ಹೆಬ್ಬಾಳ್ಕರ್ ವಿರುದ್ಧ ಮರಾಠ ಅಭ್ಯರ್ಥಿ ಕಣಕ್ಕಿಳಿಸಲು ಸಿದ್ಧತೆ
Team Udayavani, Nov 25, 2022, 1:15 PM IST
ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿಯಿಂದ ಮರಾಠ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಜ್ಜಾಗಿದ್ದಾರೆ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ ಅವರು, ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ ಮನ್ನೋಳಕರ ಅವರನ್ನು ಜತೆಗೆ ಕರೆದೊಯ್ದು ಮರಾಠ ಸಮಾಜದ ಮುಖಂಡನೆಂದು ಪರಿಚಯಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠ ಸಮುದಾಯ ಮತಗಳು ನಿರ್ಣಾಯಕವಾಗಿದ್ದು, ಸುಮಾರು ಒಂದೂವರೆ ಲಕ್ಷದಷ್ಟು ಮರಾಠಿ ಮತದಾರರು ಇರುವ ಈ ಕ್ಷೇತ್ರಕ್ಕೆ ಮರಾಠ ಅಭ್ಯರ್ಥಿಯೇ ಸೂಕ್ತ ಎಂಬುದು ರಮೇಶ ಜಾರಕಿಹೊಳಿ ಅವರ ಅಭಿಪ್ರಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ