“ನನ್ನ ಮೈಯಲ್ಲಿ ಚನ್ನಮ್ಮನ ರಕ್ತ, ಮಗನಲ್ಲಿ ಪಂಚಮಸಾಲಿ ರಕ್ತ’


Team Udayavani, Mar 26, 2024, 10:56 PM IST

“ನನ್ನ ಮೈಯಲ್ಲಿ ಚನ್ನಮ್ಮನ ರಕ್ತ, ಮಗನಲ್ಲಿ ಪಂಚಮಸಾಲಿ ರಕ್ತ’

ಬೆಳಗಾವಿ: ನನ್ನ ಮೈಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ರಕ್ತ ಹಾಗೂ ನನ್ನ ಮಗನ ಮೈಯಲ್ಲಿ ಪಂಚಮಸಾಲಿ ರಕ್ತ ಹರಿಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಾವು ವಿಶ್ವಗುರು ಬಸವಣ್ಣನವರ ತತ್ವ ನಂಬಿದವರು. ಡಾ.ಬಾಬಾಸಾಹೇಬ ಅಂಬೇಡ್ಕರ್‌ ಸಂವಿಧಾನ ಒಪ್ಪಿಕೊಂಡವರು. ನಮ್ಮ ಬಗ್ಗೆ ಯಾರು ಮಾತನಾಡುತ್ತಿದ್ದಾರೋ ಅವರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿಗೆ ತಿರುಗೇಟು ನೀಡಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸ ಲಾತಿ ಹೋರಾಟದಲ್ಲಿ ನಾನು, ನನ್ನ ಮಗ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇವೆ ಎಂದು ಹೇಳಿದರು.

 

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.