ರಾಜ್ಯದಲ್ಲಿ ಬಿಜೆಪಿ ಸರ್ಕಾರ ಖಚಿತ
Team Udayavani, Mar 27, 2018, 6:50 AM IST
ಬೆಳಗಾವಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ಕಾಂಗ್ರೆಸ್ ಸರಕಾರಕ್ಕೆ ಮುಳುವಾಗಲಿದ್ದು, ಇಲ್ಲಿಯ ಜನತೆ ಕಾಂಗ್ರೆಸ್ ಆಡಳಿತಕ್ಕೆ ಬೇಸತ್ತಿದ್ದಾರೆ.
ಹೀಗಾಗಿ ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ ವಿಶ್ವಾಸ
ವ್ಯಕ್ತಪಡಿಸಿದರು. ನಗರದಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಸಮ್ಮೇಳನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ವನ್ನು ಜನ ಒಪ್ಪಿಕೊಂಡಿದ್ದಾರೆ. ಹೀಗಾಗಿ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳಿಸಲಿದ್ದೇವೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ
ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್
ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ
ಮಳೆಗಾಲದಲ್ಲಿ ಕಾಡಿಗೆ ಲಾರಿಗಳ ಪ್ರವೇಶಕ್ಕೆ ನಿರ್ಬಂಧ ; ಸಭೆಯಲ್ಲಿ ಹಾಲಪ್ಪ ಸೂಚನೆ