ಕರ್ಫ್ಯೂ ವೇಳೆ ಬಾಲ ಬಿಚ್ಚಿದರೆ ಹುಷಾರ್‌ !

ಜಿಲ್ಲಾಡಳಿತದಿಂದ ಕಠಿಣ ಕ್ರಮದ ಎಚ್ಚರಿಕೆ­! ಸರ್ಕಾರದ ನಿರ್ದೇಶನದಂತೆ ನೈಟ್‌ವೀಕೆಂಡ್‌ ಕರ್ಫ್ಯೂ

Team Udayavani, Apr 22, 2021, 8:25 PM IST

frdtyr

ವರದಿ: ಭೈರೋಬಾ ಕಾಂಬಳೆ

ಬೆಳಗಾವಿ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸೋಂಕು ತಡೆಗೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕರ್ಫ್ಯೂ ವೇಳೆ ಯಾರಾದರೂ ಬಾಲ ಬಿಚ್ಚಿದರೆ ಹುಷಾರ್‌ ಎಂಬ ಎಚ್ಚರಿಕೆ ನೀಡಿದೆ.

ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿರು ವುದರಿಂದ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಹಾಗೂ ವಾರಾಂತ್ಯದಲ್ಲಿ ಸಂಪೂರ್ಣ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡು ಕರ್ಫ್ಯೂ ವೇಳೆ ಕೋವಿಡ್‌ ನಿಯಮಾವಳಿ ಉಲ್ಲಂಘನೆಯಾಗದಂತೆ ನೋಡಿ ಕೊಳ್ಳಲು ಸಿದ್ಧತೆ ನಡೆಸಿದೆ.  ಸರ್ಕಾರದ ಆದೇಶದಂತೆ ಖಡಕ್‌ ಕರ್ಫ್ಯೂ ನಡೆಸಲು ಸಜ್ಜಾಗಿದೆ.

ನೆಗಟಿವ್‌ ಇದ್ದರೆ ಗಡಿ ಪ್ರವೇಶ: ಹೊರ ರಾಜ್ಯದಿಂದ ಬರುವ ಪ್ರಯಾಣಿಕರು ಜಿಲ್ಲೆಗೆ ಪ್ರವೇಶಿಸುವಾಗ ಆರ್‌ಟಿಪಿಸಿಆರ್‌ ವರದಿ ಕಡ್ಡಾಯವಾಗಿದೆ. ಕಳೆದ ಒಂದು ತಿಂಗಳ ಹಿಂದಿನಿಂದಲೇ ಜಿಲ್ಲಾಡಳಿತ ಗಡಿ ಭಾಗದ ಚೆಕ್‌ ಪೋಸ್ಟ್‌ಗಳಲ್ಲಿ ಈ ನಿಯಮ ಜಾರಿಗೆ ತಂದಿದೆ. ಹೀಗಾಗಿ ಗಡಿ ದಾಟಿ ಬರುವವರೆಗೆ ಕೋವಿಡ್‌ ತಪಾಸಣೆ ವರದಿ ನೆಗೆಟಿವ್‌ ಇದ್ದರೆ ಒಳ ಬಿಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವುದರಿಂದ ಜಿಲ್ಲಾದ್ಯಂತ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ನೈಟ್‌ ಕರ್ಫ್ಯೂ ವೇಳೆ ಯಾರೂ ಹೊರಗೆ ಬಾರದಂತೆ ನೋಡಿಕೊಳ್ಳಲಾಗುತ್ತಿದೆ. ಪೊಲೀಸ್‌ ಕಮಿಷನರ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿಗಳು ಈಗಾಗಲೇ ಎಲ್ಲ ಪೊಲೀಸ್‌ ಠಾಣೆಗಳಿಗೂ ಸರ್ಕಾರದ ನಿರ್ದೇಶನದಂತೆ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ.

ಕಳ್ಳ ದಾರಿ ಮುಚ್ಚಿದ ಗ್ರಾಮಸ್ಥರು: ನೆರೆ ರಾಜ್ಯದಿಂದ ಬೆಳಗಾವಿ ಪ್ರವೇಶಗಳ ರಹದಾರಿ ಹೊರತುಪಡಿಸಿ ಚೆಕ್‌ಪೋಸ್ಟ್‌ಗಳನ್ನು ತಪ್ಪಿಸಿ ಕಾಲು ದಾರಿ, ಹೊಲಗಳಲ್ಲಿಯ ದಾರಿ, ಮಣ್ಣಿನ ದಾರಿ ಮೂಲಕ ಪ್ರವೇಶಕ್ಕೆ ಆಯಾ ಗ್ರಾಮ ಪಂಚಾಯಿತಿಯ ಸಹಾಯ ಪಡೆದು ಗ್ರಾಮಸ್ಥರು ಬಂದ್‌ ಮಾಡಿದ್ದಾರೆ. ಈ ಕಾಲು ದಾರಿಗಳಿಂದ ಜನರು ಸಂಚಿಸುತ್ತಿರುವುದಕ್ಕೂ ಕಡಿವಾಣ ಹಾಕಲಾಗಿದೆ. ಆಯಾ ಗ್ರಾಮದ ವ್ಯಾಪ್ತಿಯ ಜನರು ಜೆಸಿಬಿ ಮೂಲಕ ರಸ್ತೆ ಅಗೆದು ಯಾರು ಕಳ್ಳ ದಾರಿ ಹಿಡಿದುಕೊಂಡು ಪ್ರವೇಶಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಹುಕ್ಕೇರಿ, ಯಮಕನಮರಡಿ, ಕಾಗವಾಡ, ಅಥಣಿ, ನಿಪ್ಪಾಣಿ, ಖಾನಾಪುರ, ಜಾಂಬೋಟಿ ಬಳಿಯ ಕಾಲು ದಾರಿಗಳನ್ನು ಗ್ರಾಮಸ್ಥರು ಕಲ್ಲು, ಮುಳ್ಳು, ಮಣ್ಣು ಹಾಕಿ ಮುಚ್ಚಿದ್ದಾರೆ.

ಟಾಪ್ ನ್ಯೂಸ್

3bharathshetty

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

2death

ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

1begging

ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳು ಪತ್ತೆ!

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3bharathshetty

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

2death

ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

3bharathshetty

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

2death

ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.