Udayavni Special

ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ

•ಪಿಡಿಒ-ವಿವಿಧ ಇಲಾಖೆ ಅಧಿಕಾರಿಗಳ ಸಭೆ•ನರೇಗಾ ಯೋಜನೆಯಡಿ ಕೆಲಸ ಒದಗಿಸಿ

Team Udayavani, Jul 14, 2019, 9:57 AM IST

bg-tdy-2..

ಬೈಲಹೊಂಗಲ: ಪಿಡಿಒ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಪಂ ಸಿಇಒ ರಾಜೇಂದ್ರ ಮಾತನಾಡಿದರು.

ಬೈಲಹೊಂಗಲ: ಶಿಕ್ಷಣದ ಗುಣಮಟ್ಟ ಕುಸಿಯಬಾರದು, ನರೇಗಾ ಯೋಜನೆಯಡಿ ಕೆಲಸ ನೀಡುವುದು, ಗ್ರಾಮ ನೈರ್ಮಲ್ಯಗಳ ಬಗ್ಗೆ ಜಾಗೃತಿ ವಹಿಸಿ ಕೆಲಸ ಮಾಡಬೇಕೆಂದು ಜಿಪಂ ಸಿಇಒ ರಾಜೇಂದ್ರ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಪಿಡಿಒ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬರದಿಂದ ಕೃಷಿ ಕೂಲಿಕಾರರಿಗೆ ಕೆಲಸದ ಅಗತ್ಯತೆ ಇರುವುದರಿಂದ 150 ದಿನದವರೆಗೆ ಕೆಲಸ ನೀಡಬೇಕೆಂಬ ರೈತರ ಬೇಡಿಕೆಗೆ ಸ್ಪಂದಿಸಿದ ಸಿಇಒ, ನರೇಗಾದಡಿ ಗ್ರಾಮಗಳ ರಸ್ತೆ, ಚರಂಡಿ ಅಷ್ಟೇ ಅಲ್ಲ, ಆಟದ ಮೈದಾನ, ಶಾಲೆಗಳ ಶೌಚಾಲಯ, ಕಾಂಪೌಂಡ್‌ ನಿರ್ಮಾಣ, ದನಗಳ ಕೊಟ್ಟಿಗೆ, ನೀರಿನ ತೊಟ್ಟಿಗೆ ನಿರ್ಮಾಣ ಮಾಡಬೇಕೆಂದು ತಿಳಿಸಿದರು.

ಶಾಲಾ ದುರಸ್ತಿ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪ್ರಕೃತಿ ವಿಕೋಪದಡಿ ನೀಡುವ ಅನುದಾನ ಪಡೆದು ಕಾರ್ಯ ನಿರ್ವಹಿಸಬೇಕು. ಗ್ರಾಮಗಳ ಸ್ವಚ್ಛತೆ ಪಂಚಾಯತಿಗಳ ಪ್ರಮುಖ ಕೆಲಸ. ಗರ್ಭಿಣಿಯರಿಗೆ ತುರ್ತು ಅಂಬ್ಯುಲೆನ್ಸ್‌ ಸೇವೆ, ಫಾಗಿಂಗ್‌ ಕಾರ್ಯ ನಡೆಸಬೇಕು. ರೈತರಿಗೆ ನರೇಗಾದಡಿ ಹೆಚ್ಚು ಕೆಲಸ ನೀಡಬೇಕು. ಪಂಚಾಯತಿ ಸಿಬ್ಬಂದಿಗೆ ಬಯೋಮೆಟ್ರಿಕ್‌ ಜಾರಿಗೊಳಿಸಲು ಸೂಚನೆ ನೀಡಿದರು.

ತಾಲೂಕಿನ ಕೆಲ ಶಿಕ್ಷಕರು ಬಿಇಒ ಕಾರ್ಯಾಲಯದಲ್ಲಿ ನಿತ್ಯ ಆಗಮಿಸಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅವರ ವಿರುದ್ಧ ಬಿಇಒ ಶಿಸ್ತು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಶಾಲಾ ಗೋಡೆಗಳ ಮೇಲೆ ಸ್ವಚ್ಛ ಭಾರತ, ಪೊಲೀಸ್‌ ಜಾಗೃತಿ, ಪ್ರಾಣಿ ಚಿತ್ರಗಳನ್ನು ಬಿಡಿಸಿ ಅಂದಗೊಳಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳು ಸ್ವಚ್ಛವಿರಬೇಕು. ಪ್ರತಿ ಶಾಲೆಯಲ್ಲಿ ಸ್ವಚ್ಛತೆ ಮತ್ತು ಶುದ್ಧ ಕುಡಿಯುವ ನೀರು ವ್ಯವಸ್ಥೆ ಇರಬೇಕು. ಇದರಲ್ಲಿ ಲೋಪ ಉಂಟಾದರೆ, ಪಿಡಿಒ, ಶಿಕ್ಷಣಾಧಿಕಾರಿ, ತಾಲೂಕು ವೈದ್ಯಾಧಿಕಾರಿಗಳನ್ನು ಜವಾಬ್ದಾರಿ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಇಒ ಸಮೀರ್‌ ಮುಲ್ಲಾ, ತಾಪಂ ಸಹಾಯಕ ನಿರ್ದೇಶಕ ಸುಭಾಸ ಸಂಪಗಾಂವಿ ಹಾಗೂ ಪಿಡಿಒಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

gಗರಗ

ಅಸ್ಸಾಂ 15ನೇ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾನ್ ಶರ್ಮಾ ಪ್ರಮಾಣ ವಚನ

ಮನೆಯಲ್ಲೇ ಸುರಕ್ಷಿತವಾಗಿರಿ : ನಿಯಮ ಉಲ್ಲಂಘಿಸಿದರೆ ಬಂಧನ, ವಾಹನ ಜಪ್ತಿ

ಮನೆಯಲ್ಲೇ ಸುರಕ್ಷಿತವಾಗಿರಿ : ನಿಯಮ ಉಲ್ಲಂಘಿಸಿದರೆ ಬಂಧನ, ವಾಹನ ಜಪ್ತಿ

ghghtutu

ಮಾಸ್ಟರ್‌ಶೆಫ್ ಆಗಲಿದ್ದಾರೆ ಕಿಚ್ಚ

18+ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ : ಪ್ರತೀ ಕೇಂದ್ರದಲ್ಲಿ ನಿತ್ಯ 100-150 ಮಂದಿಗೆ ಮಾತ್ರ

18+ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ : ಪ್ರತೀ ಕೇಂದ್ರದಲ್ಲಿ ನಿತ್ಯ 100-150 ಮಂದಿಗೆ ಮಾತ್ರ

ತವರು ಸೇರಿದ ಮುಂಬೈ ಇಂಡಿಯನ್ಸ್ ಆಟಗಾರರು

ತವರು ಸೇರಿದ ಮುಂಬೈ ಇಂಡಿಯನ್ಸ್ ಆಟಗಾರರು

ರಾಜ್ಯದ ಜನತೆಗೂ ಪ್ಯಾಕೇಜ್‌? ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರಕಾರದಿಂದ ಚಿಂತನೆ

ರಾಜ್ಯದ ಜನತೆಗೂ ಪ್ಯಾಕೇಜ್‌? ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರಕಾರದಿಂದ ಚಿಂತನೆ

18ವರ್ಷ ಮೇಲ್ಪಟ್ಟವರಿಗೆ ಕರಾವಳಿಯಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ ಲಸಿಕೆಗೆ ಅವಕಾಶ

18ವರ್ಷ ಮೇಲ್ಪಟ್ಟವರಿಗೆ ಕರಾವಳಿಯಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ ಲಸಿಕೆಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yjhrtr

ಕೋವಿಡ್ ಸಂಕಷ್ಟದಲ್ಲಿ ನೆರವಿಗೆ ಬಂದ ನರೇಗಾ ಯೋಜನೆ

ijkjlkj

ಕರ್ಫ್ಯೂ ಮಧ್ಯೆ ಸರ್ಕಸ್‌ ಕಂಪನಿ ಸ್ಥಿತಿ ಅತಂತ್ರ!

iuiuiy

ಮಾಜಿ ಸಂಸದ ಪ್ರಕಾಶ ಹುಕ್ಕೇರಿಯಿಂದ ಸ್ವಂತ ಖರ್ಚಿನಲ್ಲಿ 14 ವೈದ್ಯಕೀಯ ಸಿಬ್ಬಂದಿ ನೇಮಕ

laxmi hebbalkar

ಬೆಳಗಾವಿಗೆ ರೆಮಿಡಿಸಿವರ್ ಹಂಚಿಕೆಯಲ್ಲಿ ತಾರತಮ್ಯ: ಹೆಬ್ಬಾಳಕರ್

ಹಲವು ದಿನಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

ಹಲವು ದಿನಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

gಗರಗ

ಅಸ್ಸಾಂ 15ನೇ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾನ್ ಶರ್ಮಾ ಪ್ರಮಾಣ ವಚನ

ಮನೆಯಲ್ಲೇ ಸುರಕ್ಷಿತವಾಗಿರಿ : ನಿಯಮ ಉಲ್ಲಂಘಿಸಿದರೆ ಬಂಧನ, ವಾಹನ ಜಪ್ತಿ

ಮನೆಯಲ್ಲೇ ಸುರಕ್ಷಿತವಾಗಿರಿ : ನಿಯಮ ಉಲ್ಲಂಘಿಸಿದರೆ ಬಂಧನ, ವಾಹನ ಜಪ್ತಿ

ghghtutu

ಮಾಸ್ಟರ್‌ಶೆಫ್ ಆಗಲಿದ್ದಾರೆ ಕಿಚ್ಚ

18+ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ : ಪ್ರತೀ ಕೇಂದ್ರದಲ್ಲಿ ನಿತ್ಯ 100-150 ಮಂದಿಗೆ ಮಾತ್ರ

18+ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ : ಪ್ರತೀ ಕೇಂದ್ರದಲ್ಲಿ ನಿತ್ಯ 100-150 ಮಂದಿಗೆ ಮಾತ್ರ

ತವರು ಸೇರಿದ ಮುಂಬೈ ಇಂಡಿಯನ್ಸ್ ಆಟಗಾರರು

ತವರು ಸೇರಿದ ಮುಂಬೈ ಇಂಡಿಯನ್ಸ್ ಆಟಗಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.