ಉತ್ತರ ಕರ್ನಾಟಕದ ಸಮಸ್ಯೆಯೇ ಹೋರಾಟಕ್ಕೆ ಅಸ್ತ್ರ

Team Udayavani, Dec 10, 2018, 6:35 AM IST

181209kpn68.jpg

ಬೆಳಗಾವಿ : ಸೋಮವಾರ ರೈತರೊಂದಿಗೆ ಬೃಹತ್‌ ರ‍್ಯಾಲಿ ನಡೆಸಲಿರುವ ಬಿಜೆಪಿ, ಮಂಗಳವಾರ ಸದನದ ಒಳಗೆ ಸಂಪೂರ್ಣ ಸಾಲ ಮನ್ನಾ, ಬರ ನಿರ್ವಹಣೆ, ನೆರೆ ಪರಿಹಾರ ಕಾರ್ಯ, ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ರೈತರಿಗೆ ಸಂಬಂಧಿಸಿದ ವಿಚಾರಗಳ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡನೆಗೆ ಮುಂದಾಗಿದೆ ಎನ್ನಲಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತೋರಿರುವ ನಿರ್ಲಕ್ಷ್ಯ, ಅನುದಾನ ಬಿಡುಗಡೆ ಮಾಡದೆ ಕಾಮಗಾರಿ ಕುಂಠಿತವಾಗಿರುವ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಿದೆ. ಮರಳಿನ ಕೊರತೆ, ಅಗತ್ಯ ಪ್ರಮಾಣದಲ್ಲಿ ಮರಳು ಪೂರೈಕೆಯಲ್ಲಿನ ಸಮಸ್ಯೆ, ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಇತರೆ ವಿಚಾರದಲ್ಲಿ ಸರ್ಕಾರದ ತಾರತಮ್ಯ ಧೋರಣೆ ಬಗ್ಗೆಯೂ ಪ್ರಧಾನವಾಗಿ ಚರ್ಚಿಸಲು ನಿರ್ಧರಿಸಲಾಗಿದೆ.

ಉತ್ತರ ಕರ್ನಾಟಕಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ವಿಶೇಷ ಚರ್ಚೆ ನಡೆಸಲು ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ವಿಚಾರದಲ್ಲಿ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನೇ ಪ್ರಧಾನವಾಗಿ ಪ್ರಸ್ತಾಪಿಸಿ ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಿರ್ಧರಿಸಿದೆ.

ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ, ಪ್ರತಿಪಕ್ಷ ಮುಖ್ಯ ಸಚೇತಕ ಸುನೀಲ್‌ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಅವರು ಭಾನುವಾರ ಸಭೆ ನಡೆಸಿದ್ದು, ಸದನದ ಒಳಗೆ, ಹೊರಗಿನ ಹೋರಾಟದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಮಂಗಳವಾರ ಬಿಜೆಪಿ ಶಾಸಕಾಂಗ ಸಭೆ ನಡೆಸಲು ನಿರ್ಧರಿಸಿರುವ ನಾಯಕರು ಹೋರಾಟದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.