ಸವದಿಗೆ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿಗೆ ಸಪೋರ್ಟ್ ಇಲ್ಲ: ಬೆಂಬಲಿಗರ ಹೈಡ್ರಾಮಾ

Team Udayavani, Nov 17, 2019, 3:48 PM IST

savadi.

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕ್ಷಣ ಕ್ಷಣಕ್ಕೂ ಒಂದಿಲ್ಲೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅವರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಈಗಿರುವ ಬಿಜೆಪಿ ಅಭ್ಯರ್ಥಿ ಕುಮಟಳ್ಳಿಯನ್ನು ಬೆಂಬಲಿಸದಿರಲು ನಿರ್ಧರಿಸಿ ಸವದಿ ನಿವಾಸದ ಎದುರು ಹೈಡ್ರಾಮಾ ನಡೆಸಿದರು.

ಡಿಸಿಎಂ ಲಕ್ಷ್ಮಣ ಸವದಿ ಬೆಂಗಳೂರಿನಿಂದ ಅಥಣಿಗೆ ಬಂದಿಳಿಯುತ್ತಿದ್ದಂತೆ ರವಿವಾರ ಅವರ ನಿವಾಸ ಎದುರು ಜಮಾಯಿಸಿದ ಬೆಂಬಲಿಗರು ಟಿಕೆಟ್‌ಗಾಗಿ ಪಟ್ಟು ಹಿಡಿದು ಕುಳಿತರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕೂಡ ಸವದಿ ನಿವಾಸದೊಳಗೆ ಇದ್ದರು. ಕುಮಟಳ್ಳಿಗೆ ಟಿಕೆಟ್ ನೀಡಿದ್ದನ್ನು ವಾಪಸ್ಸು ಪಡೆಯಬೇಕು. ಇಲ್ಲದಿದ್ದರೆ ನಾವು ಬೆಂಬಲಿಸುವುದಿಲ್ಲ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.

ಶೆಟ್ಟರ ಹಾಗೂ ಸವದಿ ಕಾರ್ಯಕರ್ತರ ಮನವೊಲಿಸಿಲೂ ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಅನೇಕ ವರ್ಷಗಳಿಂದ ಬಿಜೆಪಿಯ ಭದ್ರ ಬುನಾದಿ ಹಾಕಿರುವ ಕ್ಷೇತ್ರದಲ್ಲಿ ಸವದಿಗೆ ಟಿಕೆಟ್ ನೀಡದಿರುವುದು ಬೇಸರ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸವದಿ ಹಾಗೂ ಶೆಟ್ಟರ ಅವರನ್ನು ಹೊರಗೆ ಬಿಡದೇ ಮನೆ ಎದುರೇ ನಿಲ್ಲಿಸಿದರು. ಮನವೊಲಿಸಿ ಅಲ್ಲಿಂದ ಶೆಟ್ಟರ ಹೊರ ಹೋದರು. ಆದರೆ ಸವದಿ ಅವರನ್ನು ಹೊರಗೆ ಬಿಡದಿದ್ಗದಾಗ, ಕಾರ್ಯಕರ್ತರ ಕೈ ಮುಗಿದ ಸವದಿ, ಬಿಡ್ರಪ್ಪಾ ಸಾಕು. ಪಕ್ಷದ ನಿರ್ಧಾರಕ್ಕೆ ತಲೆ ಬಾಗಬೇಕು ಎಂದು ಹೇಳಿ ಹೊರ ನಡೆದರು.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.