ಸುವರ್ಣ ವಿಧಾನಸೌಧದಲ್ಲಿ ಸಿಎಂ ಜನತಾದರ್ಶನ

Team Udayavani, Sep 13, 2018, 6:15 AM IST

suvarna-vidhana-soudha.jpg

ಬೆಳಗಾವಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೆ.15 ರಂದು ನಗರಕ್ಕೆ ಆಗಮಿಸಲಿದ್ದು, ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

15ರಂದು ಬೆಳಗ್ಗೆ 10.10ಕ್ಕೆ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ 10.40ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು, ರಸ್ತೆ ಮೂಲಕ ಕರ್ನಾಟಕ ಲಾ ಸೊಸೈಟಿಯ ಅಮೃತ ಮಹೋತ್ಸವದ‌ಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 12.30 ಗಂಟೆಗೆ ಸಮಾರಂಭದ ಸ್ಥಳದಿಂದ ರಸ್ತೆ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ, ಮಧ್ಯಾಹ್ನ 1 ಗಂಟೆಗೆ ರಾಷ್ಟ್ರಪತಿಗಳನ್ನು ಬೀಳ್ಕೊಡುವರು. ಮಧ್ಯಾಹ್ನ 1.30 ಕ್ಕೆ ನೆಹರು ನಗರದಲ್ಲಿರುವ ಕನ್ನಡ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಮುಖ್ಯಮಂತ್ರಿಗಳು 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸುವರ್ಣ ವಿಧಾನಸೌಧದಲ್ಲಿ ಸಾರ್ವಜನಿಕರ ಭೇಟಿ, ಕುಂದು ಕೊರತೆಗಳ ಆಲಿಕೆ ಹಾಗೂ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.