ಬಿಜೆಪಿ ಸೇರೋ ಹಿಂದಿನ ದಿನ ನಿದ್ದೆ ಬರ‍್ಲಿಲ್ಲ: ಸತ್ಯ ಬಿಚ್ಚಿಟ್ಟ ರಮೇಶ ಜಾರಕಿಹೊಳಿ


Team Udayavani, Nov 16, 2019, 2:00 PM IST

ramesg

ಬೆಳಗಾವಿ: ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಬಿಜೆಪಿ ಸೇರ್ಪಡೆ ಆಗುವ ಹಿಂದಿನ ದಿನ ನನಗೆ ಒಂದು ನಿಮಿಷವೂ ನಿದ್ದೆ ಬರಲಿಲ್ಲ ಎಂದು ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಒಡಲಾಳದ ಮಾತು ಬಿಚ್ಚಿಟ್ಟರು.

ಗೋಕಾಕದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದ ನಾನು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಕಟ್ಟಾ ಅಭಿಮಾನಿ. ಈಗ ಕಾಂಗ್ರೆಸ್‌ನಲ್ಲಿ ಬ್ಯಾಗ್ ಹಿಡಿದು ಬಾಗಿಲು ಕಾಯುವವರು ಲೀಡರ್ ಆಗುತ್ತಿದ್ದಾರೆ. ಮಾಸ್ ಲೀಡರ್‌ಗಳಿಗೆ ಯಾವುದೇ ಬೆಲೆ ಇಲ್ಲ ಎಂದು ಹೇಳಿದರು.

ನನ್ನ ದುಖಃವನ್ನು ಬಹಿರಂಗವಾಗಿ ಹೇಳಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ದುಖ ನುಂಗಿಕೊಳ್ಳಬೇಕಾದ ಅನಿರ್ವಾಯ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ನನ್ನನ್ನು ಸಂಪೂರ್ಣ ನಿರ್ನಾಮ ಮಾಡುತ್ತಿದ್ದರು ಎಂದು ಭಾವುಕರಾದ ರಮೇಶ ಜಾರಕಿಹೊಳಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೆ. ಪಕ್ಷದಲ್ಲಿ ಏನೇ ಆದರೂ ಮಲ್ಲಿಕಾರ್ಜುನ ಖರ್ಗೆ ನೋಡಲ್ಲ.  ಸಿದ್ದರಾಮಯ್ಯ ದರ್ಪದ, ಡಿಕೆಶಿ ಪೋಸ್ ಕೋಡೋ ಲೀಡರ್ ಮಾತ್ರ. ಖರ್ಗೆ ಬ್ಲ್ಯಾಕ್‌ಮೇಲ್ ಮಾಡಲ್ಲ, ಧೈರ್ಯವನ್ನೂ ಮಾಡಲ್ಲ. ಆದರೆ ಸಿದ್ದರಾಮಯ್ಯ ಎರಡನ್ನೂ ಮಾಡಿ ಮುಖ್ಯಮಂತ್ರಿ ಆಗಿ ಬಿಟ್ಟರು ಎಂದು ಟೀಕಿಸಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.