ಸರಕಾರದ ವಿರುದ್ಧ ಟೀಕೆ ಮಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ: ರಮೇಶ್ ಜಾರಕಿಹೊಳಿ‌

Team Udayavani, Mar 7, 2020, 3:02 PM IST

ಸರಕಾರದ ವಿರುದ್ಧ ಟೀಕೆ ಮಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಸರಕಾರದ ವಿರುದ್ಧ ಟೀಕೆ ಮಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ. ಮುಂದೆ ಒಳ್ಳೆಯ ದಿನಗಳು ಬಂದಾಗ ಗೊತ್ತಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಒಳ್ಳೆಯ ಬಜೆಟ್ ನೀಡಿದ್ದಾರೆ ಎಂದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಯಾರು ದರಿದ್ರರು ಎಂಬುದನ್ನು ಜನ ತೀರ್ಮಾನ ಮಾಡ್ತಾರೆ ಎಂದರು.

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ. ವಿಶೇಷವಾಗಿ ‌ನೀರಾವರಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆ ಎಂದರು. ಕ್ಯಾಬಿನೆಟ್‌ನಲ್ಲಿ ಚರ್ಚಿಸಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಕೊಟ್ಟಿದ್ದಾರೆ. ಅದಕ್ಕೆ ಯಡಿಯೂರಪ್ಪರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.