Udayavni Special

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ


Team Udayavani, Mar 9, 2021, 2:53 PM IST

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಮೂಡಲಗಿ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ರಸಗೊಬ್ಬರ, ಸಿಮೆಂಟ್‌ ಹಾಗೂ ಕಬ್ಬಿಣ ಮತ್ತು ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟುವಂತೆ ಆಗ್ರಹಿಸಿ ಅರಭಾಂವಿ ಮತಕ್ಷೇತ್ರದಜೆಡಿಎಸ್‌ ಕಾರ್ಯಕರ್ತರು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ತಲೆ ಮೇಲೆ ಗ್ಯಾಸ್‌ ಸಿಲಿಂಡರ್‌ ಹೊತ್ತು ಪ್ರತಿಭಟಿಸಿಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸೋಮವಾರ ಮನವಿಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜೆ.ಡಿಎಸ್‌ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವಿಫಲಾಗಿವೆ. ಕೇಂದ್ರ ಸರಕಾರ ಗ್ಯಾಸ್‌ ನೀಡಿ ಕಟ್ಟಿಗೆಉಪಯೋಗಿಸುವ ಒಲೆ ಕಿತ್ತುಹಾಕುವಂತೆ ಮಾಡಿ,ಗ್ಯಾಸ ಸಿಲಿಂಡರ ಬೆಲೆಯನ್ನು ಏರಿಸುತ್ತಿದ್ದು ಬಡಜನರು ಬದುಕುವುದಕ್ಕೆ ಆಗುತ್ತಿಲ್ಲ, ಶೀಘ್ರವಾಗಿ ಬೆಲೆ ಕಡಿಮೆ ಮಾಡದೇ ಹೋದರೆ ಬಿಜೆಪಿ ಸರಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಗೋಕಾಕದ ಅಶೋಕ ಪೂಜಾರಿ, ಸಮಾಜ ಸೇವಾ ಕಾರ್ಯಕರ್ತ ಹಾಗೂ ಜೆಡಿಎಸ್‌ ಮುಖಂಡ ಭೀಮಪ್ಪ ಗಡಾದ, ಚನ್ನಪ್ಪ ಅಥಣಿ ಮಾತನಾಡಿ, ಜನಸಾಮಾನ್ಯರು ಬಳಸುವಂತ ವಸ್ತುಗಳ ಬೆಲೆ ಗಗನಕ್ಕೆ ಏರಿವೆ. ಕೇಂದ್ರಮತ್ತು ರಾಜ್ಯ ಸರಕಾರ ಜನ ಸಮಾನ್ಯರ ಪರವಾಗಿನಿಂತು ಕೂಡಲೇ ದಿನನಿತ್ಯ ಬಳಕೆಯಾಗುವ ವಸ್ತುಗಳ ಬೆಲೆ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಸರಕಾರಕ್ಕೆ ಎಚ್ಚರಿಸಿದರು.

ಗುರು ಗಂಗಣ್ಣವರ, ಮಲ್ಲಪ್ಪ ಮದಗುಣಕಿ, ಶ್ರೀಕಾಂತ ಪರುಶೆಟ್ಟಿ, ಗಂಗಾಧರ ಮಠಪತಿ, ಚಿದಾನಂದ ಶೆಟ್ಟರ, ರಾಚಪ್ಪ ಅಂಗಡಿ, ಮಾರುತಿ ಸುಂಕದ, ಸಂಗಪ್ಪಕಳ್ಳಿಗುದ್ದಿ, ಐ.ಎಸ್‌.ಕೊಣ್ಣುರ ಮತ್ತಿತರರು ಮಾತನಾಡಿಬೆಲೆ ಏರಿಕೆ ಖಂಡಿಸಿ ಸರಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಹಿಳೆಯರುತಲೆ ಮೇಲೆ ಗ್ಯಾಸ್‌ ಹೊತ್ತು ಪಾಲ್ಗೊಂಡಿದ್ದರು.

ಆದಮ್‌ ತಾಂಬೋಳಿ, ಪರಪ್ಪ ಮುನ್ಯಾಳ, ಶಿವುಸಣ್ಣಕ್ಕಿ, ಬಸವರಾಜ ಗುಲಗಾಜಂಬಗಿ, ಸೂರಜ ಸೋನವಾಲ್ಕರ, ಶಿವಲಿಂಗ ಹಾದಿಮನಿ, ಪಾರೀಸ್‌ ಉಪ್ಪಿನ, ದರೇಪ್ಪ ಖಾನಗೌಡರ, ಮಲ್ಲಿಕಾರ್ಜುನಅರಭಾವಿ, ಸುರೇಶ ಗೊಂದಿ ಮತ್ತು ಮಹಿಳೆಯರು ಹಾಗೂ ವಿವಿಧ ಗ್ರಾಮಗಳ ಜೆಡಿಎಸ್‌ ಕಾರ್ಯಕರ್ತರುಭಾಗವಹಿಸಿದ್ದರು.

ಟಾಪ್ ನ್ಯೂಸ್

ನಹಬಗವ್ಚದಸ

ಸೆಕೆ ಕಡಿಮೆ ಮಾಡಲು ಈ ಅಜ್ಜಿ ಮಾಡಿದ ಐಡಿಯಾ ಸೂಪರ್..!

ngfgdf

ತಾಯಿಯ ಮೇಲಿನ ದ್ವೇಷಕ್ಕೆ ಹಸುಗೂಸು ಬಲಿ: ಮೂರು ತಿಂಗಳ ಕಂದನಿಗೆ ಬೆಂಕಿ ಇಟ್ಟ ಚಿಕ್ಕಮ್ಮ   

18-11

ಕೋವಿಡ್ ನಿಯಂತ್ರಣಕ್ಕೆ ‘ಟೆಸ್ಟ್, ಟ್ರ್ಯಾಕಿಂಗ್,ಟ್ರೀಟ್’ ಹೋರತಾಗಿ ಬೇರೆ ಪರ್ಯಾಯವಿಲ್ಲ: ಮೋದಿ

ತಾಂತ್ರಿಕ ಸಲಹಾ ಸಮಿತಿಯ ಸಲಹೆ-ನಿರ್ದೇಶನ ಪಾಲಿಸುತ್ತೇವೆ: ಕಠಿಣ ನಿಯಮದ ಸೂಚನೆ ನೀಡಿದ ಸುಧಾಕರ್

ತಾಂತ್ರಿಕ ಸಲಹಾ ಸಮಿತಿಯ ಸಲಹೆ-ನಿರ್ದೇಶನ ಪಾಲಿಸುತ್ತೇವೆ: ಕಠಿಣ ನಿಯಮದ ಸೂಚನೆ ನೀಡಿದ ಸುಧಾಕರ್

್ಗ್ಗ್ಗ್ಗ

ವಿವಾಹ ಆಮಂತ್ರಣದಲ್ಲಿ ಕೋವಿಡ್ ಜಾಗೃತಿ : ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬರಲು ಆಹ್ವಾನ

Book Review On Huli Kadjila by Shreeraj Vakwady , Authoured by Harish T G

ಪುಸ್ತಕ ವಿಮರ್ಶೆ : ‘ಹುಲಿ ಕಡ್ಜಿಳ’ದ ಖಾರ ಕಡಿತ..!

gdfgdfg

ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ : ಮೂರು ಜನ ಕಾರ್ಮಿಕರು ಸ್ಥಳದಲ್ಲೇ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ : ಮತಯಂತ್ರ ಸೇರಿದ ಭವಿಷ್ಯ

ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ : ಮತಯಂತ್ರ ಸೇರಿದ ಭವಿಷ್ಯ

fgdrt

ಚುನಾವಣಾ ಕಾವಿನ ಜತೆ ಪಾಸಿಟಿವ್‌ ಏರಿಕೆ

fghdtr

ಸಿಎಂಗೆ ಪಾಸಿಟಿವ್‌: ಬೆಳಗಾವಿ ಜಿಲ್ಲೆಯ ನಾಯಕರಲ್ಲಿ ಆತಂಕ

ಬೆಳಗಾವಿ ಲೋಕಸಭಾ ಚುನಾವಣೆ: ಮತದಾನಕ್ಕೆ ಹೆಚ್ಚು ಆಸಕ್ತಿ ತೋರದ ಮತದಾರ

ಬೆಳಗಾವಿ ಲೋಕಸಭಾ ಚುನಾವಣೆ: ಮತದಾನಕ್ಕೆ ಹೆಚ್ಚು ಆಸಕ್ತಿ ತೋರದ ಮತದಾರ

ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

ನಹಬಗವ್ಚದಸ

ಸೆಕೆ ಕಡಿಮೆ ಮಾಡಲು ಈ ಅಜ್ಜಿ ಮಾಡಿದ ಐಡಿಯಾ ಸೂಪರ್..!

Bed on the floor

ನೆಲದ ಮೇಲೆ ಬೆಡ್‌, ಬಿಸಿ ನೀರಿಗೂ ಗೋಗರಿಯಬೇಕು

ngfgdf

ತಾಯಿಯ ಮೇಲಿನ ದ್ವೇಷಕ್ಕೆ ಹಸುಗೂಸು ಬಲಿ: ಮೂರು ತಿಂಗಳ ಕಂದನಿಗೆ ಬೆಂಕಿ ಇಟ್ಟ ಚಿಕ್ಕಮ್ಮ   

18-11

ಕೋವಿಡ್ ನಿಯಂತ್ರಣಕ್ಕೆ ‘ಟೆಸ್ಟ್, ಟ್ರ್ಯಾಕಿಂಗ್,ಟ್ರೀಟ್’ ಹೋರತಾಗಿ ಬೇರೆ ಪರ್ಯಾಯವಿಲ್ಲ: ಮೋದಿ

Follow fire safety measures

ಅಗ್ನಿ ಸುರಕ್ಷಾ ಕ್ರಮ ಅನುಸರಿಸಿ: ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.