Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ


Team Udayavani, Apr 15, 2024, 3:09 PM IST

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಕಾರಣ ತಾವೆಲ್ಲರೂ ಸಹಕರಿಸಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ. ಸುಡು ಬಿಸಿಲಿನಲ್ಲಿ ಕಾರ್ಯಕರ್ತರು ಹಾಗೂ ಬೃಹತ್ ರ್ಯಾಲಿಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ತಂದೆ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಆದ್ದರಿಂದ ತಂದೆಯವರ ಮಾರ್ಗದರ್ಶನದಂತೆ ಸರಳವಾಗಿ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: Panaji: ಅಕ್ರಮ ಮನೆಗಳ ತೆರವು…. ಸೂರು ಕಳೆದುಕೊಂಡ ಕನ್ನಡಿಗರು, ಪುನರ್ವಸತಿಯ ಭರವಸೆ

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.