Udayavni Special

ರಾಜಾಪೂರ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ನೇಣಿಗೆ ಶರಣು..!

Team Udayavani, Sep 19, 2021, 5:26 PM IST

rajapura news

ರಾಜಾಪೂರ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರದಲ್ಲಿ ವ್ಯಕ್ತಿವೊರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

ನೇಣಿಗೆ ಶರಣಾದ ವ್ಯಕ್ತಿ ರಾಜಾಪೂರ ಗ್ರಾಮದ ಗಂಗಪ್ಪ ಪೀರಪ್ಪ ವಡೆಯರ (50) ಎಂದು ತಿಳಿದು ಬಂದಿದೆ.  ತಾನೂ ಮಾಡಿದ ಅಪಘಾತವೇ ಇತನ ಸಾವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಒಂದು ತಿಂಗಳ ಹಿಂದೆ ರಾಯಭಾಗದಲ್ಲಿ ಬೈಕ್ ಅಪಘಾತವೊಂದು ಸಂಭವಿಸಿ, ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಆ ಅಪಘಾತ ಸಂಭವಿಸಲು ಈತನೇ ಕಾರಣವೆಂದು ರಾಯಭಾಗ ಪೊಲೀಸ್ ಠಾಣೆಯಲ್ಲಿ  ಆರೋಪಿಯನ್ನಾಗಿ ಪ್ರಕರಣ ದಾಖಲು ಮಾಡಿದ್ದರು. ಅಪಘಾತವಾದ ಬೈಕಿಗೆ ಸರಿಯಾದ ದಾಖಲೆಗಳು ಇರಲಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಆರೋಪ ಸಾಬೀತಾದರೆ ತನ್ನ ಆಸ್ತಿಯನ್ನು ಮಾರಬೇಕಾಗುತ್ತದೆ ಎಂದು ಈತ ಹೆದರಿ ಮಾನಸಿಕವಾಗಿ ನೊಂದುಕೊಂಡು ಸಾರಾಯಿ ಕುಡಿಯಲು ಪ್ರಾರಂಭಿಸಿದನೆಂದು ಹೇಳಲಾಗುತ್ತಿದೆ. ‌

ಹೀಗೆ ಪ್ರತಿದಿನ ಕುಡಿದು ಅಡ್ಡಾಡಲು ಪ್ರಾರಂಭಿಸಿದ ಈ ವ್ಯಕ್ತಿ ಗುರುವಾರ (ದಿ.16) ಸಾಯಂಕಾಲದಿಂದ ಕಾಣೆಯಾಗಿದ್ದನು. ಮಾರನೇ ದಿನವಾದರೂ  ಮನೆಗೆ ಬಾರದಿರುವುದನ್ನು ಗಮನಿಸಿದ ಮನೆಯವರು ಸಂಬಂಧಿಕರಿಗೆಲ್ಲ ಪೋನ್ ಮಾಡಿ ವಿಚಾರಿಸಿದ್ದು, ಕುಡಿದು ಎಲ್ಲಿಯೋ ಹೋಗಿರಬಹುದು ಮತ್ತೆ ಮನೆಗೆ ವಾಪಸ್ಸು ಬರುತ್ತಾನೆಂದು ಸುಮ್ಮನಾಗಿದ್ದಾರೆ. ಆದರೆ ಗಂಗಪ್ಪ ಮಾತ್ರ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ರಾಜಾಪೂರದ ಹೊರ ವಲಯದ ಹೊಲದಲ್ಲಿದ್ದ ಬಾವಿಯ ಪಕ್ಕದ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ಕಟೀಲ್ ವಿಶ್ವಾಸ

ರವಿವಾರ(ದಿ.19) ಬೆಳಗ್ಗೆ 6 ಗಂಟೆ ಸುಮಾರಿಗೆ ಆ ಹೊಲದ ಮಾಲೀಕ ಗದ್ದೆಗೆ ನೀರು ಹಾಯಿಸಲೆಂದು ಬಾವಿ ಕಡೆ ಹೋದಾಗ ಈ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಘಟಪ್ರಭಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆಯನ್ನು ಆರಂಭಿಸಿದ್ದಾರೆ.

ಟಾಪ್ ನ್ಯೂಸ್

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವ ಆಚರಣೆಗೆ ಸಮ್ಮತಿಯಿಲ್ಲ: ಕನ್ನಡ ಪರ ಸಂಘಟನೆಗಳು

ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವ ಆಚರಣೆಗೆ ಸಮ್ಮತಿಯಿಲ್ಲ: ಕನ್ನಡ ಪರ ಸಂಘಟನೆಗಳು

belagavi news

ಕಾಂಗ್ರೆಸ್‌ ದುಸ್ಥಿತಿ ಅನಾವರಣ: ಅಶ್ವತ್ಥನಾರಾಯಣ

Guest lecturer

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಿ

Development works

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ghgtyt

ಅಶೋಕ್‌ ಪೂಜಾರಿ ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.