Udayavni Special

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಸಲ್ಲ

ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಯತ್ನ

Team Udayavani, Nov 29, 2020, 1:21 PM IST

‘ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಸಲ್ಲ

ರಾಮದುರ್ಗ: ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ. ಸರಕಾರಿ ಸೌಲಭ್ಯಗಳನ್ನು ತಾಲೂಕಿನ ಎಲ್ಲ ಗ್ರಾಮಗಳಿಗೆ ಹಾಗೂ ಅರ್ಹ ಜನತೆಗೆ ಜನತೆಗೆ ಕಲ್ಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ತಾಲೂಕಿನ ಸುರೇಬಾನ ಕೆಇಬಿ ಸ್ಟೇಷನ್‌ ಹತ್ತಿರ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಉಪವಿಭಾಗದಿಂದ ಹಿರೇಮೂಲಂಗಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಮುಖಾಂತರ ರೇವಡಿಕೊಪ್ಪ, ಹಂಪಿಹೊಳಿ, ಕಿತ್ತೂರ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ 6 ಕೋಟಿ ಅನುದಾನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕಿನ ನೀರಾವರಿ ವಂಚಿತ ಗ್ರಾಮಗಳಿಗೆ ತಮ್ಮ ಅವ ಧಿಯಲ್ಲಿ ಏತ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಭಾಗದ ಮನಿಹಾಳ ಗ್ರಾಮವನ್ನು ಬಿಡಲಾಗಿದೆ ಎಂಬ ಅಸಮಾಧಾನ ಜನರಲ್ಲಿ ಬೇಡ. ಅಧಿಕಾರಿಗಳೊಂದಿಗೆ ಚರ್ಚಿಸಿ ಮನಿಹಾಳ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:ಉತ್ತರ ಕರ್ನಾಟಕ ಕಲಾವಿದರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ

ತಾ.ಪಂ ಸದಸ್ಯ ಶಿವಪ್ಪ ಮೇಟಿ ಮಾತನಾಡಿ, ಅವರಾದಿ ಗ್ರಾಮದಲ್ಲಿ ನಿರ್ಮಿಸಿದ ಏತ ನೀರಾವರಿ ಯೋಜನೆ ಕಳಪೆಯಾಗಿದ್ದು, ಇದರಿಂದ ಎಲ್ಲೆಂದರಲ್ಲಿ ಪೈಪ್‌ಗ್ಳು ಒಡೆದು ಜಮೀನುಗಳಲ್ಲಿ ನೀರು ಹರಿದು ಬೆಳೆಗಳಿಗೆ ಸಮಸ್ಯೆಯಾಗುತ್ತಿದೆ. ಗುಣಮಟ್ಟದ ಕಾಮಗಾರಿ ನಡೆದರೆ ಈ ರೀತಿಯ ಸಮಸ್ಯೆಗಳು ಎದುರಾಗುವುದಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದರು.

ಮುಖಂಡ ಸಂಗನಗೌಡ ಪಾಟೀಲ, ನಿಂಗಪ್ಪ ಮೆಳ್ಳಿಕೇರಿ ಮಾತನಾಡಿದರು. ರೇವಡಿಕೊಪ್ಪ, ಹಂಪಿಹೊಳಿ ಹಾಗೂ ಕಿತ್ತೂರ ಗ್ರಾಮದ ರೈತರು ಶಾಸಕರನ್ನು ಸನ್ಮಾನಿಸಿದರು. ಜಿಪಂ ಸದಸ್ಯರಾದ ಶಿವಕ್ಕ ಬೆಳವಡಿ, ಮಾರುತಿ ತುಪ್ಪದ, ಎಪಿಎಂಸಿ ಅಧ್ಯಕ್ಷ ದ್ಯಾವಪ್ಪ ಬೆಳವಡಿ, ಮುಖಂಡರಾದ ಗಿರಿಯಪ್ಪ ಹಣಸಿ, ಮಹಾದೇವಪ್ಪ ಮದಕಟ್ಟಿ, ಗುತ್ತಿಗೆದಾರ ವಿಜಯ ಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಂತರ್‌ರಾಜ್ಯ ಕಾರ್‌ ಲೋನ್‌ ಜಾಲ ಬೇಧಿಸಿದ ಪೊಲೀಸ್‌

ಅಂತರ್‌ರಾಜ್ಯ ಕಾರ್‌ ಲೋನ್‌ ಜಾಲ ಬೇಧಿಸಿದ ಪೊಲೀಸ್‌

Untitled-1

ಬಿಬಿಎಂಪಿ ಆಯುಕ್ತರಿಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ  

Untitled-1

ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಪದಗ್ರಹಣ: ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್‌

ಕಾಂಗ್ರೆಸ್ ಶಾಸಕಿ ಕೀಳುಮಟ್ಟದ ವರ್ತನೆ ಖಂಡನೀಯ – ಕ್ಯಾಪ್ಟನ್ ಕಾರ್ಣಿಕ್ ಖಂಡನೆ

ಕಾಂಗ್ರೆಸ್ ಶಾಸಕಿ ಕೀಳುಮಟ್ಟದ ವರ್ತನೆ ಖಂಡನೀಯ – ಕ್ಯಾಪ್ಟನ್ ಕಾರ್ಣಿಕ್ ಖಂಡನೆ

Amazon Republic Day sale offers: Discounts on Apple iPhones, Xiaomi, OnePlus, Samsung smartphones

‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !

POLICE

ಮoಡ್ಯ: ಸ್ಫೋಟಕ ಸಾಗಿಸುತ್ತಿದ್ದ ಇಬ್ಬರ ಬಂಧನ

Untitled-1

ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮದುರ್ಗ: ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ದಂಪತಿ ಆತ್ಮಹತ್ಯೆ

ರಾಮದುರ್ಗ: ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ದಂಪತಿ ಆತ್ಮಹತ್ಯೆ

ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ನಂ. 1 : ಸತೀಶ್ ಜಾರಕಿಹೊಳಿ

ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ನಂ. 1 : ಸತೀಶ್ ಜಾರಕಿಹೊಳಿ

ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್‌ ಕಳಿಸಿದ ಪೊಲೀಸರು

ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್‌ ಕಳಿಸಿದ ಪೊಲೀಸರು

ಬೆಳಗಾವಿ ಕುರಿತಾದ  ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ

ಬೆಳಗಾವಿ ಕುರಿತಾದ ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ

MUST WATCH

udayavani youtube

ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

udayavani youtube

ಗುಜರಿ ವಸ್ತುಗಳನ್ನು ಬಳಸಿ ವಾಹನವನ್ನು ತಯಾರಿಸಿದ ಉಡುಪಿಯ ಯುವಕ

udayavani youtube

ಕೊಣಾಜೆ ಭಜನಾ ಮಂದಿರದಲ್ಲಿ ಕುಕೃತ್ಯ ಎಸಗಿದ ದುಷ್ಕರ್ಮಿಗಳು: ಭಗವಧ್ವಜಕ್ಕೆ ಅವಮಾನ!

udayavani youtube

ಕ್ಷಮಿಸುವುದನ್ನು ಕಲಿಸುವುದು ಹೇಗೆ?

udayavani youtube

ಅರ್ನಾಬ್- ಗುಪ್ತಾ ವಾಟ್ಸ್ ಆ್ಯಪ್ ಚಾಟ್ ಲೀಕ್!! ಹೊಸಾ ಕಥೆ, ತುಂಬಾ ವ್ಯಥೆ…

ಹೊಸ ಸೇರ್ಪಡೆ

ಪಾಲಿಕೆ ಬಜೆಟ್‌: “ನನ್ನ ನಗರ ನನ್ನ ಬಜೆಟ್‌’ ಆನ್‌ಲೈನ್‌ ಅಭಿಯಾನ

ಪಾಲಿಕೆ ಬಜೆಟ್‌: “ನನ್ನ ನಗರ ನನ್ನ ಬಜೆಟ್‌’ ಆನ್‌ಲೈನ್‌ ಅಭಿಯಾನ

“ಅತಿಥಿ’ ಉಪನ್ಯಾಸಕರಿಗೆ “ಆಹ್ವಾನ’ ನೀಡದ ಸರಕಾರ !

“ಅತಿಥಿ’ ಉಪನ್ಯಾಸಕರಿಗೆ “ಆಹ್ವಾನ’ ನೀಡದ ಸರಕಾರ !

‌ಮಾಹಿತಿ ಸೋರಿಕೆ ಗಂಭೀರದ್ದು

‌ಮಾಹಿತಿ ಸೋರಿಕೆ ಗಂಭೀರದ್ದು

ಶಿಥಿಲಾವಸ್ಥೆಯಲ್ಲಿ  25 ವರ್ಷ ಹಿಂದಿನ ನೀರಿನ ಟ್ಯಾಂಕ್‌

ಶಿಥಿಲಾವಸ್ಥೆಯಲ್ಲಿ 25 ವರ್ಷ ಹಿಂದಿನ ನೀರಿನ ಟ್ಯಾಂಕ್‌

ಹೋರಾಟಕ್ಕೆ ಅಣಿಯಾದ ಕುಂದಗನ್ನಡಿಗರು

ಹೋರಾಟಕ್ಕೆ ಅಣಿಯಾದ ಕುಂದಗನ್ನಡಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.