Belagavi; ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯವಾಣಿ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

Team Udayavani, May 23, 2024, 1:19 PM IST

ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯವಾಣಿ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

ಬೆಳಗಾವಿ: ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಶ್ರೀ ರಾಮರಾಜ್ಯ ಸರ್ವಸಿದ್ಧಿ ಶಕ್ತಿ‌ಪೀಠದ ಪೀಠಾಧಿಪತಿ ಶ್ರೀ ಲೋಕನಾಥ ಸ್ವಾಮೀಜಿ ಭವಿಷ್ಯವಾಣಿ ನುಡಿದಿದ್ದಾರೆ.

ಅರಳಿದ ಗಿಡದಲ್ಲಿ ಮೊಗ್ಗಿನ ಸಂಖ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಅಂದರೆ ಕಳೆದ ಬಾರಿಯ ಲೋಕಸಭೆಯ ಫಲಿತಾಂಶಕ್ಕಿಂತ ಈ ಬಾರಿ ಬಿಜೆಪಿಗೆ ಇನ್ನೂ ಹತ್ತು ಸೀಟ್‌ ಗಳು ಹೆಚ್ವು ಬರಲಿವೆ ಎಂದಿದ್ದಾರೆ.

ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯವಾಣಿ ನುಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ಎಂದರ್ಥದಲ್ಲಿ ‘ನಾಡಿನ ದೊರೆಯ ಸಿಂಹಾಸನಕ್ಕೆ ತೊಂದರೆ ಉಂಟಾಗಬಹುದು’ ಎಂದಿದ್ದಾರೆ.

ರಾಮರಾಜ್ಯ ಸರ್ವಶಕ್ತಿ ಪೀಠವು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿದೆ.

ಟಾಪ್ ನ್ಯೂಸ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewe

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಶೆಟ್ಟರ್

Belagavi; ದ್ವೇಷದ ರಾಜಕಾರಣಕ್ಕೆ ಬೆಲೆ ತೆರಬೇಕಾಗುತ್ತದೆ..: ಜಗದೀಶ್ ಶೆಟ್ಟರ್

Jagadish Shettar: ಅಗತ್ಯವಿದ್ದರೆ ಗೋವಾ ಸಿಎಂ ಜತೆ “ಕಳಸಾ ಬಂಡೂರಿ’ ಚರ್ಚೆ: ಶೆಟ್ಟರ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.