Udayavni Special

ತೆರಿಗೆ ಬಾಕಿ ವಸೂಲು ಮಾಡಿ: ಸಚಿವ ಕತ್ತಿ


Team Udayavani, Mar 30, 2021, 12:43 PM IST

ತೆರಿಗೆ ಬಾಕಿ ವಸೂಲು ಮಾಡಿ: ಸಚಿವ ಕತ್ತಿ

ಹುಕ್ಕೇರಿ: ಜಲಜೀವನ ಮಿಷನ್‌ ಯೋಜನೆ ಗ್ರಾಮಗಳಲ್ಲಿ ಸಂಪೂರ್ಣವಾಗಿ ಅನುಷ್ಠಾನಮಾಡಲು ಬಾಕಿ ಉಳಿದಿರುವ ತೆರಿಗೆ ವಸೂಲಿಮಾಡಬೇಕೆಂದು ಅಹಾರ, ನಾಗರಿಕ ಸರಬರಾಜುಇಲಾಖೆಯ ಸಚಿವ ಉಮೇಶ ಕತ್ತಿ ಸೂಚಿಸಿದರು.

ಅವರು ತಾಲೂಕಾ ಪಂಚಾಯಿತಿಸಭಾಭವನದಲ್ಲಿ ಸೋಮವಾರ ತಾಲೂಕಿನ ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿ ಕರಬಾಕಿ ಉಳಿದಿದ್ದು, ಪಿಡಿಒಗಳು ಏಪ್ರೀಲ್‌ 31ರಒಳಗಾಗಿ ನೂರಕ್ಕೆ ನೂರಷ್ಟು ತೆರೆಗೆ ವಸೂಲಿ ಮಾಡಬೇಕೆಂದು ಸೂಚಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ತೋಟಪಟ್ಟಿ ರಸ್ತೆ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಹಳ್ಳಗಳದಡ ಹಾಗೂ ಶಾಲಾ ಅವರಣದಲ್ಲಿ ಹಣ್ಣಿನ ಗಿಡಗಳನೆಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಗ್ರಾಮಗಳಲ್ಲಿಸ್ಮಶಾನಗಳ ಹದ್ದುಬಸ್ತು, ಸರ್ಕಾರಿ ಜಮೀನುಗಳಿಗೆತಂತಿ ಬೇಲಿ ನಿರ್ಮಿಸಿ ವಶಪಡಿಕೊಳ್ಳುವುದುಆಗಬೇಕು. ಜಲಜೀವನ ಯೋಜೆಯಡಿ ಪ್ರತಿಗ್ರಾಮದಲ್ಲಿ ಪೈಪ್‌ಲೈನ್‌ ಅಳವಡಿಸಿ ನಂತರ ಗುಂಪುಮನೆಗಳಿಗೆ ಹಾಗೂ ತೋಟಪಟ್ಟಿ ಮನೆಗಳಿಗೆ ನೀರು ಸರಬರಾಜು ಮಾಡುವ ಕಾರ್ಯ ಹಂತ ಹಂತವಾಗಿ ಮಾಡಬೇಕೆಂದು ತಿಳಿಸಿದರು.

ಗ್ರಾಮಗಳಲ್ಲಿ ಶಾಲೆಗಳಲ್ಲಿ ಹೈಟೆಕ್‌ ಶೌಚಾಲಯ ನಿರ್ಮಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿ ಕಾರಿಗಳಿಗೆ ಸೂಚಿಸಿದರು. ಬರುವ ಮುಂಗಾರಿಹಂಗಾಮಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ವಿವಿಧಸಸಿಗಳ ತಯಾರಿಕೆಗೆ ಹಾಗೂ ಬೇಸಿಗೆಯಲ್ಲಿಕುಡಿಯುವ ನೀರಿನ ತೊಂದರೆಯಾಗದಂತೆಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ತಾಲೂಕಾ ಪಂಚಾಯತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರಿಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆಯಡಿ ತೋಟಪಟ್ಟಿರಸ್ತೆಗಳ ಕಾಮಗಾರಿಗಳ ಪಕ್ಷಿನೋಟದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.ತಹಶೀಲ್ದಾರ್‌ ಡಾ. ಡಿಎಚ್‌ ಹೂಗಾರ,ತಾಪಂ ಇಒ ಬಿ.ಕೆ. ಲಾಳಿ, ಇತರ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

tutu

ನಾಳೆ ಕರ್ನಾಟಕ ಸೇರಿ 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

Untitled-2

ಸಿಡಿಲು ಬಡಿದು ಮನೆ ಕುಸಿದು ಒಂದೇ ಕುಟುಂಬ 7 ಮಂದಿ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

frdtyr

ಕರ್ಫ್ಯೂ ವೇಳೆ ಬಾಲ ಬಿಚ್ಚಿದರೆ ಹುಷಾರ್‌ !

gdfrt

3000 ಎಕರೆ ಜಮೀನು ನೀರಾವರಿ! ಬೂದಿಹಾಳ ಬಾಂದಾರದಿಂದ ರೈತರಿಗೆ ಅನುಕೂಲ­

yhtyyrrrr

ಬೆಳಗಾವಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಾರ್‌ ರೂಂ ಸ್ಥಾಪನೆ: ಡಿಸಿ

hfyhtyrt

ನಾಯಿ-ಮಂಗಗಳ ಹಾವಳಿಯಿಂದ ಕಂಗಾಲಾದ ಗ್ರಾಮಸ್ಥರು  

hjghfh

ಕೋವಿಡ್ ಭೀತಿ ಮಧ್ಯೆಯೂ ಸಂತೆ ಜೋರು

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.