ಮಹಾರಾಷ್ಟ್ರದಿಂದ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷೆಗೆ ಅವಕಾಶ

Team Udayavani, Jun 25, 2020, 3:22 PM IST

ಮಹಾರಾಷ್ಟ್ರದಿಂದ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷೆಗೆ ಅವಕಾಶ

ಚಿಕ್ಕೋಡಿ: ಮಹಾರಾಷ್ಟ್ರದಿಂದ ಗಡಿಭಾಗದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು 40 ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಸ್ವತಃ ಚಿಕ್ಕೋಡಿ ಟಿಡಿಪಿಐ ಗಜಾನನ ಮನ್ನಿಕೆರಿ ಗಡಿಭಾಗದ ಇಂಚಲಕರಂಜಿ-ಬೊರಗಾಂವ್ ಚೆಕ್ ಪೋಸ್ಟ್ ಗೆ ತೆರಳಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ಯಾನಿಂಗ್, ಸ್ಯಾನಿಟೈಸರ್ ಹಾಗೂ ಆರೋಗ್ಯ ತಪಾಸಣೆ ನಡೆಸಿ ಕೆಎಸ್ಆರ್ ಟಿಸಿ ಬಸ್ ನಲ್ಲಿ ಬೋರಗಾಂವ ಹಾಗೂ ಬೇಡಿಕಿಹಾಳ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದರು.

ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ಹಾಗೂ ಎನ್-95 ಮಾಸ್ಕ್ ಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.