ಬೆಳಗಾವಿಯಲ್ಲಿ ಸಿಎಂ ಮಳೆ ಹಾನಿ ಸಮೀಕ್ಷೆ ಇಲ್ಲ
ಪ್ರತಿಕೂಲ ಹವಾಮಾನ ಹಿನ್ನೆಲೆ
Team Udayavani, Aug 4, 2019, 8:00 PM IST
ಬೆಳಗಾವಿ: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಸುತ್ತಮುತ್ತ ಸಿಎಂ ಯಡಿಯೂರಪ್ಪ ಅವರು ನಡೆಸಬೇಕಿದ್ದ ಮಳೆ ಹಾನಿ ಕುರಿತ ವೈಮಾನಿಕ ಸಮೀಕ್ಷೆ ಸದ್ಯ ನಡೆಸದೇ ಇರಲು ತೀರ್ಮಾನಿಸಲಾಗಿದೆ.
ಪ್ರತಿಕೂಲ ವಾತಾವರಣ ಇರುವುದರಿಂದ ಸಮೀಕ್ಷೆಗೆ ಅಡ್ಡಿಯಾಗಿದೆ. ಈ ಮೊದಲು ಸಿಎಂ ಹಾನಿ ಸಮೀಕ್ಷೆ ನಡೆಸದೇ ಇರುವ ಬಗ್ಗೆ ಚರ್ಚೆಯಾಗಿತ್ತು. ಮಳೆಯಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಸಿಎಂ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ