ಜಿಪಂ-ಗ್ರಾಪಂ ನಡುವೆ ಸಂಪರ್ಕ ಸೇತುವೆ ತಾಪಂ

Team Udayavani, Jan 23, 2021, 4:59 PM IST

The bridging  between the jilala anda grama panchayath

ಬೆಳಗಾವಿ: ಅಧಿಕಾರ ಮತ್ತು ಅನುದಾನದ ಕೊರತೆ ಎದುರಿಸುತ್ತಿರುವ ತಾಪಂ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂಬ ಸರ್ಕಾರದ ಚಿಂತನೆ ನಾನಾ ರೀತಿಯ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಅಧಿಕಾರ ವಿಕೇಂದ್ರೀಕರಣ ಎಂಬ ಉದ್ದೇಶದಿಂದ ಮೂರು ಹಂತಗಳಲ್ಲಿ ಗ್ರಾಮ ಮತ್ತು ಜಿಲ್ಲಾ ಪಂಚಾಯತ್‌ಗಳ ಜತೆಗೆ ಅಸ್ತಿತ್ವಕ್ಕೆ ಬಂದ ತಾಪಂಗಳು ನಿಜವಾಗಿಯೂ ಈಗ ಬೇಕೇ ಎಂಬ ಜಿಜ್ಞಾಸೆ ಸರ್ಕಾರದ ವಲಯದಲ್ಲಿ ಮೂಡಿದೆ.

ತಾಪಂಗಳ ಕಾರ್ಯನಿರ್ವಹಣೆ ಹಾಗೂ ಅದರ ಅವಶ್ಯಕತೆ ಬಗ್ಗೆ ಮೊದಲಿಂದಲೂ ಚರ್ಚೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ತಾಪಂ ವ್ಯವಸ್ಥೆ ರದ್ದು ಮಾಡುವ ಸರ್ಕಾರದ ಕ್ರಮ ಪ್ರಶ್ನಿಸಿ ಹೋರಾಟವೇ ನಡೆದಿತ್ತು. ಆಗ ಸರ್ಕಾರದ ಮೇಲೆ ಒತ್ತಡ ಹಾಕಿ ಅದನ್ನು ಅಲ್ಲಿಯೇ ತಣ್ಣಗೆ ಮಾಡಲಾಗಿತ್ತು. ಈಗ ಮತ್ತೆ ಸರ್ಕಾರ ಈ ವಿಷಯ ಪ್ರಸ್ತಾಪ ಮಾಡಿರುವುದು ತಾಪಂ ಸದಸ್ಯ ಆಕಾಂಕ್ಷಿಗಳಲ್ಲಿ ನಿರಾಸೆ ಉಂಟುಮಾಡಿದೆ. ತಾಪಂಗಳಲ್ಲಿ ಮುಖ್ಯವಾಗಿ ಇರುವದು ಅನುದಾನದ ಸಮಸ್ಯೆ.

ಗ್ರಾಮ ಪಂಚಾಯತ್‌ ಗಳಿಗೆ ಹೆಚ್ಚಿನ ಅಧಿಕಾರ ಹಾಗೂ ಅನುದಾನ ಬರಲಾರಂಭಿಸಿದ ಮೇಲೆ ತಾಪಂಗಳನ್ನು ಕೇಳುವವರೇ ಇಲ್ಲದಂತಾಗಿದೆ. ಇದೇ ವಿಷಯವಾಗಿ ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ಸಾಮಾನ್ಯ ಸಭೆಗಳಲ್ಲಿ ಬಿಸಿ ಬಿಸಿ ಚರ್ಚೆ ಸಹ ಆಗಿದೆ. ತಾಪಂಗಳೆಂದರೆ ಗ್ರಾಮ ಹಾಗೂ ಜಿಲ್ಲಾ ಪಂಚಾಯತ್‌ಗಳ ನಡುವೆ ಕೆಲಸ ಮಾಡುವ ಪೋಸ್ಟ್‌ಮನ್‌ ಎಂಬ ಹಾಸ್ಯದ ಮಾತುಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಇದನ್ನೂ ಓದಿ:ಫೆ.5ರಿಂದ ನೌಕರರ ಕ್ರೀಡಾಕೂಟ: ಬೀಳಗಿ

ಗ್ರಾಮ ಪಂಚಾಯತ್‌ ಗಳು ಮತ್ತು ಪಿಡಿಒಗಳ ಮೇಲೆ ನಿಯಂತ್ರಣ, ಅನುದಾನ ಸರಿಯಾಗಿ ವಿನಿಯೋಗವಾಗಬೇಕು ಎಂದರೆ ತಾಪಂಗಳು ಇರಲೇಬೇಕು. ಎಲ್ಲವನ್ನೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮಾಡುವದು ಸಾಧ್ಯವಿಲ್ಲ. ಇವೆರಡರ ಮಧ್ಯೆ ತಾಲೂಕು ಪಂಚಾಯತ್‌ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತದೆ ಎಂಬುದು ತಾಲೂಕುಪಂಚಾಯತ್‌ ಸದಸ್ಯರ ಅಭಿಪ್ರಾಯ.

ಸಮರ್ಪಕ ಅನುದಾನ ಇಲ್ಲ ಎಂಬುದನ್ನ ಬಿಟ್ಟರೆ ತಾಪಂಗಳಿಗೆ ದೊಡ್ಡ ಅಧಿಕಾರ ಇದೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವ ಸದಸ್ಯರು ಬರುತ್ತಿಲ್ಲ. ಕೇವಲ ಅನುದಾನ ಇಲ್ಲ ಎಂದು ದೂರುತ್ತಿದ್ದಾರೆಯೇ ಹೊರತು ನಾವು ಈಗಿರುವ ಅಧಿಕಾರ ವ್ಯಾಪ್ತಿಯಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಅನುದಾನ ಹೆಚ್ಚಿಗೆ ಕೇಳುವದೆಂದರೆ ಅದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತೆ ಎಂಬುದು ತಾಲೂಕು ಪಂಚಾಯತ್‌ ಸದಸ್ಯರ ಅನಿಸಿಕೆ.

ಕೇಶವ ಆದಿ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.