ವಾಹನಕ್ಕೆ ಸೈಡ್‌ ಕೊಡುವಾಗ ನದಿಗೆ ಬಿದ್ದು ವಿದ್ಯಾರ್ಥಿ ನೀರುಪಾಲು 

Team Udayavani, Aug 3, 2018, 4:35 PM IST

ಗೋಕಾಕ್‌ : ತಾಲೂಕಿನ ಸುನದೋಳಿ ಗ್ರಾಮದಲ್ಲಿ  ಘಟಪ್ರಭಾ ನದಿಗೆ ಅಡ್ಡಲಾಗಿರುವ ತಡೆಗೋಡೆ ಇಲ್ಲದ ಸೇತುವೆಯಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಬಿಟ್ಟು ಕೊಡುವ ವೇಳೆ ಸೈಕಲ್‌ನಲ್ಲಿದ್ದ 8 ನೇ ತರಗತಿ ವಿದ್ಯಾರ್ಥಿ ಆಯ ತಪ್ಪಿ ನದಿಗೆ ಬಿದ್ದು ನೀರುಪಾಲಾದ ದಾರುಣ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. 

ನೀರುಪಾಲಾದ ಬಾಲಕ ಬಸವರಾಜ್‌ ಎಂದು ತಿಳಿದು ಬಂದಿದೆ. ನದಿಗೆ ಬಿದ್ದುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು  ಬಾಲಕನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಳಗಾವಿ: ಸರಕಾರದಲ್ಲಿ ತಮ್ಮನ್ನು ಮುಂದುವರಿಸುವುದು ಅಥವಾ ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ...

  • ಬೆಳಗಾವಿ: ಕಳೆದ ನಾಲ್ಕು ವರ್ಷಗಳಿಂದ ಬೆಳಗಾವಿ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ವರ್ಗದ ಕುಂದುಕೊರತೆಗಳ ಚರ್ಚೆ ಮತ್ತು ನಿವಾರಣೆ ಸಭೆಯನ್ನು ನಡೆಸುತ್ತಿಲ್ಲ....

  • ಚಿಕ್ಕೋಡಿ: ಕೃಷ್ಣಾ ಮತ್ತು ಉಪನದಿಗಳ ಭೀಕರ ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಮತ್ತೂಮ್ಮೆ ಸರ್ವೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ...

  • ಬೆಳಗಾವಿ: ಜಿಲ್ಲೆಯಲ್ಲಿರುವ ಪ್ರತಿ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಹಾಗೂ ಮಕ್ಕಳ ಸಹಾಯವಾಣಿ ಫಲಕ ಅಳವಡಿಕೆಯನ್ನು ಕಡ್ಡಾಯವಾಗಿ 14 ದಿನಗಳೊಳಗೆ...

  • ಚಿಕ್ಕೋಡಿ: ಅಂಗನವಾಡಿ ಕೇಂದ್ರಗಳ ಮಕ್ಕಳ ದಾಖಲಾತಿ, ಹಾಜರಾತಿ, ವಿವರಗಳನ್ನು ದಾಖಲಿಸಲು ಫೆಬ್ರುವರಿ ಮೊದಲ ವಾರದಲ್ಲಿ ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತರಿಗೆ...

ಹೊಸ ಸೇರ್ಪಡೆ