ರೋಗಿಗಳ ಚಿಕಿತ್ಸೆಯಲ್ಲಿ ದಾದಿಯರ ಸೇವೆ ಶ್ಲಾಘನೀಯ


Team Udayavani, May 18, 2019, 11:55 AM IST

belegavi-tdy-3..

ಬೆಳಗಾವಿ: ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ದಾದಿಯರ ದಿನ ಆಚರಿಸಲಾಯಿತು.

ಬೆಳಗಾವಿ: ದಿನದ 24 ಗಂಟೆಗಳ ಕಾಲ ರೋಗಿಯೊಂದಿಗೆ ಇದ್ದು, ಅವರನ್ನು ಗುಣಪಡಿಸುವಲ್ಲಿ ನಿರಂತರ ಶ್ರಮಿಸುವ ಶುಶ್ರೂಷಕಿಯರ ಸೇವೆ ಶ್ಲಾಘನೀಯ ಎಂದು ಕೆ.ಎಲ್ಇ ನರ್ಸಿಂಗ್‌ ಕಾಲೇಜಿನ ಉಪಪ್ರಾಂಶುಪಾಲ ಸುಮಿತ್ರಾ ಎಲ್.ಎ. ಹೇಳಿದರು.

ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆರೋಗ್ಯವಂತನನ್ನಾಗಿ ಮಾಡಿ ಸಂತಸಕರ ಜೀವನ ನಡೆಸುವಂತೆ ಮಾಡುವಲ್ಲಿ ದಾದಿಯ ಪಾತ್ರ ಮುಖ್ಯವಾದುದು. ಈ ಸೇವೆಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ವೃತ್ತಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಎಂದರು.

ಆಸ್ಪತ್ರೆಯ ವೈದ್ಯಕೀಯ ಸೇವೆಗೆ ನಿರ್ದೇಶಕ ಡಾ| ಎಸ್‌.ಸಿ. ಧಾರವಾಡ ಮಾತನಾಡಿ,ರೋಗಿಗಳ ಜೊತೆಗೆ ಅತಿಯಾದ ಒಡನಾಟದಲ್ಲಿದ್ದು, ವೈಯಕ್ತಿಕ ಸುಖ ಸಂತೋಷ ಕಡೆಗಣಿಸಿ ಹಗಲಿರುಳೆನ್ನದೇ ಸದಾ ನಗು ಮೊಗದಿಂದ ಸೇವೆ ಮಾಡುವ ದಾದಿಯರ ಕಾರ್ಯ ಬಹಳ ಶ್ಲಾಘನೀಯ. ರೋಗಿಗಳು ಬೇಗ ಗುಣಮುಖರಾಗುವಲ್ಲಿ ನಿಮ್ಮ ಪಾತ್ರ ಮಹತ್ವವಾದುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಯು.ಎಸ್‌.ಎಂ ಕೆಎಲ್ಇ ನಿರ್ದೇಶಕ ಡಾ| ಎಚ್.ಬಿ ರಾಜಶೇಖರ, ರೋಗಿಗಳು ಗುಣಮುಖರಾಗುವಲ್ಲಿ ದಾದಿಯರ ಸೇವೆಯು ಅಪ್ರತಿಮ, ನಿಮ್ಮ ಈ ನಿಸ್ವಾರ್ಥ ಸೇವೆಯಿಂದ ಆಸ್ಪತ್ರೆಗೂ ಒಳ್ಳೆಯ ಹೆಸರು ಹಾಗೂ ವೈದ್ಯಕೀಯ ರಂಗದಲ್ಲಿ ನಿಮಗೆ ಸಿಗುವ ಮನ್ನಣೆ ಶ್ರೇಷ್ಠವಾದುದು ಎಂದು ಹೇಳಿದರು.

ವೈದ್ಯಕೀಯ ನೆರವು ಕೇವಲ ಸೇವೆಗಷ್ಟೇ ಸೀಮಿತವಾಗದೇ ರೋಗಿಗಳಿಗೆ ಸಾಂತ್ವನ ಹೇಳುವದು, ಸಾಮೂಹಿಕ ಕಾರ್ಯನಿರ್ವಹಣೆ ಹಾಗೂ ಮೃದುಭಾಷೆ ಬಳಕೆಯಿಂದ ರೋಗಿಗಳು ಬೇಗ ಗುಣಮುಖರಾಗುತ್ತಾರೆ ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಲ್ಇ ಹೊಮಿಯೊಪಥಿ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಎ. ಉಡಚಣಕರ, ಹಿರಿಯ ವೈದ್ಯ ಡಾ| ಬಿ.ಎಸ್‌.ವåಹಾಂತಶೆಟ್ಟಿ ಉಪಸ್ಥಿತರಿದ್ದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ವಿಕ್ರಾಂತ ನೇಸರಿ ಸ್ವಾಗತಿಸಿದರು, ಇಂದುಮತಿ ವಾಘಮಾರೆ ವಂದಿಸಿದರು.

ಟಾಪ್ ನ್ಯೂಸ್

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಆರೋಪ ಸಾಭೀತು ಪಡಿಸಲು ವಿಫಲ… ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ

Court Verdict: ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hostel

Hirebagewadi ಅನೈತಿಕ ಚಟುವಟಿಕೆಗಳಿಗೆ ತಾಣವಾದ ಪಾಳು ಬಿದ್ದ ವಿದ್ಯಾರ್ಥಿ ವಸತಿ ನಿಲಯ!

1-wewwqe

Belagavi; ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ

ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ

ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ

ನಿಸರ್ಗದ ಮಡಿಲಲ್ಲಿ ಕಂಗೊಳಿಸುತ್ತಿರುವ ವರವಿಕೊಳ್ಳ ಜಲಪಾತ

ನಿಸರ್ಗದ ಮಡಿಲಲ್ಲಿ ಕಂಗೊಳಿಸುತ್ತಿರುವ ವರವಿಕೊಳ್ಳ ಜಲಪಾತ

ತೆಲಸಂಗ: ಪ್ರಯಾಣಿಕರ ದಾರಿ ತಪ್ಪಿಸುವ ಮಾರ್ಗಸೂಚಿ ಫಲಕಗಳು

ತೆಲಸಂಗ: ಪ್ರಯಾಣಿಕರ ದಾರಿ ತಪ್ಪಿಸುವ ಮಾರ್ಗಸೂಚಿ ಫಲಕಗಳು

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-aaaa

Mangaluru; ಅತೀ ವೇಗದ ವಾಹನ ಚಾಲನೆ ತಡೆಗೆ ಮೊಬೈಲ್ ಸ್ಪೀಡ್ ರಾಡಾರ್ ಗನ್ ಬಳಕೆ

1—-dsdsad

ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.