ಬೆಳಗಾವಿಯಲ್ಲಿ ರಾಂಗ್ ರನ್ ವೇ ಮೇಲೆ ವಿಮಾನ ಲ್ಯಾಂಡ್: ತಪ್ಪಿದ ದುರಂತ


Team Udayavani, Oct 25, 2021, 2:31 PM IST

ಬೆಳಗಾವಿಯಲ್ಲಿ ರಾಂಗ್ ರನ್ ವೇ ಮೇಲೆ ವಿಮಾನ ಲ್ಯಾಂಡ್: ತಪ್ಪಿದ ದುರಂತ

ಬೆಳಗಾವಿ: ಹೈದರಾಬಾದ್ ನಿಂದ ರವಿವಾರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಮಾನವೊಂದು ತಪ್ಪಾದ ರನ್ ವೇ ಮೇಲೆ ಲ್ಯಾಂಡ್ ಆಗಿದ್ದು ಭಾರೀ ಆತಂಕ ಸೃಷ್ಟಿಸಿತ್ತು.

ನಿಗದಿತ ರನ್ ವೇ ಮೇಲೆ ಲ್ಯಾಂಡ್ ಆಗುವ ಬದಲು ನಿರ್ಗಮಿಸುವ ಸ್ಥಳದಲ್ಲಿ ಲ್ಯಾಂಡ್ ಆಗಿ ಅವಾಂತರ ಸೃಷ್ಟಿಸಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.‌ ಸುರಕ್ಷಿತವಾಗಿ ಈ ಸ್ಪೈಸ್ ಜೆಟ್ ವಿಮಾನ ತೆರಳಿದೆ.‌

ಹೈದರಾಬಾದ್ ದಿಂದ ಬೆಳಗಾವಿಗೆ ಬಂದ ಸ್ಪೈಸ್ ಜೆಟ್ ವಿಮಾನ ರವಿವಾರ ಬೆಳಗ್ಗೆ 11:26ಕ್ಕೆ ಲ್ಯಾಂಡ್ ಆಗಿದ್ದು, ಸುರಕ್ಷಿತವಾಗಿ 12:05ಕ್ಕೆ ನಿರ್ಗಮನಗೊಂಡಿದೆ.

ಇದನ್ನೂ ಓದಿ:ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

ರಾಂಗ್ ರನ್ ವೇದಲ್ಲಿ ಲ್ಯಾಂಡ್‌ ಆಗಿದ್ದರಿಂದ‌ ಕೆಲಕಾಲ ಆತಂಕ ಸೃಷ್ಟಿಸಿತ್ತು. ಅನಾಹುತವೊಂದು ತಪ್ಪಿದಂತಾಗಿದೆ.

ವಿಮಾನ ನಿಲ್ದಾಣದ 26 ನೇ ರನ್ ವೇದಲ್ಲಿ ಲ್ಯಾಂಡ್ ಆಗಬೇಕಿದ್ದ ಈ ವಿಮಾನ 8ರ ರನ್ ವೇದಲ್ಲಿ ಲ್ಯಾಂಡ್‌ ಆಗಿದೆ. ಈ ಬಗ್ಗೆ ವಿಮಾನ ಅವಘಾತ ತನಿಖಾ ದಳದಿಂದ ತನಿಖೆ ಆರಂಭಗೊಂಡಿದೆ.‌ ಪೈಲಟ್ ಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ ಮೌರ್ಯ ತಿಳಿಸಿದ್ದಾರೆ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.