ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

Team Udayavani, Apr 6, 2020, 9:48 PM IST

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಬೆಳಗಾವಿ: ಕೋವಿಡ್ 19 ವೈರಸ್ ವ್ಯಾಪಕವಾಗಿ ಹರಡುತ್ತಿರುವಾಗ ದೆಹಲಿಯ ನಿಜಾಮುದ್ದಿನ್ ತಬ್ಲಿಘಿ ಜಮಾತ್ ಮರ್ಕಜ್‌ದಿಂದ ಬಂದ ಮೂವರು ಅಪರಿಚಿತರು ತಾಲೂಕಿನ ಸುಳೇಭಾವಿ ಗ್ರಾಮದ ಗುಡ್ಡದಲ್ಲಿ ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಗ್ರಾಮದ ಯುವಕರ ಗುಂಪು ಸೋಮವಾರ ದಾಳಿ ನಡೆಸಿದಾಗ ಬ್ಯಾಗ್ ಬಿಟ್ಟು ಅಪರಿಚಿತರು ಪರಾರಿಯಾಗಿದ್ದಾರೆ.

ಕೆಲವು ದಿನಗಳಿಂದ ಗ್ರಾಮದ ಗೌಪ್ಯ ಸ್ಥಳಗಳಲ್ಲಿ ಕೆಲವರು ಅಡಗಿ ಕುಳಿತಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಈ ಬಗ್ಗೆ ಪೊಲೀಸ್ ಠಾಣೆಗೂ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಅದರಂತೆ ಗ್ರಾಮದ ಗುಡ್ಡದ ಮೇಲೆ ಯುವಕರು ಹೋದಾಗ ಮೂರು ಜನ ತಮ್ಮ ಕಡೆ ಇದ್ದ ಬ್ಯಾಗ್ ಬಿಟ್ಟು ಓಡಿ ಹೋಗಿದ್ದಾರೆ. ಗುಡ್ಡದಲ್ಲಿ ಕೆಲ ಹೊತ್ತು ಹುಡುಕಾಡಿದರೂ ಅಲ್ಲಿ ಯಾರೂ ಇರಲಿಲ್ಲ ಎಂದು ಯುವಕರು ತಿಳಿಸಿದ್ದಾರೆ.

ಸ್ಥಳದಲ್ಲಿ ಸಿಕ್ಕಿದ ಬ್ಯಾಗನ್ನು ಪರಿಶೀಲಿಸಿದಾಗ ಕೆಲವು ಜೀವನಾವಶ್ಯಕ ವಸ್ತುಗಳು ಹಾಗೂ ಬಟ್ಟೆಗಳು ಇದ್ದವು. ಈ ಬ್ಯಾಗ್ ಅನ್ನು ಪೊಲೀಸರು ಪರಿಶೀಲನೆ ನಡೆಸಿ ನಂತರ ಸುಟ್ಟು ಹಾಕಿದ್ದಾರೆ.

ಈ ಭಾಗದಲ್ಲಿರುವ ಮಸೀದಿಯಲ್ಲಿ ಇನ್ನೂ ಕೆಲವರು ಅಡಗಿ ಕುಳಿತಿದ್ದಾರೆ ಹಾಗೂ ರಾತ್ರಿ ಹೊತ್ತಿನಲ್ಲಿ ಇಲ್ಲಿ ಕೆಲವು ಶಂಕಾಸ್ಪದ ಚಟುವಟಿಕೆಗಳು ನಡೆಯುತ್ತಿರುತ್ತವೆ ಹಾಗಾಗಿ ಕೂಡಲೇ ಪೊಲೀಸರು ಮಸೀದಿಯೊಳಗೆ ಹೋಗಿ ಪರಿಶೀಲನೆ ನಡೆಸಬೇಕು, ಅಡಗಿ ಕುಳಿತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜತೆಗೆ ಓಡಿ ಹೋದವರ ಬಳಿ ಇದ್ದ ಬ್ಯಾಗ್ ಅನ್ನು ಪೊಲೀಸರು ಸುಟ್ಟು ಹಾಕುವ ಮೂಲಕ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕರ ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಸ್ಥಳದಲ್ಲಿ ಮಾರೀಹಾಳ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.

ಟಾಪ್ ನ್ಯೂಸ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

puneethpuneeth rajkumar

ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?

ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?

ಕಣಕ್ಕಿಳಿದ ನಾಯಕರು; ರಂಗೇರುತ್ತಿದೆ ಪರಿಷತ್‌ ಚುನಾವಣ ಕಣ

ಕಣಕ್ಕಿಳಿದ ನಾಯಕರು; ರಂಗೇರುತ್ತಿದೆ ಪರಿಷತ್‌ ಚುನಾವಣ ಕಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid 19

ದೇಶದಲ್ಲಿ ಮತ್ತೆ ಹೆಚ್ಚಿದ ಕೋವಿಡ್ 19 ಹೊಸ ಪ್ರಕರಣಗಳ ಸಂಖ್ಯೆ!

ಎಚ್ಚರ…ನಿರ್ಲಕ್ಷ್ಯ ಬೇಡ; ಏನಿದು ಒಮಿಕ್ರಾನ್‌ ರೂಪಾಂತರಿ?ಕೋವಿಡ್ ನ ಹೊಸ ತಳಿ

ಎಚ್ಚರ…ನಿರ್ಲಕ್ಷ್ಯ ಬೇಡ; ಏನಿದು ಒಮಿಕ್ರಾನ್‌ ರೂಪಾಂತರಿ?ಕೋವಿಡ್ ನ ಹೊಸ ತಳಿ

ಭಾರತದಲ್ಲಿ 8,318 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,318 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,549 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.98

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,549 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.98

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

puneethpuneeth rajkumar

ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.