ಕ್ಷೇತ್ರದ ಜನರ ಪರ ಗಟ್ಟಿಯಾಗಿ ನಿಂತ ಶಾಸಕಿ ಹೆಬ್ಟಾಳಕರ

Team Udayavani, May 15, 2022, 6:15 PM IST

21MLA

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಜನರಲ್ಲಿದ್ದ ಅನಾಥ ಪ್ರಜ್ಞೆ ಲಕ್ಷ್ಮೀ ಹೆಬ್ಟಾಳಕರ ಶಾಸಕರಾದ ನಂತರ ದೂರವಾಗಿದೆ. ಶಾಸಕರು ಕ್ಷೇತ್ರದ ಪರವಾಗಿ, ಕ್ಷೇತ್ರದ ಜನರ ಪರವಾಗಿ ಗಟ್ಟಿಯಾಗಿ ನಿಂತುಕೊಂಡು ಕೆಲಸ ಮಾಡುತ್ತಿರುವುದು ಎಲ್ಲರಿಗೂ ಸಮಾಧಾನ ತಂದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಹಿಂಡಲಗಾ ಗ್ರಾಮದ ಲಿಂಗರಾಜ ಕಾಲೋನಿಯ ಉದ್ಯಾನವನದ ಅಭಿವೃದ್ಧಿ ಸಲುವಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ 19.55 ಲಕ್ಷ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡ ಬಸವ ಭವನ ಹಾಗೂ ಅಡುಗೆ ಮನೆಯ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಲಕ್ಷ್ಮೀ ಹೆಬ್ಟಾಳಕರ ಕ್ಷೇತ್ರದ ಜನರಿಗಾಗಿ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಮಯದಲ್ಲಿ ಸಂಪರ್ಕಕ್ಕೆ ಸಿಗುತ್ತಾರೆ. ಶಾಸಕರು ಅಧಿವೇಶನ ಮತ್ತಿತರ ಕಾರಣಕ್ಕಾಗಿ ಬೆಳಗಾವಿಯಿಂದ ಹೊರಗಿದ್ದರೂ ನಾನು ಮತ್ತು ಮೃಣಾಲ ಹೆಬ್ಟಾಳಕರ ಕುಂದು ಕೊರತೆ ಆಲಿಸುವ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಜನರು ನಮ್ಮನ್ನು ತಮ್ಮ ಕುಟುಂಬದ ಸದಸ್ಯರೆಂದೇ ತಿಳಿದು ಕಷ್ಟ, ಸುಖ ಹಂಚಿಕೊಳ್ಳುತ್ತಿದ್ದಾರೆ ಎಂದರು.

ಪ್ರವಾಹ ಮತ್ತು ಕೊರೊನಾದಂತಹ ಪ್ರಕೃತಿ ವಿಕೋಪದಿಂದಾಗಿ ಅಡೆತಡೆ ಉಂಟಾದರೂ ನಾವು ಜಗ್ಗಲಿಲ್ಲ. ಆದ ಎಲ್ಲ ಹಾನಿಗಳನ್ನು ಪುನರ್‌ ನಿರ್ಮಾಣ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ರಾಜ್ಯದಲ್ಲೇ ಗಮನ ಸೆಳೆಯುವಂತೆ ಅಭಿವೃದ್ಧಿಪಡಿಸಿ ತೋರಿಸುವ ಸಂಕಲ್ಪ ನಮ್ಮದು ಎಂದು ತಿಳಿಸಿದರು. ಈ ವೇಳೆ ಸಂಸದೆ ಮಂಗಲಾ ಅಂಗಡಿ, ಕಾಂಗ್ರೆಸ್‌ ಯುವ ಮುಖಂಡ ಮೃಣಾಲ ಹೆಬ್ಟಾಳಕರ ಸೇರಿದಂತೆ ಗ್ರಾಮಸ್ಥರು, ಗುತ್ತಿಗೆದಾರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.