ಲ್ಯಾಬ್ಗ 2 ದಿನದಲ್ಲಿ ಅನುಮತಿ
Team Udayavani, Apr 5, 2020, 2:40 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಕೋವಿಡ್ 19 ವೈರಸ್ ಸಂಪೂರ್ಣ ನಿಯಂತ್ರಣದಲ್ಲಿಡಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯಲ್ಲಿ ತಪಾಸಣೆ ಮಾಡುವ ಲ್ಯಾಬ್ ನಿರ್ಮಾಣಕ್ಕೆ ಎರಡು ದಿನದಲ್ಲಿ ಅನುಮತಿ ಸಿಗುವ ವಿಶ್ವಾಸ ಇದೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,
ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ 19 ವೈರಸ್ ಸೋಂಕಿತರ ವರದಿಗಳು ದೃಢಪಟ್ಟಿರಲಿಲ್ಲ. ಆದರೆ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 90 ಜನರ ಪೈಕಿ ಮೂವರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದರು. ರಾಜ್ಯದ ವಿವಿಧ ಕಡೆಗಳಲ್ಲಿ ಕೊರೊನಾ ತಪಾಸಣೆ ಲ್ಯಾಬ್ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಬೆಳಗಾವಿಯಲ್ಲಿ ಎರಡು ದಿನಗಳಲ್ಲಿ ಈ ಲ್ಯಾಬ್ ಆರಂಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ