ಮುದ್ರಣ ಉದ್ಯಮಕ್ಕೂ ಬೇಕು ನೆರವು

Team Udayavani, May 19, 2020, 1:37 PM IST

ಮುದ್ರಣ ಉದ್ಯಮಕ್ಕೂ ಬೇಕು ನೆರವು

ಸಾಂದರ್ಭಿಕ ಚಿತ್ರ

ಅಥಣಿ: ಮದುವೆ, ಉಪನಯನ, ಗೃಹಪ್ರವೇಶ ಸೇರಿದಂತೆ ವಿವಿಧ ಆಹ್ವಾನ ಪತ್ರಿಕೆಗಳ ಮುದ್ರಣ ಕಾರ್ಯ ಮಾಡುವ ಮುದ್ರಣಾಲಯಗಳು ಹಾಗೂ ಅಲ್ಲಿನ ಸಿಬ್ಬಂದಿ ಲಾಕಡೌನ್‌ ನಿಂದಾಗಿ ಕೆಲಸವಿಲ್ಲದೆ ಸಾಕಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ್‌- ಎಪ್ರೀಲ್‌- ಮೇ ತಿಂಗಳಲ್ಲಿ ಬಹುತೇಕ ಮದುವೆಗಳು ನಡೆಯುತ್ತವೆ. ಆದರೆ ಇದೇ ಸಮಯದಲ್ಲಿ ಲಾಕ್‌ಡೌನ್‌ ಘೋಷಣೆಯಾಗಿ ಪ್ರಿಂಟಿಂಗ್‌ ಪ್ರಸ್‌ ಗಳು ಮುಚ್ಚಿವೆ. ಇದರಿಂದಾಗಿ ಮುದ್ರಣಾಲಯವನ್ನು ನಂಬಿದವರ ಬದುಕು ಮೂರಾಬಟ್ಟೆಯಾಗಿದೆ.  ಅಥಣಿ ತಾಲೂಕಲ್ಲಿ 100ಕ್ಕೂ ಹೆಚ್ಚು ಆಫ್‌ಸೆಟ್‌ ಪ್ರಿಂಟಿಂಗ್‌ ಪ್ರಸ್‌ ಗಳಿದ್ದು, ಮುದ್ರಣಗಳಿದ್ದು ಸುಮಾರು 1200ಕ್ಕೂ ಅಧಿಕ ನೌಕರರಿದ್ದಾರೆ.

ಮುದ್ರಣಾಲಯಗಳ ಜೊತೆಗೆ ಈ ಉದ್ಯಮವನ್ನೇ ಅವಲಂಬಿಸಿರುವ ಬೈಂಡಿಂಗ್‌ ಮಾಡುವವರು, ನಂಬರ್‌ ಹಾಕುವವರು, ಡಿಟಿಪಿ ಮಾಡುವರು, ಹೀಗೆ ನೂರಾರು ಜನ ನಿತ್ಯದ ಬದುಕನ್ನು ಸಾಗಿಸಲು ಹರಸಾಹಸ ಪಡುವಂತಾಗಿದೆ. ಮಳಿಗೆ ಬಾಡಿಗೆ ಮಷಿನ್‌ ಸಾಲದ ಕಂತು ಕಟ್ಟುವುದು ಕಷ್ಟಕರವಾಗಿದೆ. ಆದ್ದರಿಂದ ಸರಕಾರ ನಮಗೂ ವಿಶೇಷ ಪ್ಯಾಕೇಜ್‌ ನೀಡಬೇಕೆಂಬುದು ಮಾಲೀಕರ ಒತ್ತಾಯವಾಗಿದೆ.

ನೆಲಕಚ್ಚಿನ ಡಿಜಿಟಲ್‌ ಮುದ್ರಣ: ಲಕ್ಷಾಂತರ ರೂ. ಬಂಡವಾಳ ತೊಡಗಿಸಿ ತಂದ ಮಲ್ಟಿ ಕಲರ್‌, ಐಡಿ ಕಾರ್ಡ್‌ ಮಷಿನ್‌, ಬ್ಯಾನರ್‌ ಮಷಿನ್‌, ಪೋಸ್ಟರ್‌ ಮಷಿನ್‌ಗಳಿಗೆ ಕೆಲಸವಿಲ್ಲದೇ ಹೆಚ್ಚಿನ ಬಂಡವಾಳ ಹೂಡಿ ಕಂಗಾಲಾಗಿದ್ದೇವೆ ಎನ್ನುತ್ತಿದ್ದಾರೆ ಮಾಲೀಕರು.

ಲಾಕ್‌ಡೌನ್‌ ಹೊಡೆತದಿಂದಾಗಿ ನಮ್ಮ ಮುದ್ರಣ ವ್ಯವಹಾರ ಸಂಪೂರ್ಣ ನೆಲಕಚ್ಚಿದ್ದು ಇದನ್ನ ನಂಬಿದ ಕಾರ್ಮಿಕರು ತುತ್ತು ಅನ್ನಕ್ಕಾಗಿ ಪರದಾಡುವಂತಾಗಿದೆ. ಸರ್ಕಾರ ನಮ್ಮನ್ನೂ ಕೂಡ ವಿಶೇಷ ಪ್ಯಾಕೇಜಿನಲ್ಲಿ ಸೇರಿಸಲಿ. -ಮಹಾಂತೇಶ ಅಣೆಪ್ಪನವರ, ಮಾಲೀಕರು, ಪುರಾತನೇಶ್ವರ ಆಫ್‌ಸೆಟ್‌ ಪ್ರಿಂಟರ್ಸ, ಅಥಣಿ

-ಸಂತೋಷ ರಾ. ಬಡಕಂಬಿ

ಟಾಪ್ ನ್ಯೂಸ್

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.