Udayavni Special

ರೈತ ವಿರೋಧಿ ಕಾಯ್ದೆ ಹಿಂಪಡೆಯಲಿ


Team Udayavani, Mar 27, 2021, 4:02 PM IST

ರೈತ ವಿರೋಧಿ ಕಾಯ್ದೆ ಹಿಂಪಡೆಯಲಿ

ಗೋಕಾಕ: ಭಾರತೀಯ ಸಂಯುಕ್ತ ಕಿಸಾನ್‌ ಮೋರ್ಚಾ ವತಿಯಿಂದ ಭಾರತ ಬಂದ್‌ಗೆ ಕರೆನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ನಾಕಾನಂ.1 (ಚೆನ್ನಮ್ಮ ವೃತ್ತ)ದಲ್ಲಿ ರಾಜ್ಯ ರೈತ ಸಂಘ ಹಾಗೂಹಸಿರು ಸೇನೆ ವತಿಯಿಂದ ಬಂದ್‌ ಬೆಂಬಲಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಮಾತನಾಡಿ, ಕಳೆದ ನಾಲ್ಕು ತಿಂಗಳಿಂದರೈತರು ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದ್ದರೂಸರ್ಕಾರ ಸ್ಪಂದಿಸುತ್ತಿಲ್ಲ. ಎಪಿಎಂಸಿ ಕಾಯ್ದೆ,ವಿದ್ಯುತ್‌ ಖಾಸಗೀಕರಣ ಕಾಯ್ದೆ, ಭೂ ಸ್ವಾಧೀನ ಕಾಯ್ದೆಗಳನ್ನು ತಕ್ಷಣವೇ ಕೈ ಬಿಟ್ಟು ರೈತರಿಗೆ ಅನುಕೂಲಮಾಡಿಕೊಡಬೇಕು. ಇಲ್ಲದಿದ್ದರೆ ಮುಂಬರುವಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಸರು ಇಲ್ಲದೇ ಹೋಗುತ್ತದೆ ಎಂದು ಹೇಳಿದರು.

ರೈತ ಸಂಘದ ರಾಜ್ಯ ಸಂಚಾಲಕ ಗಣಪತಿ ಈಳಿಗೇರಮಾತನಾಡಿ, ಮೋದಿ ಸರ್ಕಾರ ಇಂದು ಅನ್ನ ನೀಡುವಅನ್ನದಾತನಿಗೆ ಅನ್ಯಾಯ ಮಾಡುತ್ತಿದ್ದು, ರೈತರ ಮೇಲೆಕಾಳಜಿ ಇಲ್ಲದಂತಾಗಿದೆ. ಬರುವ ಮಾ.31ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಬೆಳಗಾವಿ ಚಲೋ ಹಾಗೂ ರೈತ ಮಹಾ ಪಂಚಾಯತ್ ‌ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ. ಭಾರತ ಬಂದ್‌ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದ 31 ಜಿಲ್ಲೆಗಳಲ್ಲಿ ಮತ್ತು ಎಲ್ಲ ತಾಲೂಕುಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ ಸಭೆಯಲ್ಲಿಭಾಗವಹಿಸಿದ್ದ ಕಿಸಾನ್‌ ಮೋರ್ಚಾ ನಾಯಕ ರಾಕೇಶ ಟಿಕಾಯತ್‌ ವಿರುದ್ಧ ಎಫ್‌ಆರ್‌ಐ ದಾಖಲಿಸಿದ್ದು,ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.ಡಿವೈಎಸ್‌ಪಿ ಜಾವೀದ ಇನಾಮದಾರ ಮುಲಕ ಸಿಎಂಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಭೀಮಶಿ ಹುಲಕುಂದ, ಮುತ್ತೆಪ್ಪಬಾಗನ್ನವರ, ಪ್ರಕಾಶ ಹಾಲನ್ನವರ, ಕುಮಾರತಿಗಡಿ, ಶಂಕರ ಮದಿಹಳ್ಳಿ,ರಾಯಪ್ಪ ಗೌಡಪ್ಪನವರ,ಲಕ್ಷ್ಮಣ ದಾಸನ್ನವರ, ಶಿವಪ್ಪ ಹೊಸಮನಿ, ನಿಂಗಪ್ಪಗೌಡರ, ಸಿದ್ದಪ್ಪ ತಪಸಿ, ಲಕ್ಕಪ್ಪ ಬಾಗನ್ನವರ,ರಮೇಶ ಬೂದಿಗೊಪ್ಪ, ಮುತ್ತೆಪ್ಪ ಹುಲಕುಂದ,ರಾಮಪ್ಪ ಪೂಜೇರಿ, ಅಡಿವೆಪ್ಪ ವಡೆರಟ್ಟಿ, ಭೀಮಶಿಬಗಟಿ,ಮಾಳಪ್ಪ ಜೋಗಟಿ, ಸಿದ್ದಪ್ಪ ಗೌಡಪ್ಪನವರ, ಶ್ರೀಲ ಅಂಗಡಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

fghdgrr

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ‘ಬಾರ್‌’ ಸೀಜ್‌

hghfdsa

ರಾಜ್ಯದಲ್ಲಿ ಇಂದು 23558 ಕೋವಿಡ್ ಕೇಸ್ ಪತ್ತೆ : 116 ಸಾವು!

ಮದುವೆ ಮಾಡು.. ಕೋವಿಡ್‌ ನೋಡು..

ಮದುವೆ ಮಾಡು.. ಕೋವಿಡ್‌ ನೋಡು..

Statement about Covid Vaccine by Dr, K Sudhakar

ಕೋವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಅತ್ಯಂತ ದೊಡ್ಡ ಅಸ್ತ್ರ : ಸುಧಾಕರ್

kjhgfsdfyty

ಕನ್ನಡದ ಯಾವ ಧಾರಾವಾಹಿಯೂ ಮಾಡದ ದಾಖಲೆಯನ್ನು ‘ಜೊತೆಜೊತೆಯಲಿ’ ಮಾಡಿದೆ

ನಿಗದಿಗೊಂಡಿರುವ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲು ಅವಕಾಶ ಕಲ್ಪಿಸಿ : ರಘುಪತಿ ಆಗ್ರಹ   

ನಿಗದಿಗೊಂಡಿರುವ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲು ಅವಕಾಶ ಕಲ್ಪಿಸಿ:ರಘುಪತಿ ಭಟ್ ಆಗ್ರಹ  

gdrtr

‘ವೀರು ಭಾಯ್ ನನ್ನ ಸಾಲರಿ ಹೈಕ್ ಮಾಡಿಸಿ’ ಎಂದು ಕೇಳಿದ್ದರಂತೆ ಅಮಿತ್ ಮಿಶ್ರಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjghfh

ಕೋವಿಡ್ ಭೀತಿ ಮಧ್ಯೆಯೂ ಸಂತೆ ಜೋರು

ghfghtyt

ಬೆಳಗಾವಿಯಲ್ಲಿ ‘ಮಹಾ’ ಕಚೇರಿ ತಿರುಕನ ಕನಸು  : ಸಾಹಿತಿ ಪ್ರೊ. ಸುಬ್ರಾವ ಎಂಟೆತ್ತಿನವರ

fgdfgd

ಮತಗಳ ಲೆಕ್ಕದ ಜತೆ ಸೋಲು-ಗೆಲುವಿನ ಲೆಕ್ಕಾಚಾರ

fnhdfgh

ಶಾಸಕ ಬಾಲಚಂದ್ರ ಹೋಂ ಕ್ವಾರಂಟೈನ್‌ಗೆ

ಕಜಹಯತಹಗರ4ತ

ರಮೇಶ್ ಜಾರಕಿಹೊಳಿ ಕೋವಿಡ್ ನಿಂದ ಗುಣಮುಖ : ನಾಳೆ SIT ವಿಚಾರಣೆಗೆ ಹಾಜರಾಗುವುದು ಡೌಟ್!

MUST WATCH

udayavani youtube

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

udayavani youtube

ಬೀದರ್: ಬೆಡ್ ಕೊರತೆ. ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

ಹೊಸ ಸೇರ್ಪಡೆ

fghdgrr

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ‘ಬಾರ್‌’ ಸೀಜ್‌

21-26

ಸಿದ್ದರಾಮಯ್ಯಗೆ ತಲೆಕೆಟ್ಟು ಹನ್ನೆರಡಾಣೆ ಆಗಿದೆ: ಈಶ್ವರಪ್ಪ

gdrtrtyt

ಜಿಪಂ ಚುನಾವಣೆಗೆ ಕೋವಿಡ್ 2ನೇ ಅಲೆ ಅಡ್ಡಿ

hghfdsa

ರಾಜ್ಯದಲ್ಲಿ ಇಂದು 23558 ಕೋವಿಡ್ ಕೇಸ್ ಪತ್ತೆ : 116 ಸಾವು!

21-25

ಅಪೂರ್ಣ ಕಾಮಗಾರಿ ಮಾಡಿದರೆ ಕ್ರಮ ಕೈಗೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.