ಪ್ರಚೋದನಕಾರಿ ಭಾಷಣ: ಮುತಾಲಿಕ್ ಸೆರೆಗೆ ಬೆಳಗಾವಿಯಲ್ಲಿ ಶೋಧ
Team Udayavani, Jul 6, 2017, 3:45 AM IST
ಬೆಳಗಾವಿ: ಉಡುಪಿಯ ಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟದ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಲು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಬುಧವಾರ ನಗರಕ್ಕೆ ಭೇಟಿ ನೀಡಿ ಶೋಧ ನಡೆಸಿದ್ದಾರೆ.
ಪ್ರಮೋದ ಮುತಾಲಿಕ್ ಬೆಳಗಾವಿ ಇಲ್ಲವೇ ಹುಕ್ಕೇರಿಯಲ್ಲಿ ಇದ್ದಾರೆ ಎಂಬ ಮಾಹಿತಿ ಮೇರೆಗೆ ಹೈಗ್ರೌಂಡ್ಸ್ ಠಾಣೆಯ ಎಸಿಪಿ ನೇತೃತ್ವದಲ್ಲಿ ಪೊಲೀಸರ ತಂಡ ಬುಧವಾರ ಬೆಳಗ್ಗೆ ನಗರಕ್ಕೆ ಆಗಮಿಸಿ ಉದ್ಯಮ ಭಾಗದಲ್ಲಿರುವ ಮುತಾಲಿಕ ಅವರ ಮನೆಯನ್ನು ಶೋಧಿಸಿದೆ. ಆದರೆ, ಅವರು ಅಲ್ಲಿರಲಿಲ್ಲ. ನಂತರ ಪೊಲೀಸರ ತಂಡ ಹುಕ್ಕೇರಿಗೆ ತೆರಳಿ ಅಲ್ಲಿಯೂ ಶೋಧ ನಡೆಸಿತು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’