ಅಜ್ಜಿಗೆ ಧನ ಸಹಾಯ ಮಾಡಿ ಮಾನವೀಯತೆ ಮೆರೆದ ಪೊಲೀಸರು

Team Udayavani, May 10, 2021, 11:02 AM IST

fdfdsfszz

ಅಥಣಿ: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ವ್ಯಾಪಾರ ಇಲ್ಲದೆ ಅದೆಷ್ಟೋ ಸಣ್ಣಪುಟ್ಟ ವ್ಯಾಪಾರಸ್ಥರು ಒಂದು ತುತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇದರ ಮಧ್ಯದಲ್ಲಿ ಪಟ್ಟಣದ ಬೆಣ್ಣೆ ಬಜಾರಿನಲ್ಲಿ ವ್ಯಾಪಾರ ಮಾಡುತ್ತಿದ್ದ ಇಳಿ ವಯಸ್ಸಿನ ಅಜ್ಜಿಗೆ ಪೊಲೀಸ್‌ ಸಿಬ್ಬಂದಿ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ.

ಅಜ್ಜಿ ಪ್ರತಿನಿತ್ಯವೂ ಪಟ್ಟಣದಲ್ಲಿ ಒಣಶುಂಠಿ ಮಾರಿ ಜೀವನ ನಿರ್ವಹಣೆ ಮಾಡುತ್ತಿದ್ದಾಳೆ. ಆದರೆ ಅಥಣಿ ವ್ಯಾಪಾರಸ್ಥರ ಸಂಘ ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ಬಂದ್‌ ಮಾಡಿ ಪಟ್ಟಣ ಸಂಪೂರ್ಣವಾಗಿ ಲಾಕ್‌ಡೌನ್‌ ಆಗಿದೆ. ಈ ಎಲ್ಲದರ ನಡುವೆಯೂ ಮುಂಜಾನೆ ಇಳಿ ವಯಸ್ಸಿನ ಅಜ್ಜಿ ವ್ಯಾಪಾರ ಮಾಡುವ ಸಂದರ್ಭದಲ್ಲಿ ಅಥಣಿ ಪೋಲಿಸರು ವಿನಮ್ರತೆಯಿಂದ ಸ್ವಲ್ಪ ಹಣ ನೀಡಿ ಅಜ್ಜಿಯನ್ನು ಮನೆಗೆ ಕಳಿಸಿದ್ದಾರೆ. ಅವರ ಈ ಮಾನವೀಯ ಕಾರ್ಯ ಪ್ರಶಂಸೆಗೆ ಕಾರಣವಾಗಿದ್ದು, ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.