ಚೋರ್ಲಾ ಘಾಟ್ ಬಳಿ ಭೀಕರ ಅಪಘಾತ: ಸುಟ್ಟು ಕರಕಲಾದ ಲಾರಿ-ಬಸ್

Team Udayavani, Sep 24, 2019, 11:54 AM IST

CHORLA

ಬೆಳಗಾವಿ: ಜಾಂಬೋಟಿ ಬಳಿಯ ಚೋರ್ಲಾ ಘಾಟ್ ನ ಕಾಲಮಣಿ ಕ್ರಾಸ್ ನ ಧಾಬಾ ಸಮೀಪ ಬಸ್ ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ನಾಲ್ಕು ಜನರಿಗೆ ಗಾಯಗಳಾಗಿವೆ.

ಖಾನಾಪುರದಿಂದ ಗೋವಾಕ್ಕೆ ತೆರಳುವ ಜಾಂಬೋಟಿ ಮಾರ್ಗದ ಚೋರ್ಲಾ ಘಾಟ್ ಬಳಿ ಅವಘಡ ಸಂಭವಿಸಿದೆ. ಗೋವಾದಿಂದ ಮುಂಡರಗಿಗೆ ಬರುತ್ತಿದ್ದ ಬಸ್ ಗೆ ಬೆಳಗಾವಿಯಿಂದ ಗೋವಾಕ್ಕೆ ಹೊರಟಿದ್ದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಆಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಡಿಸೇಲ್ ಬಾಕ್ಸ್ ಒಡೆದು ಬೆಂಕಿ ಹೊತ್ತಿಕೊಂಡಿದೆ.

ಬಸ್ ನಲ್ಲಿ 21 ಪ್ರಯಾಣಿಕರು ಇದ್ದರು.‌ ಕೆಲವರು ನಿದ್ದೆಯ ಮಂಪರಿನಲ್ಲಿದ್ದರು. ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ಬಹುತೇಕರು ಕೆಳಗಿಳಿದು ಬಂದಿದ್ದಾರೆ.‌ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳು ಸುಟ್ಟು ಕರಕಲಾಗಿದ್ದು, ವಾಹನಗಳನ್ನು ತೆಗೆದು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.