Assembly session ಬೋಧಕ ಹುದ್ದೆಗಳ ಭರ್ತಿಗೆ ಕ್ರಮ: ಮಧು ಬಂಗಾರಪ್ಪ

Team Udayavani, Dec 5, 2023, 12:05 AM IST

Assembly session ಬೋಧಕ ಹುದ್ದೆಗಳ ಭರ್ತಿಗೆ ಕ್ರಮ: ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ‌ಲ್ಲಿ 2016ರಿಂದ 2020ರ ವರೆಗೆ ನಿವೃತ್ತಿ, ರಾಜೀನಾಮೆ ಮೊದಲಾದ ಕಾರಣಗಳಿಂದ ಖಾಲಿಯಾಗಿರುವ 4,521 ಬೋಧಕ ಹುದ್ದೆಗಳನ್ನು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 267 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪರಿಷತ್‌ನಲ್ಲಿ ಶಶಿಲ್‌ ನಮೋಶಿ, ಮಧು ಮಾದೇಗೌಡ, ಎಸ್‌.ಎಲ್‌.ಭೋಜೇಗೌಡ ಹಾಗೂ ಮರಿತಿಬ್ಬೇಗೌಡ ಅವರು ಮಂಡಿಸಿದ್ದ ವಿಷಯಕ್ಕೆ ಉತ್ತರ ನೀಡಿದ ಸಚಿವರು, ಶಿಕ್ಷಕರ ಕೊರತೆ ವಿಷಯವನ್ನು ಗಂಭೀರವಾಗಿ ತೆಗೆದು
ಕೊಂಡಿದ್ದೇವೆ. ಈ ಅಧಿವೇಶನದ ಸಮಯದಲ್ಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವದಾಗಿ ಭರವಸೆ ನೀಡಿದರು.

ಖಾಸಗಿ ಅನುದಾನಿತ ಪ.ಪೂ. ಕಾಲೇಜುಗಳಲ್ಲಿ 2016ರಿಂದ ಖಾಲಿ ಇರುವ ಬೋಧಕ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಭಾರ ಕೊರತೆ ಇರುವ ಉಪನ್ಯಾಸಕರನ್ನು ಹತ್ತಿರದ ಅಗತ್ಯವಿರುವ ಅ. ಪ. ಪೂ. ಕಾಲೇಜುಗಳಿಗೆ ನಿಯೋಜಿಸಲಾಗುವುದು ಎಂದರು.

ಟಾಪ್ ನ್ಯೂಸ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.