25 ಸಾವಿರ ಮಂದಿಗೆ ಊಟ, ಉಪಾಹಾರ 


Team Udayavani, Nov 14, 2017, 7:50 AM IST

Food-80013.jpg

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ವೇಳೆ ಪ್ರತಿನಿತ್ಯ 25 ಸಾವಿರ ಮಂದಿಗೆ ಊಟ, ಉಪಾಹಾರ. ಅದಕ್ಕ ಗಿ ಮಾಡುತ್ತಿರುವ ವೆಚ್ಚ 91.5 ಲಕ್ಷ ರೂ.

ಹೌದು, ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರತಿ ದಿನ ಬೆಳಗ್ಗೆ 10 ಸಾವಿರ ಮಂದಿಗೆ ಉಪಾಹಾರ, ಮಧ್ಯಾಹ್ನ 10 ಸಾವಿರ ಮಂದಿಗೆ ಊಟ ಮತ್ತು ರಾತ್ರಿ 5 ಸಾವಿರ ಮಂದಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಊಟಕ್ಕೆ 410 ರೂ. ಮತ್ತು ಬೆಳಗ್ಗಿನ ಉಪಾಹಾರಕ್ಕೆ 300ರೂ. ವೆಚ್ಚ ಮಾಡಲಾಗುತ್ತಿದೆ.
ಆದರೆ, ಬೆಳಗ್ಗೆ ಮತ್ತು ಮಧ್ಯಾಹ್ನಕ್ಕೆ ತಿಂಡಿ, ಊಟಕ್ಕೆ ಬರುವ ಹತ್ತು ಸಾವಿರ ಮಂದಿ ಯಾರು ಎಂಬ ಪ್ರಶ್ನೆಯೂ ಎದುರಾಗಿದ್ದು, ಇದಕ್ಕೆ ಸಚಿವಾಲಯದ ಅಧಿಕಾರಿಗಳು ನೀಡುವ ಉತ್ತರ ಸಚಿವರು, ಶಾಸಕರು, ಅವರ ಆಪ್ತ ಸಹಾಯಕರು, ಜತೆಗೆ ಬರುವವರು, ಅಧಿಕಾರಿಗಳು, ಸಿಬ್ಬಂದಿ, ಪೊಲೀಸರು, ಪತ್ರಕರ್ತರು ಎಂದು. ಆದರೆ, ಅವರ ಸಂಖ್ಯೆ 10 ಸಾವಿರವಾಗುತ್ತದೆಯೇ ಎಂಬುದಕ್ಕೆ ಹೌದು ಎಂಬ ಉತ್ತರ ಬರುತ್ತದೆಯೇ ಹೊರತು ಆ ಬಗ್ಗೆ ನಿಖರವಾದ ಅಂಕಿ ಸಂಖ್ಯೆಗಳು ಲಭ್ಯವಾಗುತ್ತಿಲ್ಲ.

ಇತ್ತೀಚೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ವಜ್ರಮಹೋತ್ಸವ ಆಚರಣೆ ಸಂದರ್ಭದಲ್ಲೂ ಹತ್ತು ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅದೇ ಲೆಕ್ಕವನ್ನು ಇಲ್ಲೂ ತೋರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ಸಿದಟಛಿತೆ, ಮಧ್ಯೆ ಬರುವ ಎರಡು ದಿನ ರಜೆ, ಅಧಿವೇಶನ ಮುಗಿದ ಬಳಿಕ ಅಲ್ಲಿಂದ ಖಾಲಿ ಮಾಡಲು ಎರಡು ದಿನ ಸೇರಿ ಒಟ್ಟು 16 ದಿನ ಅಧಿಕಾರಿಗಳು, ನೌಕರರು ಮತ್ತು ಪೊಲೀಸರಿಗೆ ಊಟ ಒದಗಿಸಬೇಕಾಗುತ್ತದೆ. ಹೀಗಾಗಿ ಭೋಜನಕ್ಕಾಗಿಯೇ 11 ಕೋಟಿ ರೂ.ಗೂ ಹೆಚ್ಚು ವೆಚ್ಚ
ಅಂದಾಜು ಮಾಡಲಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.