ಬೆಳಗಾವಿಯ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು: ಅತ್ಯಾಚಾರ-ಕೊಲೆ ಶಂಕೆ


Team Udayavani, Oct 13, 2022, 3:02 PM IST

19 ವರ್ಷದ ಯುವತಿಯ ಅನುಮಾನಾಸ್ಪದ ಸಾವು: ಅತ್ಯಾಚಾರ-ಕೊಲೆ ಶಂಕೆ?

ಬೆಳಗಾವಿ: ಜಿಲ್ಲೆಯ ಬೈಲಹೊಂಗಲದ 19 ವರ್ಷದ ಯುವತಿಯ ಸಾವಿನ ಸುತ್ತ ಅನುಮಾನಗಳು ಎದ್ದಿದೆ. ಯುವತಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿದೆ.

ಬೆಂಗಳೂರಿನಲ್ಲಿ ಕಾಲ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ (19) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತ ತಬಸ್ಸುಮ್ ತಂದೆ ಇರ್ಷಾದ್‌ ಅಹ್ಮದ್ ಸವದತ್ತಿ ಆಟೋ ಚಾಲಕರಾಗಿದ್ದಾರೆ. ಒಂದು ತಿಂಗಳ ಹಿಂದೆ ತಬಸ್ಸುಮ್ ಬೆಂಗಳೂರಿನ ಕಾಲ್ ಸೆಂಟರ್‌ ಗೆ ಕೆಲಸಕ್ಕೆ ಸೇರಿದ್ದರು. ಆದರೆ ಬುಧವಾರ ಅಪರಿಚಿತ ಯುವಕನೋರ್ವ ತಬಸ್ಸುಮ್‌ ಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ. ಬಳಿಕ ಯುವತಿಯ ಮೊಬೈಲ್‌ ನೊಂದಿಗೆ ಎಸ್ಕೇಪ್ ಆಗಿದ್ದಾನೆ.

ಆಸ್ಪತ್ರೆಗೆ ಕುಟುಂಬಸ್ಥರು ಆಗಮಿಸಿದ ವೇಳೆ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದರು. ಹೆಚ್ಚಿನ ಚಿಕಿತ್ಸೆಗೆ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ತಬಸ್ಸುಮ್ ಸಾವನ್ನಪ್ಪಿದ್ದಾರೆ.

ತಬಸ್ಸುಮ್‌ ತಲೆಯ ಹಿಂಬದಿಗೆ ಗಾಯದ ಗುರುತು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಮೈಯಲ್ಲಿ ಸಿಗರೇಟ್‌ ನಿಂದ ಸುಟ್ಟಿದ ಗಾಯವಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.