ಬಸ್‌ ತಡೆದು ವಿದ್ಯಾರ್ಥಿಗಳ ಆಕ್ರೋಶ

Team Udayavani, Sep 27, 2019, 12:44 PM IST

bg-tdy-1

ರಾಮದುರ್ಗ: ಸುರೇಬಾನದಿಂದ ಹಂಪಿಹೊಳಿ, ಬೆನ್ನೂರ, ಚಿಕ್ಕತಡಸಿ, ಹಿರೇತಡಸಿ ಮಾರ್ಗವಾಗಿ ಸಂಚರಿಸುವ ಬಸ್‌ ಸಮಯಕ್ಕೆ ಸರಿಯಾಗಿ ಬಾರದಿರುವ ಕಾರಣದಿಂದ ಆಕ್ರೋಶಗೊಂಡ ಚಿಕ್ಕತಡಸಿ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

ಬೆಳಗ್ಗೆ 9ಗಂಟೆಗೆ ಬರಬೇಕಾದ ಬಸ್‌ 11:30ಕ್ಕೆ ಚಿಕ್ಕತಡಸಿ ಗ್ರಾಮಕ್ಕೆ ಆಗಮಿಸಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಪಾಲಕರು ಬಸ್‌ ತಡೆದು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಹಂಪಿಹೊಳಿ, ಚಿಕ್ಕತಡಸಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಸುರೇಬಾನ, ರಾಮದುರ್ಗದಲ್ಲಿರುವ ಶಾಲಾ-ಕಾಲೇಜುಗಳಿಗೆ ಪ್ರತಿದಿನ ಬರಬೇಕಾದರೆ ಕಾಲೇಜು ವಿದ್ಯಾರ್ಥಿಗಳಿಗೆ ಬೆಳಗ್ಗೆ 6ಗಂಟೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೆಳಗ್ಗೆ 9 ಗಂಟೆಗೆ ಹಾಗೂ ಮರಳಿ ವಿದ್ಯಾರ್ಥಿಗಳು ತಮ್ಮ ಮನೆ ಸೇರಲು ಸಂಜೆ 5ಗಂಟೆಗೆ ಬಸ್‌ ಸಮಯ ನಿಗ ದಿ ಮಾಡಲಾಗಿದೆ. ಆದರೆ ಕಳೆದ ನಾಲ್ಕೈದು ತಿಂಗಳಿಂದ ಸಮಯಕ್ಕೆ ಸರಿಯಾಗಿ ಬಸ್‌ ಬರದೆ ತಮ್ಮ ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಸ್ಥಳೀಯ ಜನಪ್ರತಿನಿ ಧಿಗಳು, ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳ ವ್ಯಾಸಂಗದ ಕಡೆಗೆ ಗಮನ ಹರಿಸದೇ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಮಕ್ಕಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಮಯ ಮೀರಿ ಬಂದ್‌ ಬಸ್‌ನ್ನೇ ವಿದ್ಯಾರ್ಥಿಗಳ ಶಾಲಾ ಆವರಣದೊಳಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೊದಲಿನಂತೆ ಬೆಳಗ್ಗೆಯಿಂದ ಸಂಜೆವರೆಗೆ ಸುರೇಬಾನದಿಂದ ಕುಳಗೇರಿ ಕ್ರಾಸ್‌ ವರೆಗೆ ಒಂದು ಪ್ರತ್ಯೇಕ ಬಸ್‌ ಸಂಚಾರ ವ್ಯವಸ್ಥೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಸಾರಿಗೆ ಘಟಕದ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನಾಗನಗೌಡ ಕುಲಕರ್ಣಿ, ಶಿವನಗೌಡ ಕುಲಕರ್ಣಿ, ಸಂತೋಷ ಹರನಟ್ಟಿ, ಹೊಳಬಸು ಹರನಟ್ಟಿ, ಕಲ್ಲನಗೌಡ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.