ಸ್ವಾಮಿತ್ವ ಎಲ್ಲ ಹಳ್ಳಿಗಳಿಗೂ ವಿಸ್ತರಣೆ

ಗ್ರಾಮೀಣ ಆಸ್ತಿಗಳ ಗಣಕೀಕೃತ ದಾಖಲೆಗಳಿಂದ ಜನರಿಗೆ ಅನುಕೂಲ-ಸಾಲ ಪಡೆಯುವುದು ಸರಳ

Team Udayavani, Apr 2, 2022, 3:35 PM IST

15

ಬೆಳಗಾವಿ: ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ಆಸ್ತಿಗಳ ಗಣಕೀಕೃತ ಆಸ್ತಿ ಪತ್ರ ನೀಡುವುದು ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಹೀಗಾಗಿ ಈ ಸ್ವಾಮಿತ್ವ ಯೋಜನೆಯನ್ನು ಸವದತ್ತಿ ತಾಲೂಕಿನ ಎಲ್ಲ ಹಳ್ಳಿಗಳಿಗೂ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಸವದತ್ತಿ ತಾಲೂಕಿನ ಆಲದಕಟ್ಟಿ .ಕೆ.ಎಂ ಗ್ರಾಮದಲ್ಲಿ ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ಆಸ್ತಿಗಳ ಗಣಕೀಕೃತ ಆಸ್ತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಆಸ್ತಿ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ದೇಶದ ಪ್ರತಿಯೊಬ್ಬರ ಆಸ್ತಿ ಪತ್ರವನ್ನು ಗಣಕೀಕೃತಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಮಿತ್ವ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಈ ಯೋಜನೆ ಮೂಲಕ ಗ್ರಾಮಗಳಲ್ಲಿರುವ ಪ್ರತಿಯೊಬ್ಬರ ಆಸ್ತಿ ಕುರಿತು ಮಾಹಿತಿ ನಮೂದಿಸಿ ಗಣಕೀಕೃತ ಆಸ್ತಿ ಪತ್ರವನ್ನು ಸಿದ್ದಪಡಿಸಿ ವಾರಸುದಾರರಿಗೆ ನೀಡಲಾಗುತ್ತದೆ. ಇದು ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತದೆ. ಆದ್ದರಿಂದ ಬರುವ ದಿನಗಳಲ್ಲಿ ತಾಲೂಕಿನ ಎಲ್ಲ ಗ್ರಾಮಗಳಿಗೂ ಈ ಸ್ವಾಮಿತ್ವ ಯೋಜನೆಯನ್ನು ವಿತ್ತರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸವದತ್ತಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಾಜಶೇಖರ ಹಳ್ಳೂರ ಮಾತನಾಡಿ, ಸ್ವಾಮಿತ್ವ ಯೋಜನೆಯು ಭೂ ಮಾಪನ ಇಲಾಖೆ, ಸರ್ವೇ ಆಫ್‌ ಇಂಡಿಯಾ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆಯಾಗಿದೆ.

ಈ ಯೋಜನೆಯಡಿ ಗ್ರಾಮಠಾಣಾ ವ್ಯಾಪ್ತಿಯಲ್ಲಿ ಬರುವಂತಹ ಕೃಷಿ ಭೂಮಿ ಹೊರತುಪಡಿಸಿ ವಸತಿ ನಿವೇಶನಗಳು, ಮನೆಗಳ ಕರಾರುವಕ್ಕಾದ ಅಳತೆಯನ್ನು ಡ್ರೋನ್‌ ಸಹಾಯದಿಂದ ನಿರ್ವಹಿಸಿ ಗ್ರಾಮಸ್ಥರಿಗೆ ಸ್ವತ್ತು ನೋಂದಣಿ ಕಾರ್ಡ ಉಚಿತವಾಗಿ ನೀಡಲಾಗುತ್ತದೆ.

ಈ ಹಿಂದೆ ಇದ್ದಂತಹ ತೊಂದರೆಗಳು ದೂರಾಗಿವೆ. ಬ್ಯಾಂಕುಗಳಲ್ಲಿ ಆಸ್ತಿ ಪತ್ರ ನೀಡುವ ಮೂಲಕ ಸಾಲವನ್ನು ಪಡೆಯುವುದು ಸರಳವಾಗಲಿದೆ ಎಂದು ತಿಳಿಸಿದರು. ಪಿಡಿಒ ಹೇಮಾ, ಪರ್ಯವೇಕ್ಷಕ ಐ.ಬಿ. ಪತ್ತಾರ, ಯರಗಟ್ಟಿ ತಹಶೀಲ್ದಾರ ಎಂ.ಎನ್‌. ಮಠದ ಇತರರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.