ಇನ್ನೂ 2560 ಜನರ ವರದಿ ಬಾಕಿ

Team Udayavani, Jun 23, 2020, 4:59 PM IST

ಇನ್ನೂ 2560 ಜನರ ವರದಿ ಬಾಕಿ

ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಜಿಲ್ಲೆಯಲ್ಲಿ ಸೋಮವಾರ ಒಂದೂ ಪಾಸಿಟಿವ್‌ ಸೋಂಕು ದೃಢವಾಗಿಲ್ಲ. ಆದರೆ ಇನ್ನೂ 2560 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ 284 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ವಾರ್ಡ್‌ನಲ್ಲಿ ಸದ್ಯ 26 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 20140 ಜನರ ಮೇಲೆ ನಿಗಾ ಇಡಲಾಗಿದೆ.

ಇದುವರೆಗೆ 5226 ಜನರು 14 ದಿನಗಳ ಕಾಲ ಗƒಹ ನಿಗಾದಲ್ಲಿದ್ದರೆ, ಒಟ್ಟು 4856 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 10032 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 18844 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 15539 ವರದಿ ನಕಾರಾತ್ಮಕವಾಗಿದೆ. ಒಟ್ಟು 2560 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 311 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.