ಅತ್ತ ಅಧಿವೇಶನ, ಇತ್ತ ಟ್ರಾಫಿಕ್‌ ಜಂಜಾಟ


Team Udayavani, Dec 12, 2018, 4:47 PM IST

12-december-21.gif

ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಎಲ್ಲ ಹಿರಿಯ ಅಧಿಕಾರಿಗಳ ಭದ್ರತೆ ನೆಪದಲ್ಲಿ ನಗರ ಪೊಲೀಸರು ಉದ್ದೇಶಪೂರ್ವಕವಾಗಿ ಗಂಟೆ ಗಟ್ಟಲೇ ರಸ್ತೆಗಳನ್ನು ಬಂದ್‌ ಮಾಡುತ್ತಿದ್ದಾರೆ ಎಂದು ನಾಗರಿಕರು ಹಾಗೂ ವಾಹನ ಸವಾರರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಹೊರ ಭಾಗಗಳಿಂದ ಆಗಮಿಸುವ ವಾಹನಗಳ ನಿಲುಗಡೆಗೆ ಜಾಗ ಕಲ್ಪಿಸಿದರೆ ನಗರದಲ್ಲಿ ಸಾಮಾನ್ಯ ವಾಹನ ಸಂಚಾರ ಯಾವ ರೀತಿ ಇರಬೇಕು. ಯಾವ ರಸ್ತೆ ಮೂಲಕ ಸಂಚರಿಸಬೇಕು ಎಂಬ ಮಾಹಿತಿಯನ್ನು ಬೆಳಗಾವಿ ಟ್ರಾಫಿಕ್‌ ಪೊಲೀಸರು ಸಾರ್ವಜನಿಕರಿಗೆ ತಿಳಿಸಿಲ್ಲ. ಇದರಿಂದ ವಿಐಪಿಗಳ ಆಗಮನ ವೇಳೆ ಕಿರಿದಾದ ರಸ್ತೆಯಲ್ಲಿ ಭಾರೀ ವಾಹನಗಳ ದಟ್ಟಣೆಯೊಂದಿಗೆ ಪ್ರತಿಭಟನೆಗೆ ಆಗಮಿಸುತ್ತಿರುವ ವಾಹನಗಳ ಜತೆಗೆ ಇತರರ ವಾಹನಗಳು ಸಾಲು ಸರದಿಯಲ್ಲಿ ನಿಂತು ಗಂಟೆಗಟ್ಟಲೇ ಕಾಯುವ ಪರಿಸ್ಥತಿ ಎದುರಾಗಿದೆ.

ಎಲ್ಲೆಲ್ಲಿ ಟ್ರಾಫಿಕ್‌: ಬಸ್‌ ನಿಲ್ದಾಣ ಬಳಿ, ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತ, ಕಾಲೇಜು ರಸ್ತೆ, ಜಿಲ್ಲಾ ಆಸ್ಪತ್ರೆ ರಸ್ತೆ, ಗಾಂಧಿ ನಗರ, ಮಜಗಾಂವ, ಬೋಗಾರವೇಸ್‌, ಬಿಮ್ಸ್‌ ರಸ್ತೆಗಳಲ್ಲಿ ವಾಹನ ಸವಾರರು ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಸಂಚಾರ ದಟ್ಟಣೆ ಎದುರಿಸಬೇಕಾಗಿದೆ.

ಬಸ್‌ ಇಲ್ಲದೇ ಪರದಾಡಿದ ಪ್ರಯಾಣಿಕರು: ಬೆಳಗ್ಗೆ ಬೇರೆ ಊರುಗಳಿಂದ ನಗರಕ್ಕೆ ಆಗಮಿಸುವ ಪ್ರಯಾಣಿಕರು ತಂತಮ್ಮ ಪ್ರದೇಶಗಳಿಗೆ ತೆರಳಲು ಸಂಚರಿಸಲು ಸಿಟಿ ಬಸ್‌ ನಿಲ್ದಾಣಕ್ಕೆ ಬಂದರೆ ಅನಿಗೋಳ, ಮಚ್ಚೆ, ಸಂತಿ ಬಸ್ತವಾಡ, ನಾವಗೆ ,ಕರ್ಲೆ ಗ್ರಾಮಕ್ಕೆ ಸಂಚರಿಸುವ ಬಸ್‌ಗಳು ಇಲ್ಲದೇ ಪ್ರಯಾಣಿಕರು ಆಟೋಗಳತ್ತ ಮುಖ ಮಾಡುವಂತಾಯಿತು.

ಅಜಿತ್‌ ಶಿರಗಾಪುರ 

ಟಾಪ್ ನ್ಯೂಸ್

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

belagavi news

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

26sugar

ಘಟಪ್ರಭಾ ಶುಗರ್ಸ್‌ನಿಂದ ಕಬ್ಬಿಗೆ 2700 ರೂ. ದರ ಘೋಷಣೆ

25protest

ಎಂಇಎಸ್‌ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ನಿಂದನೆ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಯುರೋಪ್‌ ಮಾದರಿ ಕಸದ ವಿಲೇ !

ಯುರೋಪ್‌ ಮಾದರಿ ಕಸದ ವಿಲೇ !

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.