ರಂಗೋಲಿಯಲ್ಲಿ ಅರಳಿದ ಸುಳೇಭಾವಿ ಶ್ರೀ ಮಹಾಲಕ್ಷ್ಮೀ, ಲಕ್ಷ್ಮೀ ಹೆಬ್ಬಾಳಕರ, ಚನ್ನರಾಜ

Team Udayavani, Jan 19, 2023, 1:12 PM IST

ರಂಗೋಲಿಯಲ್ಲಿ ಅರಳಿದ ಸುಳೇಭಾವಿ ಶ್ರೀ ಮಹಾಲಕ್ಷ್ಮೀ, ಹೆಬ್ಬಾಳಕರ, ಚನ್ನರಾಜ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ರಂಗೋಲಿ ಚಿತ್ತಾರ ಅರಳುತ್ತಿದ್ದು, ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ರಂಗೋಲಿಯಲ್ಲಿ ಮೂಡಿಸಲಾಗಿದೆ.

ಬೆಳಗಾವಿ ಗ್ರಾಮೀಣ ಉತ್ಸವ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಅನೇಕ ಚಿತ್ರಗಳು ರಂಗೋಲಿಯ ಚಿತ್ತಾರದಲ್ಲಿ ಮೂಡಿ ಬಂದಿವೆ.

ಇದನ್ನೂ ಓದಿ:ಕಾರು ಬಿಟ್ಟು ಮೆಟ್ರೋ ಹತ್ತಿ ಕಲ್ಯಾಣ ಮಂಟಪ ತಲುಪಿದ ಮದುಮಗಳು! ವಿಡಿಯೋ ವೈರಲ್

ಮನೆ ಮನೆ ಎದುರು ಬಿಡಿಸಿರುವ ರಂಗೋಲಿ‌ ಚಿತ್ತಾರ ಮನಸೂರೆಗೊಂಡಿವೆ. ರವಿ ಮೂಲಂಗಿ ಅವರ ಮನೆಯಲ್ಲಿ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಯ ಚಿತ್ರ ರಂಗೋಲಿಯಲ್ಲಿ ಮನೋಜ್ಞವಾಗಿ ಅರಳಿದೆ. ಸುಳೇಭಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ ಸುಗಣೇನ್ನವರ ಅವರ ಮನೆ ಎದುರು ಲಕ್ಷ್ಮೀ ಹೆಬ್ಬಾಳಕರ ಹಾಗೂ ಚನ್ನರಾಜ ಹಟ್ಟಿಹೊಳಿ ರಂಗೋಲಿಯ‌ ಚಿತ್ತಾರದಲ್ಲಿ ಮೂಡಿ ಬಂದಿವೆ. ಸೂಕ್ಷ್ಮವಾಗಿ ಈ ಚಿತ್ರಗಳನ್ನು ಬಿಡಿಸುವ ಮೂಲಕ ಗಮನ ಸೆಳೆದಿವೆ.

ಗ್ರಾಮದ ಬಹುತೇಕ ಮನೆಗಳ‌ ಎದುರು ರಂಗೋಲಿ‌ ಚಿತ್ರಗಳು ಮೂಡಿವೆ. ಎಲ್ಲರ‌ ಮನಸೂರೆಗೊಳ್ಳುತ್ತಿವೆ. ನವಿಲು, ಶ್ರೀ ಕೃಷ್ಣ-ರಾಧೆ, ಕೊಳಲು ವಾದಕ ಸೇರಿದಂತೆ ವಿವಿಧ ಚಿತ್ರಗಳು ಮೂಡಿವೆ.

ಟಾಪ್ ನ್ಯೂಸ್

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!

sharan pumpwell

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

Rohit Sharma has got stuck in his left thumb while practice

WTC Final: ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

boರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ

1-sadsdasd

Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ

3-sathish-jarakoholi

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್‌ ಜಾರಕಿಹೊಳಿ

ಉಗರಗೋಳ: ಸಂಪ್ರದಾಯ-ಸಂಸ್ಕೃತಿ ಉಳಿಸುವ ಜಾತ್ರೆಗಳು

ಉಗರಗೋಳ: ಸಂಪ್ರದಾಯ-ಸಂಸ್ಕೃತಿ ಉಳಿಸುವ ಜಾತ್ರೆಗಳು

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ