ಲಕ್ಷ್ಮೀ ಹೆಬ್ಬಾಳ್ಕರ್ ಮೈಂಡ್ ಔಟ್ ಆಗಿದ್ದಾರೆ: ರಮೇಶ್ ಜಾರಕಿಹೊಳಿ ವ್ಯಂಗ್ಯ
Team Udayavani, Feb 13, 2021, 2:58 PM IST
ಬೆಳಗಾವಿ: ಗೋಕಾಕದಿಂದ ಸ್ಪರ್ಧಿಸುವುದಾಗಿ ಪಂಥಾಹ್ವಾನ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಶನಿವಾರ ಮತ್ತೆ ತಿರುಗೇಟು ನೀಡಿರುವ ಸಚಿವ ರಮೇಶ ಜಾರಕಿಹೊಳಿ, ‘ಹೆಬ್ಬಾಳಕರ್ ಮೈಂಡ್ ಔಟ್ ಆಗಿದ್ದಾರೆ’ ಎಂದು ವ್ಯಂಗ್ಯವಾಡಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಬ್ಬಾಳ್ಕರ್ ಮೈಂಡ್ ಔಟ್ ಆಗಿದ್ದಾರೆ. ಹೀಗಾಗಿ ಈ ತರಹ ಮಾತನಾಡುತ್ತಿದ್ದಾರೆ. ಔಟ್ ಆಪ್ ಮೈಂಡ್ ಆಗಿದ್ದರಿಂದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಕಬೇಕು ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಅಧಿಕಾರ ಸ್ವೀಕರಿಸಿದ ಕೆಲ ಗಂಟೆಗಳ ಅವಧಿಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗ್ರಾ.ಪಂ ಅಧ್ಯಕ್ಷೆ
ಶುಕ್ರವಾರ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ಸಚಿವ ರಮೇಶ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ ಕ್ಷೇತ್ರವನ್ನು ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದರೆ ಗೋಕಾಕದಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದರು.
ಇದಕ್ಕೆ ಟಾಂಗ್ ನೀಡಿದ್ದ ರಮೇಶ್ ಜಾರಕಿಹೊಳಿ, ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು ಎಂಬುದು ನಮ್ಮ ಗುರಿ. ಲಕ್ಷ್ಮೀ ಹೆಬ್ಬಾಳಕರಗೆ ಗೋಕಾಕಕ್ಕೆ ಮೋಸ್ಟ್ ವೆಲ್ ಕಮ್ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ