ವೇಶ್ಯಾವಾಟಿಕೆ: ಇಬ್ಬರ ಬಂಧನ
Team Udayavani, Feb 8, 2021, 6:14 PM IST
ಬೆಳಗಾವಿ: ಹೊರ ರಾಜ್ಯದ ಯುವತಿಯರನ್ನು ಕರೆಯಿಸಿ ಸದಾಶಿವ ನಗರದ ಬಸ್ ನಿಲ್ದಾಣ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಎಪಿಎಂಸಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬೆ„ಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ಮಾರುತಿ ಬಾಳಪ್ಪ ಕೆಳಗೇರಿ ಹಾಗೂ ಹುಕ್ಕೇರಿ ತಾಲೂಕಿನ ಸಿದ್ದಪ್ಪ ಪುಂಡಲೀಕ ಚೌಗಲಾ ಎಂಬಾತರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರಿಂದ ಸ್ವಿಫ್ಟ್ ಕಾರು, ವೇಶ್ಯಾವಾಟಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ :ಸರ್ಕಾರ ಹಠ ಬಿಟ್ಟು ಮಸೂದೆ ವಾಪಸ್ ಪಡೆಯಲಿ: ಸತೀಶ
ಎಪಿಎಂಸಿ ಠಾಣೆಯ ಇನ್ಸಪೆಕ್ಟರ್ ಜಾವೇದ್ ಮುಶಾಪುರಿ ಹಾಗೂ ತಂಡ ದಾಳಿ ನಡೆಸಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ರಾತ್ರಿಯಷ್ಟೇ ನಗರದ ಕಾಂಗ್ರೆಸ್ ರಸ್ತೆಯಲ್ಲಿರುವ ನ್ಯೂ ಗೇಟ್ ವೇ ಯೂನಿಸೆಕ್ಸ್ ಸ್ಪಾ ಮಸಾಜ್ ಸೆಂಟರ್ ನಲ್ಲಿ ನಡೆಯುತ್ತಿದ್ದ ಹೆ„ಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್