ನೂಪುರ್ ಶರ್ಮಾರ ಪ್ರತಿಕೃತಿಗೆ ಬೆಳಗಾವಿಯ ನಡುರಸ್ತೆಯಲ್ಲಿ ಗಲ್ಲು: ಹಿಂದೂ ಸಂಘಟನೆಗಳ ಆಕ್ರೋಶ

Team Udayavani, Jun 10, 2022, 10:23 AM IST

ನೂಪುರ್ ಶರ್ಮಾರ ಪ್ರತಿಕೃತಿಗೆ ಬೆಳಗಾವಿಯ ನಡುರಸ್ತೆಯಲ್ಲಿ ಗಲ್ಲು: ಹಿಂದೂ ಸಂಘಟನೆಗಳ ಆಕ್ರೋಶ

ಬೆಳಗಾವಿ: ಪ್ರವಾದಿ ಮೊಹಮ್ಮದ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿ ಮಾಡಿ ನಗರದ ನಡುರಸ್ತೆಯಲ್ಲಿ ಗಲ್ಲಿಗೇರಿಸಿರಿದ್ದು, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಪೋರ್ಟ್ ರಸ್ತೆಯಲ್ಲಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡು ರಸ್ತೆಯಲ್ಲಿ ತಂತಿಗೆ ಗಲ್ಲಿಗೇರಿಸಲಾಗಿದೆ. ಗುರುವಾರ ರಾತ್ರಿ ಈ ಪ್ರತಿಕೃತಿ ಜೋತು ಬಿಡಲಾಗಿದೆ. ಈ ಬಗ್ಗೆ ಹಿಂದೂ ಸಂಘಟನೆಗಳ ಮುಖಂಡರು, ಈ ಪ್ರತಿಕೃತಿಯನ್ನು ಪೊಲೀಸರು ತೆರವುಗೊಳಿಸಬೇಕು.‌ ಇಲ್ಲದಿದ್ದರೆ ನಾವೇ ಅದನ್ನು ಸ್ವತಃ ತೆರವು ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ನಗರದ ಪೋರ್ಟ್ ರಸ್ತೆಯಲ್ಲಿ ಕೂಡಲೇ ನೂಪುರ್ ಶರ್ಮಾ ಅವರ ಪ್ರತಿಕೃತಿ ತೆರವುಗೊಳಿಸಬೇಕು.‌ ಭಾರತ ತಾಲಿಬಾನ್ ಅಲ್ಲ. ಇಲ್ಲಿ ಗಲ್ಲಿಗೇರಿಸುವ ಸಂಸ್ಕೃತಿ ಇಲ್ಲ. ಗಲ್ಲಿಗೇರಿಸಲು ನ್ಯಾಯಾಂಗ ಇದೆ. ನೂಪುರ ಶರ್ಮಾ ಅವರ ಹೇಳಿಕೆ‌ ತಪ್ಪಾಗಿದ್ದರೆ ನ್ಯಾಯಾಂಗ ಕ್ರಮ ಕ್ರಮ ಕೈಗೊಳ್ಳಬೇಕು. ಕೇಸು ದಾಖಲಿಸಿ ಸಾಧ್ಯವಾದರೆ ಬಂಧಿಸಲಿ. ಆದರೆ ಈ ತರಹ ಗಲ್ಲಿಗೇರಿಸುವ ಮೂಲಕ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹುನ್ನಾರ ನಡೆದಿದೆ. ಈ ದೃಶ್ಯ ನೋಡಿದರೆ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಇಂಥ ವ್ಯವಸ್ಥೆ ವಿರುದ್ಧ ಮಹಾನಗರ ಪಾಲಿಕೆ ಪಕ್ಷೇತರ ಸದಸ್ಯ ಶಂಕರ ಪಾಟೀಲ ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.