ಕಾನೂನು ಬಾಹಿರವಾಗಿದ್ದಲ್ಲಿ ಸೂಕ್ತ ಕ್ರಮ: ಸಿಎಂ

Team Udayavani, Dec 22, 2021, 4:50 AM IST

ಕಾನೂನು ಬಾಹಿರವಾಗಿದ್ದಲ್ಲಿ ಸೂಕ್ತ ಕ್ರಮ: ಸಿಎಂ

ಬೆಳಗಾವಿ: ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಬೈಲಾ ಉಲ್ಲಂಘನೆಯಾಗಿದ್ದರೆ ಪರಿಶೀಲಿಸಿ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಶ್ನೋತ್ತರ ವೇಳೆ ಉಡುಪಿ ಶಾಸಕ ಕೆ. ರಘುಪತಿ ಭಟ್‌ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದಿಂದ ಲೀಸ್‌ ಮೂಲಕ ನೀಡಿರುವ ಭೂಮಿ ಹಾಗೂ ಬೈಲಾ ವಿರುದ್ಧ ಹೋಗಿರುವ ಬಗ್ಗೆ ನೋಟಿಸ್‌ ನೀಡಲಾಗಿದೆ. ಇದಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ರಾಷ್ಟ್ರೀಯ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನ ಕೆಲವು ನಿಯಮಗಳಿವೆ.

ಮತದಾನವನ್ನು ಕೆಲವರಿಗೆ ಮಾತ್ರ ನೀಡಿ, ಜಿಲ್ಲೆಗಳಲ್ಲಿ ಸಾವಿರಾರು ಅಜೀವ ಸದಸ್ಯರಿದ್ದರೂ ಅವರಿಗೆ ಮತದಾನ ನೀಡದೇ ಇರುವ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಇದನ್ನೂ ಓದಿ:40 ನಗರಗಳಲ್ಲಿ ಬರಲಿದೆ ವಿಶೇಷ ಹೈಬ್ರಿಡ್‌ ಶಾಲೆ; ದಕ್ಷಿಣ ಏಷ್ಯಾದಲ್ಲಿಯೇ ಇಂಥ ಪ್ರಯತ್ನ ಮೊದಲು

ಶಾಸಕ ರಘುಪತಿ ಭಟ್‌ ಮಾತನಾಡಿ, ಸರಕಾರ ಶೀಘ್ರವಾಗಿ ಸಮಸ್ಯೆ ಸರಿಪಡಿಸಬೇಕು ಹಾಗೂ ಕೇಂದ್ರ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಬೇಕು. ವಿವಿಧ ಮೂಲಗಳಿಂದ 2 ಕೋಟಿಯಷ್ಟು ವಾರ್ಷಿಕ ಅನುದಾನ ಬರುತ್ತದೆ. ಅದರ ಸದ್ಬಳಕೆ ಆಗಬೇಕು ಮತ್ತು ಗ್ರಾಮೀಣ ಭಾಗದಲ್ಲಿ ಇದಕ್ಕೆ ಆದ್ಯತೆ ಸಿಗಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.