..?

ಉತ್ತರ: ಕ್ಷೇತ್ರದ ಪ್ರತಿ ಪ್ರದೇಶ ನೀರಾವರಿಯಾಗಬೇಕು ಎಂಬುದು ನಮ್ಮ ಮೊದಲ ಆಸೆ. ಇದಕ್ಕಿಂತ ಮುಖ್ಯವಾಗಿ ಇಲ್ಲಿಯ ಜನರ ಬಹಳ ವರ್ಷಗಳ ಬೇಡಿಕೆ ಕಳಸಾ ಬಂಡೂರಿ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡುವೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಬೇಕಿದೆ. ಸವದತ್ತಿ ಯಲ್ಲಮ್ಮ ದೇವಸ್ಥಾನ ಕ್ಷೇತ್ರಕ್ಕೆ ಹಾಗೂ ಧಾರವಾಡದಿಂದ ಕಿತ್ತೂರ ಮಾರ್ಗವಾಗಿ ಬೆಳಗಾವಿಗೆ ರೈಲು ಮಾರ್ಗ ನಿರ್ಮಾಣಕ್ಕೆ ಪ್ರಯತ್ನ ಮಾಡುತ್ತೇನೆ.

ಟಾಪ್ ನ್ಯೂಸ್

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ತನ್ನದೇ ಅಶ್ಲೀಲ ಫೋಟೋ ಕಳಿಸಿದ ಬಿಜೆಪಿ ಮುಖಂಡ

ಅಧಿಕಾರದಲ್ಲಿರುವವರು ಇತರರ ತ್ಯಾಗ ಮರೆಯಬಾರದು: ಬಾಲಚಂದ್ರ

ಅಧಿಕಾರದಲ್ಲಿರುವವರು ಇತರರ ತ್ಯಾಗ ಮರೆಯಬಾರದು: ಬಾಲಚಂದ್ರ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಚಚಡಿ ಯೋಜನೆ ಕಾಲುವೆ ನಿರ್ಮಾಣಕ್ಕೆ ಚಾಲನೆ

ಚಚಡಿ ಯೋಜನೆ ಕಾಲುವೆ ನಿರ್ಮಾಣಕ್ಕೆ ಚಾಲನೆ

ಸಹಕಾರ-ಸಹಬಾಳ್ವೆ ಕಲಿಸಿದ ಸಂವಿಧಾನ

ಸಹಕಾರ-ಸಹಬಾಳ್ವೆ ಕಲಿಸಿದ ಸಂವಿಧಾನ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.