ಸ್ಮಶಾನ ಸ್ಥಳಾಂತರಕ್ಕೆ ಆಗ್ರಹಿಸಿ ಮನವಿ

Team Udayavani, May 28, 2020, 7:05 AM IST

ಸ್ಮಶಾನ ಸ್ಥಳಾಂತರಕ್ಕೆ ಆಗ್ರಹಿಸಿ ಮನವಿ

ಗೋಕಾಕ: ಕ್ರೈಸ್ತ ಹಾಗೂ ಚಲುವಾದಿ ಸಮುದಾಯಗಳ ಸ್ಮಶಾನವನ್ನು ಸ್ಥಳಾಂತರಿಸಲು ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು.

ಗೋಕಾಕ: ನಗರದ ಅಂಬೇಡ್ಕರ್‌ ಕಾಲೋನಿ ಪಕ್ಕದಲ್ಲಿರುವ ಕ್ರೈಸ್ತ ಹಾಗೂ ಚಲುವಾದಿ ಸಮುದಾಯಗಳ ಸ್ಮಶಾನವನ್ನು ಸ್ಥಳಾಂತರಿಸಲು ಆಗ್ರಹಿಸಿ ಇಲ್ಲಿಯ ಡಾ| ಬಿ.ಆರ್‌. ಅಂಬೇಡ್ಕರ್‌ ಹಿಂದುಳಿದ ವರ್ಗಗಳ ಕ್ಷೇಮಾಭಿವೃದ್ಧಿ ಸಂಘದವರು ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಅಂಬೇಡ್ಕರ್‌ ಕಾಲೋನಿ ನಿವಾಸಿಗಳು 20 ವರ್ಷಗಳಿಂದ ಈ ಸ್ಥಳದಲ್ಲಿ ವಾಸವಾಗಿದ್ದಾರೆ. ಇತ್ತೀಚೆಗೆ ಕಾಲೋನಿಯ ಪಕ್ಕದಲ್ಲಿ ಕ್ರೈಸ್ತ ಹಾಗೂ ಚಲುವಾದಿ ಸಮುದಾಯದವರು ಸ್ಮಶಾನ ಭೂಮಿಗೆ ಕಾಂಪೌಂಡ್‌ ನಿರ್ಮಿಸುತ್ತಿದ್ದಾರೆ. ಈ ಪ್ರದೇಶವು ಸ್ಮಶಾನಕ್ಕೆ ಯೋಗ್ಯವಲ್ಲ. ಮನೆಗಳ ಹತ್ತಿರ
ಶವಗಳನ್ನು ಸುಡುವುದರಿಂದ ಇಲ್ಲಿಯ ಮಕ್ಕಳು ಹಾಗೂ ಜನರಲ್ಲಿ ಮಾನಸಿಕ ಪರಿಣಾಮ ಬಿರುತ್ತದೆ. ತಾವುಗಳು ಈ ಸ್ಮಶಾನವನ್ನು ಸ್ಥಳಾಂತರಿಸುವಂತೆ
ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜೇಶ ಹಿರೇಅಂಬಿಗೇರ, ಲಕ್ಷ್ಮಣ ಮುಡ್ಡೆಪ್ಪಗೋಳ, ಚಿನ್ನಪ್ಪ ಮಲ್ಲಾಡದವರ, ಶಂಕರ ಶಿರಸಂಗಿ, ನಾಗಪ್ಪ ಅಂಬಿ, ಕುಶಾಲ ಭಾಗನ್ನವರ, ಲಕ್ಷ್ಮಣ ಮಲ್ಲಾಡದವರ ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.