ಸಮರ್ಪಕ ನೀರು ಪೂರೈಸಲು ಆಗ್ರಹ 


Team Udayavani, Sep 21, 2018, 5:28 PM IST

21-sepctember-28.jpg

ಗೋಕಾಕ: ನಗರದಲ್ಲಿ 24×7 ಕುಡಿಯುವ ನೀರಿನ ಯೋಜನೆಯ ಗುತ್ತಿಗೆ ಪಡೆದಿರುವ ಜೈನ ಇರ್ರಿಗೇಶನ್‌ ಕಂಪನಿ ಕಚೇರಿ ವಿರುದ್ಧ ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿ ಘೇರಾವ್‌ ಹಾಕಿದ ಘಟನೆ ಗುರುವಾರ ನಡೆಯಿತು.

ನಗರದಲ್ಲಿ ಪೂರೈಸುತ್ತಿರುವ ನಳಗಳ ಬಿಲ್‌ ವಿಪರೀತ ಹೆಚ್ಚು ಬರುತ್ತಿದೆ. ಝೋನ-4ರಲ್ಲಿ ಸರಿಯಾಗಿ ನೀರೇ ಬರುತ್ತಿಲ್ಲ. ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಹೊತ್ತು ಆಫೀಸಿಗೆ ಬಂದರೆ ಅವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನದಿಯಲ್ಲಿ ಸಾಕಷ್ಟು ನೀರು ಇದ್ದರೂ ಸಹ ಸರಿಯಾಗಿ ಶುದ್ಧೀಕರಣ ಮಾಡುತ್ತಿಲ್ಲ. ಇದರಿಂದ ವಾಂತಿಭೇದಿ ಆದಿ ರೋಗಗಳು ಕಾಣಿಸುತ್ತಿವೆ ಎಂದು ಆರೋಪಿಸಿದರು.

ಅಮೂಲ್ಯವಾದ ನೀರಿನ ಬಗ್ಗೆ ತಿಳುವಳಿಕೆ ನೀಡುವ ಕಾರ್ಯವನ್ನು ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು (ಎನ್‌ಜಿಒಗಳು) ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇವೆಲ್ಲವುಗಳನ್ನು ಬರುವ ಸೆ. 24ರೊಳಗಾಗಿ ಸರಿಪಡಿಸದಿದ್ದರೆ ಕುಡಿಯುವ ನೀರು ಪೂರೈಕೆ ಕಾರ್ಯವನ್ನು ನಗರಸಭೆಗೆ ವಹಿಸಿಕೊಳ್ಳುವಂತೆ ಕ್ರಮ ಕೈಕೊಳ್ಳುವಂತೆ ನಿರ್ಣಯಿಸಲಾಗುವುದು. ಅಲ್ಲದೆ ನೀರಿನ ಬಿಲ್‌ ಹೆಚ್ಚಿಗೆ ಬಂದ ಗ್ರಾಹಕರ ಸಮಸ್ಯೆಗಳನ್ನು ತಕ್ಷಣವೇ ಸರಿ ಪಡಿಸಬೇಕು ಎಂದು ಎಚ್ಚರಿಕೆ ನೀಡಿದರು.

ಅಲ್ಲದೆ ಈಗಾಗಲೆ ನೀರು ಬಳಕೆಯ ಮಿತಿ 8000 ಲೀಟರ್‌ ಇದ್ದುದನ್ನು 12000 ಲೀಟರ್‌ ಗೆ ಏರಿಸುವಂತೆ ನಗರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗುವುದು ಎಂದು ಸೇರಿದ ನಗರಸಭೆ ಸದಸ್ಯರು ತಿಳಿಸಿದರು. ಈ ಬಗ್ಗೆ ಅವಶ್ಯಕ ಕ್ರಮ ಕೈಕೊಳ್ಳುವ ಭರವಸೆ ನೀಡಿದ್ದರಿಂದ ಘೆರಾವ ಹಿಂತೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಗಿರೀಶ ಖೋತ, ಕುತುಬುದ್ದೀನ ಗೋಕಾಕ, ಜಯಾನಂದ ಹುಣಶ್ಯಾಳಿ, ಸಂತೋಷ ಮಂತ್ರಣ್ಣವರ, ಮಹಮ್ಮದಯುಸೂಫ ಅಂಕಲಗಿ, ಶ್ರೀಶೆ„ಲ ಯಕ್ಕುಂಡಿ, ಪ್ರಕಾಶ ಮುರಾರಿ, ಬಸವರಾಜ ಆರೆನ್ನವರ, ಮುಖಂಡರಾದ ಜ್ಯೋತಿಬಾ ಸುಭಂಜಿ, ದುರಗಪ್ಪ ಶಾಸ್ತ್ರಿಗೊಲ್ಲರ, ಶಿವಾನಂದ ಹತ್ತಿ, ವಿಜಯಕುಮಾರ ಜತ್ತಿ, ಯಲ್ಲಪ್ಪ ಹಳ್ಳೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

bjp-congress

ಯಾರಿಗೆ ಒಲಿಯುವುದು ಮಣಿಪುರ: ಈಶಾನ್ಯ ರಾಜ್ಯದಲ್ಲಿ ಕೈಯೋ, ಕೇಸರಿಯೋ?

ರಣಜಿ ಆಟಗಾರನಿಗೆ 40 ಲಕ್ಷ ರೂ. ಆಫ‌ರ್‌

ರಣಜಿ ಆಟಗಾರನಿಗೆ 40 ಲಕ್ಷ ರೂ. ಆಫ‌ರ್‌

thumb 6

ಪತಿ, ಸ್ನೇಹಿತರಿಂದ ಗ್ಯಾಂಗ್ ರೇಪ್.: ಮಹಿಳೆಯ ಗುಪ್ತಾಂಗವನ್ನು ಸಿಗರೇಟ್ ನಿಂದ ಸುಟ್ಟು ವಿಕೃತಿ

naksal

ಜಾರ್ಖಂಡ್‌: 14 ವರ್ಷದ ಬಾಲಕ ಸೇರಿ ಮೂವರು ನಕ್ಸಲರ ಬಂಧನ

samanvi

ಸಮನ್ವಿ ಮತ್ತೆ ಮಗಳಾಗಿ ಹುಟ್ಟಿ ಬರಲಿ: ಅಮೃತಾ ಪ್ರಾರ್ಥನೆ

Ireland

ಇದು ವೆಸ್ಟ್ ಇಂಡೀಸ್ ಕ್ರಿಕೆಟ್ ಗೆ ಅತ್ಯಂತ ಬೇಸರದ ದಿನ: ಕೈರನ್ ಪೊಲಾರ್ಡ್

ಇಳಿಮುಖದತ್ತ ಸೋಂಕು: ದೇಶದಲ್ಲಿ 2.59 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ

ಇಳಿಮುಖದತ್ತ ಸೋಂಕು: ದೇಶದಲ್ಲಿ 2.59 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

baby

ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು; ತನಿಖೆ ಆರಂಭ

ramesh-jarkiholi

ಕುತೂಹಲ ಮೂಡಿಸಿದ ಶಾಸಕ ರಮೇಶ್ ಜಾರಕಿಹೊಳಿ ನಡೆ!

ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮ ಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು

ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು!

ರಮೇಶ ಜಾರಕಿಹೊಳಿ – ಆರೆಸ್ಸೆಸ್‌ ಮುಖಂಡ ಮಾತುಕತೆ

ರಮೇಶ ಜಾರಕಿಹೊಳಿ – ಆರೆಸ್ಸೆಸ್‌ ಮುಖಂಡ ಮಾತುಕತೆ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

bjp-congress

ಯಾರಿಗೆ ಒಲಿಯುವುದು ಮಣಿಪುರ: ಈಶಾನ್ಯ ರಾಜ್ಯದಲ್ಲಿ ಕೈಯೋ, ಕೇಸರಿಯೋ?

6skdrdp

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ

ರಣಜಿ ಆಟಗಾರನಿಗೆ 40 ಲಕ್ಷ ರೂ. ಆಫ‌ರ್‌

ರಣಜಿ ಆಟಗಾರನಿಗೆ 40 ಲಕ್ಷ ರೂ. ಆಫ‌ರ್‌

thumb 6

ಪತಿ, ಸ್ನೇಹಿತರಿಂದ ಗ್ಯಾಂಗ್ ರೇಪ್.: ಮಹಿಳೆಯ ಗುಪ್ತಾಂಗವನ್ನು ಸಿಗರೇಟ್ ನಿಂದ ಸುಟ್ಟು ವಿಕೃತಿ

ರಸೆಲ್‌ ಮಾರುಕಟ್ಟೆಗೆ ಸ್ಮಾರ್ಟ್‌ ಟಚ್‌

ರಸೆಲ್‌ ಮಾರುಕಟ್ಟೆಗೆ ಸ್ಮಾರ್ಟ್‌ ಟಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.