Udayavni Special

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ 

Team Udayavani, Dec 19, 2018, 4:58 PM IST

19-december-20.gif

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸದಸ್ಯರು ಸುವರ್ಣವಿಧಾನ ಸೌಧ ಸಮೀಪ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ಎನ್‌.ಆರ್‌. ಲಾತೂರ ಮಾತನಾಡಿ, ಜಿಲ್ಲೆಯಲ್ಲಿ ಕಟ್ಟಡ ಹಾಗೂ ಮಹಾತ್ಮ ಗಾಂಧಿಧೀಜಿ ಉದ್ಯೋಗ ಖಾತರಿ ಯೋಜನೆಯಡಿ 15 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರಿದ್ದು, ಈ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಕಟ್ಟಡ ಹಾಗೂ ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ತೆರಿಗೆ ರೂಪದಲ್ಲಿ ಆರು ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಆದರೆ 1996ರ ಪ್ರಕಾರ ತೆರಿಗೆ ಹಣವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಬೇಕು ಎಂಬ ನಿಯಮವಿದ್ದರೂ ಸರಿಯಾಗಿ ಹಣ ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಕಾರ್ಮಿಕರ ಬೇಡಿಕೆಗಳಾದ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿ ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು. ಬೆಳಗಾವಿ ಉದ್ಯಮಬಾಗ ಕಾರ್ಮಿಕ ಕಚೇರಿಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಸ್ಥಳಾಂತರಿಸಬೇಕು. ಕಾರ್ಮಿಕರಿಗೆ ವಾಹನ ಸೌಲಭ್ಯ ಹಾಗೂ ಮೂಲಸೌಕರ್ಯ ಒದಗಿಸಬೇಕು. ನರೇಗಾ ಕಾರ್ಮಿಕರ ನೋಂದಣಿಗಾಗಿ ವಿಶೇಷ ಅಭಿಯಾನ ಹಮ್ಮಿಕೊಂಡ ಒಂದು ವರ್ಷದಲ್ಲಿ ಜಿಲ್ಲೆಯ ಎಲ್ಲ ನರೇಗಾ ಕಾರ್ಮಿಕರ ನೋಂದಣಿ ಪೂರ್ಣಗೊಳಿಸಬೇಕು. ಬೆಳಗಾವಿಯಲ್ಲಿರುವ ವಿವಿಧ ಭಾಷೆ ಕಾರ್ಮಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಹುಭಾಷೆಯುಳ್ಳ ಅಧಿಕಾರಿಗಳ ನೇಮಕ ಮಾಡಬೇಕು. ನರೇಗಾ ಕಾರ್ಮಿಕರ ಬಾಕಿ ವೇತನ ತಕ್ಷಣ ಪಾವತಿಸಬೇಕು. ಅಲ್ಲದೇ ಪ್ರತಿವರ್ಷ 200 ದಿನ ಉದ್ಯೋಗ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರದ ಗಮನ ಸೆಳೆದರು.

ಪ್ರತಿಭಟನೆಯಲ್ಲಿ ಸಂಘ ಮುಖಂಡರಾದ ಸುಜೀತ ಮುಳಗುಂದ, ಶಿವಾಜಿ ಕಾಗಣೇಕರ, ಬೈರು ಸಾಂವತ, ಸಂಜು ಭೋಸೆಲೆ, ಸುಧಿಧೀರ ಕಾಕತಕರ್‌, ಅಡೇವಪ್ಪ ಕುಂದ್ರರಗಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಕಾರ್ಮಿಕ ಸಚಿವ ಭೇಟಿ
ಪ್ರತಿಭಟನಾ ಸ್ಥಳಕ್ಕೆ ಕಾರ್ಮಿಕ ಸಚಿವ ವೆಂಕಟರಮಣಪ್ಪ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿ, ಬೆಳಗಾವಿ ಉದ್ಯಮಬಾಗ ಕಾರ್ಮಿಕ ಕಚೇರಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಸ್ಥಳಾಂತರಿಸುವ ಕುರಿತು ಡಿಸಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವ ಆಚರಣೆಗೆ ಸಮ್ಮತಿಯಿಲ್ಲ: ಕನ್ನಡ ಪರ ಸಂಘಟನೆಗಳು

ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವ ಆಚರಣೆಗೆ ಸಮ್ಮತಿಯಿಲ್ಲ: ಕನ್ನಡ ಪರ ಸಂಘಟನೆಗಳು

belagavi news

ಕಾಂಗ್ರೆಸ್‌ ದುಸ್ಥಿತಿ ಅನಾವರಣ: ಅಶ್ವತ್ಥನಾರಾಯಣ

Guest lecturer

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಿ

Development works

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ghgtyt

ಅಶೋಕ್‌ ಪೂಜಾರಿ ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.